• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಣ್ಣನ ಪಾದ ಮುಟ್ಟಿ ನಮಸ್ಕರಿಸಿದ ಐಶ್ವರ್ಯ ರೈ ಪುತ್ರಿ – ಆರಾಧ್ಯ ಸಂಸ್ಕೃತಿ ಕಂಡು ನೆಟ್ಟಿಗರು !

ಪ್ರತಿಧ್ವನಿ by ಪ್ರತಿಧ್ವನಿ
September 19, 2024
in Top Story, ಸಿನಿಮಾ
0
ಶಿವಣ್ಣನ ಪಾದ ಮುಟ್ಟಿ ನಮಸ್ಕರಿಸಿದ ಐಶ್ವರ್ಯ ರೈ ಪುತ್ರಿ – ಆರಾಧ್ಯ ಸಂಸ್ಕೃತಿ ಕಂಡು ನೆಟ್ಟಿಗರು !
Share on WhatsAppShare on FacebookShare on Telegram

ಭಾರತೀಯ ಚಿತ್ರರಂಗದ (Indian film Industry) ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Bollywood actress aishwarya rai), ಕರುನಾಡ ಚಕ್ರವರ್ತಿ ಡಾ.ಶಿರಾಜ್ ಕುಮಾರ್‌ರನ್ನ (Dr shivaraj kumar)|ಭೇಟಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಐಶ್ವರ್ಯಾ ರೈ ಬಚ್ಚನ್ ತಮ್ಮ ಮಗಳು ಆರಾಧ್ಯರನ್ನ ನಟ ಶೀವರಾಜ್ ಕುಮಾರ್‌ಗೆ ಗೆ ಪರಿಚಯಿಸಿದ್ದಾರೆ.

ADVERTISEMENT

ಐಶ್ವರ್ಯಾ ರೈ ಬಚ್ಚನ್ ಪುತ್ರಿ ಆರಾಧ್ಯ ಶಿವಣ್ಣಾರನ್ನ ನೋಡ್ತಿದ್ದಂತೆ ಅವರ ಪಾದಗಳಿಗೆ ನಮಸ್ಕರಿಸಿ ಆಶಿರ್ವಾದ ಪಡೆದಿದ್ದಾರೆ. ಶಿವಣ್ಣ ಕೂಡ ಬಹಳ ಸಂತಸದಿಂದ ಹೃತ್ತೂರ್ವಕ ಆಶೀರ್ವಾದ ಮಾಡಿದ್ದಾರೆ.

ಈ ವೀಡಿಯೋವನ್ನ ಕಂಡು ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದು, ಇದು ನಮ್ಮ ನೆಲದ ಗೌರವ ಮತ್ತು ಸಂಪ್ರದಾಯದ ಸುಂದರ ಪ್ರದರ್ಶನ ನಾನಾರೀತಿಯಲ್ಲಿ ಮೆಚ್ಚುಗೆಯ ಸುರಿಮಳೆ ಸುರಿಸಿದ್ದಾರೆ.

Tags: ಆರಾಧ್ಯಐಶ್ವರ್ಯ ಪುತ್ರಿ ಆರಾಧ್ಯಡಾ ಶಿವರಾಜ್ ಕುಮಾರ್ನಟಿ ಐಶ್ವರ್ಯ ರೈ
Previous Post

ಕನ್ನಡದಲ್ಲಿ ಮಾತಾಡಿ ಜನ ಎಲ್ಲಾ ನೋಡ್ತಾ ಇರ್ತಾರೆ. ಪೊಲೀಸ್ ಗೆ ಬುದ್ದಿ ಹೇಳಿದ ಜಡ್ಜ್

Next Post

ಪೇಜರ್ ನಂತರ ವಾಕಿಟಾಕಿ ಸ್ಪೋಟ – ಲೆಬನಾನ್ ಸ್ಪೋಟ ಕಂಡು ವಿಶ್ವವೇ ಧಿಗ್ರಾಂತ !

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಪೇಜರ್ ನಂತರ ವಾಕಿಟಾಕಿ ಸ್ಪೋಟ – ಲೆಬನಾನ್ ಸ್ಪೋಟ ಕಂಡು ವಿಶ್ವವೇ ಧಿಗ್ರಾಂತ !

ಪೇಜರ್ ನಂತರ ವಾಕಿಟಾಕಿ ಸ್ಪೋಟ - ಲೆಬನಾನ್ ಸ್ಪೋಟ ಕಂಡು ವಿಶ್ವವೇ ಧಿಗ್ರಾಂತ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!