• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂಬೈ | ಏರ್‌ ಇಂಡಿಯಾ ಗಗನಸಖಿಯ ಕತ್ತು ಸೀಳಿ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in Top Story, ಇದೀಗ, ದೇಶ
0
ಮುಂಬೈ

ಗಗನಸಖಿ ರೂಪಾಲ್‌ ಓಗ್ರೆ

Share on WhatsAppShare on FacebookShare on Telegram

ಛತ್ತೀಸ್ಗಢ ಮೂಲದ ಗಗನಸಖಿ ಒಬ್ಬರನ್ನು ಮುಂಬೈ ನಗರದಲ್ಲಿ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿರುವುದಾಗಿ ಮಂಗಳವಾರ (ಸೆಪ್ಟೆಂಬರ್‌ 5) ವರದಿಯಾಗಿದೆ.

ADVERTISEMENT

24 ವರ್ಷದ ರೂಪಾಲ್ ಓಗ್ರೆ ಹತ್ಯೆಯಾದ ಗಗನಸಖಿ.

ಮುಂಬೈ ಅಂದೇರಿಯ ಟಾಟಾ ಶಕ್ತಿ ಕೇಂದ್ರದ ಮರೋಳ್ನ ಎನ್ಜಿ ಕಾಂಪ್ಲೆಕ್ಸ್ನಲ್ಲಿ ಸೋಮವಾರ ರಾತ್ರಿ ರೂಪಾಲ್ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಾರ್ಟ್ಮೆಂಟ್ ಶೋಧಿಸಿದ ಸಂದರ್ಭದಲ್ಲಿ ಪತ್ತೆಯಾದ ರೂಪಾಲ್ ಅವರ ಕತ್ತು ಸೀಳಲಾಗಿತ್ತು. ಆದರೆ ಅವರು ಉಸಿರಾಡುತ್ತಿದ್ದರು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಆರೋಪದ ಮೇಲೆ ರೂಪಾಲ್ ಉಳಿದುಕೊಂಡಿದ್ದ ಅಪಾರ್ಟ್ಮೆಂಟ್ನ ಸ್ವಚ್ಚತಾ ಕೆಲಸಗಾರ 40 ವರ್ಷದ ವಿಕ್ರಮ್ ಅತ್ವಾಲ್ ಎಂಬುವವನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ರೂಪಾಲ್ ಕಳೆದ ಆರು ತಿಂಗಳುಗಳ ಹಿಂದೆಯಷ್ಟೇ ಮುಂಬೈ ನಗರಕ್ಕೆ ಬಂದು ತನ್ನ ಸಹೋದರಿ ಜೊತೆ ಮರೋಳ್ನ ಅಪಾರ್ಟ್ಮೆಂಟ್ನಲ್ಲಿ ತಂಗಿದ್ದರು. ಏರ್ ಇಂಡಿಯಾ ಗಗನಸಖಿಯಾಗಿ ಇತ್ತೀಚಿಗಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ತಿಳಿದು ಬಂದಿದೆ. ಇವರು ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿದ್ದರು.

Tags: Air HostessAir Indiamumbaiಏರ್‌ ಏಷಿಯಾಗಗನಸಖಿಮುಬೈ
Previous Post

ಸಮಾನತೆ ನೀಡದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್ ಖರ್ಗೆ

Next Post

ಶಿಕ್ಷಕರ ದಿನಾಚರಣೆ | 43 ಶಿಕ್ಷಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ | 43 ಶಿಕ್ಷಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada