ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ 2ನೇ ಬಾರಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕೊರೊನಾ ಸೋಂಕು ದೃಢಪಟ್ಟಿರುವುದನ್ನು ಸ್ವತಃ ಅಕ್ಷಯ್ ಕುಮಾರ್ ಶನಿವಾರ ಘೋಷಿಸಿಕೊಂಡಿದ್ದು, ಕ್ಯಾನಸ್ ಚಲನಚಿತ್ರೋತ್ಸವದಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ.

ಕ್ಯಾನಸ್ ಚಲನಚಿತ್ರೋತ್ಸವದಲ್ಲಿ ಭಾರತದಿಂದ ಎಆರ್ ರೆಹಮಾನ್, ಆರ್.ಮಾಧವನ್, ನವಾಸುದ್ದೀನ್ ಸಿದ್ದೀಕಿ, ತಮ್ಮನ್ನಾ ಭಾಟಿಯಾ, ಶೇಖರ್ ಕಪೂರ್, ರಿಕ್ಕಿ ಕೇಜ್ ಸೇರಿದಂತೆ ಹಲವು ಸಿನಿ ಗಣ್ಯರಿಗೆ ಆಹ್ವಾನವಿದೆ.
ಯಶ್ ರಾಜ್ ಪೃಥ್ವಿರಾಜ್ ಚಿತ್ರದ ಬಿಡುಗಡೆಯಲ್ಲಿ ಬ್ಯುಸಿ ಆಗಿದ್ದರು. ಈ ಚಿತ್ರ ಹಿಂದಿಯಲ್ಲಿ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಇತರೆ ಭಾಷೆಗಳಲ್ಲಿ ಡಬ್ ಆಗಿ ಬಿಡುಗಡೆ ಆಗಲಿದೆ.