• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟು : ಭಾರತೀಯರನ್ನು ಕರೆತರಲು ಹೊರಟ ಏರ್ ಇಂಡಿಯಾ ವಿಶೇಷ ವಿಮಾನ

Any Mind by Any Mind
February 22, 2022
in ದೇಶ, ವಿದೇಶ
0
ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟು : ಭಾರತೀಯರನ್ನು ಕರೆತರಲು ಹೊರಟ ಏರ್ ಇಂಡಿಯಾ ವಿಶೇಷ ವಿಮಾನ
Share on WhatsAppShare on FacebookShare on Telegram

ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟಿನಿಂದ ಯಾವಾಗ ಬೇಕಾದರು ರಷ್ಯ ಉಕ್ರೇನಗ ಮೇಲೆ ಆಕ್ರಮಣ ಮಾಡಬಹುದು ಎಂಬ ಭೀತಿ ಹಿನ್ನೆಲೆಯಲ್ಲಿ ತನ್ನ ಪ್ರಜೆಗಳನ್ನು ಕರೆತರಲು ಭಾರತ ಮುಂದಾಗಿದೆ.

ADVERTISEMENT

ಭಾರತೀಯನ್ನು ಕರೆತರಲು ಮೂರು ವಿಶೇಷ ವಿಮಾಣ ಕಾರ್ಯಚರಣೆಗೆ ಕೇಂದ್ರ ನಿಯೋಜಿಸಿದೆ. ಅದರಂತೆ ಏರ್‌ ಇಂಡಿಯಾ ವಿಶೇಷ ವಿಮಾನವು ಇಂದು ಬೆಳಿಗ್ಗೆ ಭಾರತೀಯ ಪ್ರಜೆಗಳನ್ನು ಕರೆತರಲು ಭಾರತದಿಂದ ಉಕ್ರೇನ್‌ ಗೆ ಹೊರಟಿದೆ.

200 ಆಸನಗಳ ಸಾಮರ್ಥ್ಯವಿರುವ ಈ ಏರ್‌ ಇಂಡಿಯಾ ಡ್ರೀಮ್‌ಲೈನರ್ ಬೋಯಿಂಗ್ B-787 ವಿಮಾನವು ಇಂದು ಮಂಗಳವಾರ ರಾತ್ರೆ ಬಂದಿಳಿಯಲಿದೆ. “ಏರ್ ಇಂಡಿಯಾ ಫೆಬ್ರವರಿ 22, 24 ಮತ್ತು 26 ರಂದು ಭಾರತ ಮತ್ತು ಉಕ್ರೇನ್ ನಡುವೆ ಮೂರು ವಿಮಾನಗಳು ಕಾರ್ಯಚರಣೆ ನಡೆಸಲಿದೆ ” ಎಂದು ಏರ್ ಇಂಡಿಯಾ ಎಎನ್‌ಐಗೆ ತಿಳಿಸಿದೆ.

ಉಕ್ರೇನ್‌ಗೆ ವಿಶೇಷ ಕಾರ್ಯಾಚರಣೆಯ ಭಾಗವಾಗಿ ದೆಹಲಿಯಿಂದ ಬೋಯಿಂಗ್ ಡ್ರೀಮ್‌ಲೈನರ್ ಎಐ-1947 ವಿಮಾನವು ಟೇಕ್ ಆಫ್ ಆಗಿದೆ. ಇದು 200 ಕ್ಕೂ ಹೆಚ್ಚು ಆಸನಗಳ ಸಾಮರ್ಥ್ಯವನ್ನು ಹೊಂದಿದೆ.

“ಡ್ರೀಮ್‌ಲೈನರ್ ಬೋಯಿಂಗ್ B-787 ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಉಕ್ರೇನ್ (ಬೋರಿಸ್ಪಿಲ್) ಗೆ ಹೊರಟಿತು” ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ANI ಗೆ ತಿಳಿಸಿದ್ದಾರೆ.

ರಷ್ಯಾದೊಂದಿಗೆ ಉಕ್ರೇನ್ ಗಡಿಯಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಶೇಷ ಸಭೆಯಲ್ಲಿ ಪರಸ್ಪರ ಸೌಹಾರ್ದಯುತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕಡೆಯವರು ಅತ್ಯಂತ ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ತೀವ್ರಗೊಳಿಸುವ ಅಗತ್ಯವನ್ನು ಬಲವಾಗಿ ಒತ್ತಿಹೇಳಿತು. .

ಟಿಕೆಟ್ ಬುಕಿಂಗ್ ಕಚೇರಿಗಳು, ವೆಬ್ಸೈಟ್, ಕಾಲ್ ಸೆಂಟರ್ ಮತ್ತು ಅಧಿಕೃತ ಟ್ರಾವೆಲ್ ಏಜೆಂಟ್ಗಳ ಮೂಲಕ ಬುಕಿಂಗ್ ತೆರೆದಿರುವುದಾಗಿ ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಯಾವಾಗ ಬೇಕಾದರು ರಷ್ಯ ಉಕ್ರೇನಗ ಮೇಲೆ ಆಕ್ರಮಣ ಮಾಡಬಹುದು ಈ ಹಿನ್ನೆ ಲೆಯಲ್ಲಿ ಭಾರತೀಯರು ಯಾವುದೇ ವಾಣಿಜ್ಯ ವಿಮಾನ / ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಹಿಂದಿರುಗಬಹುದು ಎಂದು ಉಕ್ರೇ ನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇತ್ತೀ ಚಿಗೆ ಹೇಳಿತ್ತು .

Tags: ಉಕ್ರೇನ್-ರಷ್ಯಾಏರ್ ಇಂಡಿಯಾ ವಿಶೇಷ ವಿಮಾನಬಿಕ್ಕಟ್ಟು
Previous Post

UP Election | ಬಿಜೆಪಿಗೆ 4ನೇ ಹಂತದ ಮತದಾನವೇ ನಿರ್ಣಾಯಕ!

Next Post

ಭಜರಂಗ ದಳ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಮೂವರ ಬಂಧನ : ಗಲಭೆ ಸಂಬಂಧ 9 ಎಫ್‌ಐಆರ್‌ ದಾಖಲು!

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

April 7, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post
ಭಜರಂಗ ದಳ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಮೂವರ ಬಂಧನ : ಗಲಭೆ ಸಂಬಂಧ 9 ಎಫ್‌ಐಆರ್‌ ದಾಖಲು!

ಭಜರಂಗ ದಳ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಮೂವರ ಬಂಧನ : ಗಲಭೆ ಸಂಬಂಧ 9 ಎಫ್‌ಐಆರ್‌ ದಾಖಲು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada