• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! – AIIMS

ಪ್ರತಿಧ್ವನಿ by ಪ್ರತಿಧ್ವನಿ
November 6, 2021
in ದೇಶ
0
ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! – AIIMS
Share on WhatsAppShare on FacebookShare on Telegram

ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನ ಪ್ರಕರಣಗಳ ಸಂಖ್ಯೆಯ ಹೆಚ್ಚಾಗುವ ಸಾಧ್ಯತೆ – AIIMS

ADVERTISEMENT

ದೀಪಾವಳಿಯ ನಂತರ ದೆಹಲಿ ಮತ್ತು ದೇಶದ ಇತರ ಹಲವು ಭಾಗಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದರಿಂದಾಗಿ ಇದು ಕೋವಿಡ್ ಪ್ರಕರಣಗಳ ಸಂಖ್ಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ನಿರ್ದೇಶಕರು ಹೇಳಿದ್ದಾರೆ.

ಎಐಐಎಂಎಸ್‌ನ ನಿರ್ದೇಶಕ ಡಾ ರಂದೀಪ್ ಗುಲೇರಿಯಾ ಅವರು ಎಎನ್‌ಐಗೆ ಉಸಿರಾಟದ ಕಾಯಿಲೆಗಳ ಜೊತೆಗೆ, ಹೆಚ್ಚಿದ ಮಾಲಿನ್ಯದ ಮಟ್ಟವು ಕೋವಿಡ್ -19 ನ ತೀವ್ರತರವಾದ ಪ್ರಕರಣಗಳಿಗೆ ಕಾರಣವಾಗಬಹುದು ಎಂಬ ಆತಂಕಕಾರಿ ಸುದ್ದಿಯನ್ನು ಹೇಳಿದ್ದಾರೆ.

ಮಾಲಿನ್ಯವು ಉಸಿರಾಟದ ಮೇಲೆ ಮುಖ್ಯವಾಗಿ ಶ್ವಾಸಕೋಶದ ಕಾಯಿಲೆಗಳು, ಅಸ್ತಮಾ ಅಂತಹ ಕಾಯಿಲೆಯು ಉಲ್ಬಣಗೊಳ್ಳುವ ಜನರ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಮಾಲಿನ್ಯವು ಕೋವಿಡ್‌ನ ಹೆಚ್ಚು ತೀವ್ರವಾದ ಪ್ರಕರಣಗಳಿಗೆ ಕಾರಣವಾಗಬಹುದು. ಆದ್ದರಿಂದ ಇಂತಹ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕು ಏಕೆಂದರೆ ಇದು ಕೋವಿಡ್ ಮತ್ತು ಮಾಲಿನ್ಯ ಎರಡರಿಂದಲೂ ರಕ್ಷಣೆಗೆ ಸಹಾಯ ಮಾಡುತ್ತದೆ ಎಂದಿದ್ದಾರೆ.

Tags: AIIMSAir PollutionCovid 19Randeep guleriaಕರೋನಾಕೋವಿಡ್-19
Previous Post

ಸೋನಿಯಾಗೆ ಟಕ್ಕರ್; ಹೊಸ ಪಕ್ಷ ಶುರು ಮಾಡಿದ ಅಮರೀಂದರ್ ಸಿಂಗ್ ಮುಂದಿನ ನಡೆಯೇನು?

Next Post

53 ದೇಶಗಳಲ್ಲಿ ಕರೋನ ಹೊಸ ಅಲೆ; ಎಚ್ಚರಿಕೆ ರವಾನಿಸಿದ ವಿಶ್ವ ಆರೋಗ್ಯ ಸಂಸ್ಥೆ

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post
53 ದೇಶಗಳಲ್ಲಿ ಕರೋನ ಹೊಸ ಅಲೆ; ಎಚ್ಚರಿಕೆ ರವಾನಿಸಿದ ವಿಶ್ವ ಆರೋಗ್ಯ ಸಂಸ್ಥೆ

53 ದೇಶಗಳಲ್ಲಿ ಕರೋನ ಹೊಸ ಅಲೆ; ಎಚ್ಚರಿಕೆ ರವಾನಿಸಿದ ವಿಶ್ವ ಆರೋಗ್ಯ ಸಂಸ್ಥೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!