• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್

ಪ್ರತಿಧ್ವನಿ by ಪ್ರತಿಧ್ವನಿ
July 5, 2021
in ಕರ್ನಾಟಕ
0
ರಾಜ್ಯದ ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೋನ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡಿತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದರೆ ಪರೀಕ್ಷೇಯಲ್ಲಿ ಉತ್ತೀರ್ಣ ಆಗದೇ ಇರಉವ “ರಿಪೀಟರ್ಸ್” ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಈಗ ತಿಳಿಸಿದೆ.

ADVERTISEMENT

ಈ ಕುರಿತಂತೆ ಇಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ತನ್ನ ಹೇಳಿಕೆಯನ್ನು ಸಲ್ಲಿಸಿದ್ದು, ಶೇ.35ರಷ್ಟು ಅಂಕಗಳನ್ನು ನೀಡುವ ಮೂಲಕ, ದ್ವಿತೀಯ ಪಿಯು ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದಿದೆ. ಹೀಗಾಗಿ ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಿದೆ.

ಈ ಮೊದಲು ಸರ್ಕಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗ್ರೇಡ್ ನೀಡೋ ಮೂಲಕ ಪಾಸ್ ಮಾಡಲು ನಿರ್ಧರಿಸಿತ್ತು. ಬಳಿಕ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಅಂಕಗಳನ್ನು ನೀಡಲಾಗುತ್ತದೆ ಎಂಬುದಾಗಿ ಪ್ರಕಟಿಸಿತ್ತು. ರೆಗ್ಯೂಲರ್ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಮಾತ್ರ ಪಾಸ್ ಮಾಡಲು ಇಲಾಖೆ ನಿರ್ಧರಿಸಿತ್ತು. ಈ ನಿರ್ಧಾರವನ್ನು ವಿರೋಧಿಸಿ ರಿಪೀಟರ್ಸ್ ವಿದ್ಯಾರ್ಥಿಗಳ ಪೋಷಕರು ಮತ್ತು ವಿದ್ಯಾರ್ಥಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಸಿದ್ದು ಸರ್ಕಾರ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಕೂಡ ಪಾಸ್ ಮಾಡುವ ನಿರ್ಧಾರವನ್ನು ಹೈ ಕೋರ್ಟ್ ಗೆ ತಿಳಿಸಿದೆ.

Tags: High Court of KarnatakaKarnataka Government
Previous Post

ಕೆ.ಆರ್.ಎಸ್ ಬಾಗಿಲಲ್ಲಿ ಸುಮಲತಾರನ್ನು ಮಲಗಿಸಿಬಿಟ್ಟರೆ ಜಲಾಶಯ ಸೋರಿಕೆ ನಿಲ್ಲಬಹುದು: HD ಕುಮಾರಸ್ವಾಮಿ

Next Post

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗ್ತಾರೋ, ಇರ್ತಾರೋ ಗೊತ್ತಿಲ್ಲ: ಸಚಿವ ಈಶ್ವರಪ್ಪ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗ್ತಾರೋ, ಇರ್ತಾರೋ ಗೊತ್ತಿಲ್ಲ: ಸಚಿವ ಈಶ್ವರಪ್ಪ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗ್ತಾರೋ, ಇರ್ತಾರೋ ಗೊತ್ತಿಲ್ಲ: ಸಚಿವ ಈಶ್ವರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!