• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
August 4, 2026
in ಕರ್ನಾಟಕ
0
ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ
Share on WhatsAppShare on FacebookShare on Telegram

ಧಾರವಾಡ: ಅಪಾಯ ಅಥವಾ ಸಂಕಷ್ಟದ ಪರಿಸ್ಥಿತಿಯಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ರಕ್ಷಣೆ ಹಾಗೂ ತಕ್ಷಣದ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಜಾರಿಗೆ ತಂದಿರುವ ‘ಅಕ್ಕ ಪಡೆ’ ಯೋಜನೆಯ ರಕ್ಷಣಾ ವಾಹನಕ್ಕೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ಚಾಲನೆ ನೀಡಿದರು.

ADVERTISEMENT
ಸಭಾಪತಿ ಆಯ್ಕೆ ಸದನಕ್ಕೆ ಬಿಟ್ಟಿದ್ದು, ಇವ್ರ ಮಾಡಿದ್ದು ಸಂವಿಧಾನ ಉಲ್ಲಂಘನೆ.. Basavaraj Horatti | DK Shivakumar

ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತ್ವರಿತವಾಗಿ ಸ್ಪಂದಿಸಿ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ‘ಅಕ್ಕ ಪಡೆ’ ಯೋಜನೆ ಮಹತ್ವದ ಹೆಜ್ಜೆಯಾಗಿದ್ದು, ಈ ಸೇವೆಯಿಂದ ಅಗತ್ಯವಿರುವವರಿಗೆ ತುರ್ತು ನೆರವು ತಲುಪಲಿದೆ ಎಂದು ಹೇಳಿದರು.

ರಾಜ್ಯಸಭೆಯಲ್ಲಿ ವಿಪಕ್ಷಗಳ ಗದ್ದಲ, ಕೋಲಾಹಲ..! | Rajya Sabha | Pratidhvani

ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ, ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ್, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags: Akka Pade SchemeChild ProtectionChild WelfareDharwadDharwad NewsEmergency Responsegovernment schemeKarnataka Governmentkarnataka newslabour minister santosh ladRescue VehicleSantosh LadWomen and Child DevelopmentWomen SafetyWomen Welfare
Previous Post

ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

Next Post

ಆಗಸದಲ್ಲಿ ಬಿರುಗಾಳಿಗೆ ಸಿಲುಕಿದ ಏರ್ ಇಂಡಿಯಾ ವಿಮಾನ; 300 ಅಡಿ ಕುಸಿತ, 14 ಮಂದಿಗೆ ಗಾಯ

Related Posts

ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು
ಕರ್ನಾಟಕ

ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

by ಪ್ರತಿಧ್ವನಿ
August 4, 2026
0

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (ಬಿಡದಿ ಟೌನ್‌ಶಿಪ್) ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಗೆ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ....

Read moreDetails
ಸಿಲಿಕಾನ್‌ ಸಿಟಿ ಜನರೇ ಗಮನಿಸಿ..!: ಪೀಣ್ಯ ಫ್ಲೈಓವರ್‌ನ ರಾತ್ರಿ ಸಂಚಾರ ದಿಢೀರ್‌ ನಿಷೇಧ

ಸಿಲಿಕಾನ್‌ ಸಿಟಿ ಜನರೇ ಗಮನಿಸಿ..!: ಪೀಣ್ಯ ಫ್ಲೈಓವರ್‌ನ ರಾತ್ರಿ ಸಂಚಾರ ದಿಢೀರ್‌ ನಿಷೇಧ

August 4, 2026
ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

ಡಿ.ಕೆ ಶಿವಕುಮಾರ್ ಸಂಪುಟ:ಯಾರಿಗೆ ಯಾವ ಖಾತೆ? ಇಲ್ಲಿದೆ ಎಕ್ಸ್‌ಕ್ಲೂಸಿವ್‌ ಮಾಹಿತಿ..!

August 4, 2026
ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

August 4, 2026
ವಿವೇಕದ ಎರಡು ಮುಖಗಳು –ಶಿಕ್ಷಣ ಮತ್ತು ಆಧ್ಯಾತ್ಮ

ವಿವೇಕದ ಎರಡು ಮುಖಗಳು –ಶಿಕ್ಷಣ ಮತ್ತು ಆಧ್ಯಾತ್ಮ

August 4, 2026
Next Post
ಆಗಸದಲ್ಲಿ ಬಿರುಗಾಳಿಗೆ ಸಿಲುಕಿದ ಏರ್ ಇಂಡಿಯಾ ವಿಮಾನ; 300 ಅಡಿ ಕುಸಿತ, 14 ಮಂದಿಗೆ ಗಾಯ

ಆಗಸದಲ್ಲಿ ಬಿರುಗಾಳಿಗೆ ಸಿಲುಕಿದ ಏರ್ ಇಂಡಿಯಾ ವಿಮಾನ; 300 ಅಡಿ ಕುಸಿತ, 14 ಮಂದಿಗೆ ಗಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!