• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಲ್ಪ ತಡವಾಗಿದ್ದಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಬಿಟ್ಟು ಹಾರಿದ ಏರ್ ಏಷಿಯಾ ವಿಮಾನ

ಪ್ರತಿಧ್ವನಿ by ಪ್ರತಿಧ್ವನಿ
July 28, 2023
in ಕರ್ನಾಟಕ, ರಾಜಕೀಯ
0
ಥಾವರ್‌ಚಂದ್‌ ಗೆಹಲೋತ್‌
Share on WhatsAppShare on FacebookShare on Telegram

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ತಡವಾಗಿ ಬಂದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಅವರನ್ನು ವಿಮಾನ ಬಿಟ್ಟು ಹಾರಿರುವ ಘಟನೆ ಗುರುವಾರ (ಜು.27) ನಡೆದಿದೆ.

ADVERTISEMENT

ಥಾವರ್‌ಚಂದ್‌ ಅವರು ಗುರುವಾರ ಹೈದರಾಬಾದ್ಗೆ ತೆರಳಬೇಕಿತ್ತು. ಅವರಿಗೆ ನಿಗದಿಪಡಿಸಿದ್ದ ಏರ್ ಏಷ್ಯಾ ವಿಮಾನ ಥಾವರ್‌ಚಂದ್‌ ಅವರು ಏರುವುದಕ್ಕೂ ಮುನ್ನವೇ ಅಲ್ಲಿಂದ ಹೊರಟಿದೆ. ರಾಜ್ಯಪಾಲರು ನಿಗದಿತ ಸಮಯಕ್ಕೆ ಆಗಮಿಸಿದೇ ಇರುವುದು ಇದಕ್ಕೆ ಕಾರಣ.

ಗುರುವಾರ ಮಧ್ಯಾಹ್ನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಜ್ಯಪಾಲರು, 2 ಗಂಟೆಗೆ ವಿಮಾನದ ಮೂಲಕ ಹೈದರಾಬಾದ್ಗೆ ತೆರಳಬೇಕಿತ್ತು. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಅವರನ್ನು ವಿಐಪಿ ಲಾಂಜ್‌ನಲ್ಲಿ ಕುಳ್ಳಿರಿಸಿದ ಅಧಿಕಾರಿಗಳು, ಅವರ ಲಗೇಜ್ಗಳನ್ನು ವಿಮಾನದಲ್ಲಿ ಇರಿಸಲು ಏರ್ ಏಷ್ಯಾದ ಸಿಬ್ಬಂದಿಗೆ ಹಸ್ತಾಂತರಿಸಿದ್ದರು.

ಲಗೇಜ್ ಹಾಕಿಸಿಕೊಂಡ ವಿಮಾನದ ಸಿಬ್ಬಂದಿ, ಅವರನ್ನು ಬಿಟ್ಟು ಹೈದರಾಬಾದ್ ಕಡೆಗೆ ವಿಮಾನ ಚಲಾಯಿಸಿದ್ದಾರೆ. ಒಂದು ನಿಮಿಷ ತಡವಾಗಿ ಬಂದಿದ್ದಕ್ಕೆ ರಾಜ್ಯಪಾಲರಿಗೆ ವಿಮಾನ ತಪ್ಪಿದೆ.

ಈ ಸುದ್ದಿ ಓದಿದ್ದೀರಾ? ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಥಾವರ್‌ಚಂದ್‌ ಗೆಹಲೋತ್ ಅವರು ಮಧ್ಯಾಹ್ನ 2 ಗಂಟೆಗಿದ್ದ ವಿಮಾನ ಹತ್ತಲು 1.30ಕ್ಕೆ ಬಂದಿದ್ದರು. ಶಿಷ್ಟಾಚಾರ ಪಾಲನೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವರಿಗೆ ವಿಮಾನ ತಪ್ಪಿದೆ. ನಂತರ ಇನ್ನೊಂದು ವಿಮಾನದ ಮೂಲಕ ಹೈದಾರಬಾದ್ಗೆ ಪ್ರಯಾಣ ಬೆಳೆಸಿದರು ಎಂದು ವರದಿಯಾಗಿದೆ.

ವಿಐಪಿ ಲಾಂಜ್‌ನಲ್ಲಿ ಅವರನ್ನು ಕುಳ್ಳರಿಸಿ, ಸೂಕ್ತವಾಗಿ ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ.

Tags: Air AsiaAir Asia FlightDevanahalliKempegowda International Airportthawar chand gehlotಏರ್‌ ಏಷಿಯಾಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಥಾವರ್‌ಚಂದ್‌ ಗೆಹಲೋತ್‌ದೇವನಹಳ್ಳಿ
Previous Post

ಕೇರಳ | ಪೌರ ಕಾರ್ಮಿಕ ಮಹಿಳೆಯರಿಗೆ ಒಲಿದ ಅದೃಷ್ಟ ; 11 ಮಂದಿಗೆ 10 ಕೋಟಿ ರೂ. ಲಾಟರಿ

Next Post

ರಾಜ್ಯದಲ್ಲಿ ಖಾಲಿ ಆಗಿದ್ದ ಬಹುತೇಕ ಡ್ಯಾಂಗಳು ಭರ್ತಿ ಆಗಿದ್ದು ಹೇಗೆ..?

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಉತ್ತಮ ಮಳೆ, ರಾಜ್ಯದಲ್ಲಿ ಭರ್ತಿಯಾಗುತ್ತಿರುವ ಜಲಾಶಯಗಳು

ರಾಜ್ಯದಲ್ಲಿ ಖಾಲಿ ಆಗಿದ್ದ ಬಹುತೇಕ ಡ್ಯಾಂಗಳು ಭರ್ತಿ ಆಗಿದ್ದು ಹೇಗೆ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada