• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಜಲ ವಿವಾದ | ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ಕರ್ನಾಟಕ, ರಾಜಕೀಯ
0
ಸರ್ವಪಕ್ಷ ಸಭೆ

ಸರ್ವಪಕ್ಷ ಸಭೆ

Share on WhatsAppShare on FacebookShare on Telegram

ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ (ಆಗಸ್ಟ್‌ 23) ಸರ್ವಪಕ್ಷ ಸಭೆ ಆರಂಭವಾಗಿದೆ.

ADVERTISEMENT
ಸರ್ವಪಕ್ಷ ಸಭೆ
ಸರ್ವಪಕ್ಷ ಸಭೆ

ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

Tags: All party meetingCM SiddaramaiahWater Disputeಜಲ ವಿವಾದಮುಖ್ಯಮಂತ್ರಿ ಸಿದ್ದರಾಮಯ್ಯಸರ್ವಪಕ್ಷ ಸಭೆ
Previous Post

ಕನಕಪುರ | ಬಾಕಿ ವೇತನಕ್ಕೆ ಆಗ್ರಹಿಸಿ ಮೈ ಮೇಲೆ ಮಲ ಸುರಿದುಕೊಂಡು ಪೌರ ಕಾರ್ಮಿಕರ ಪ್ರತಿಭಟನೆ

Next Post

ಮೋದಿ ಸರ್ಕಾರದಿಂದ 6,366 ಕೋಟಿ ರೂ. ನರೇಗಾ ವೇತನ ಬಾಕಿ: ಮಲ್ಲಿಕಾರ್ಜುನ ಖರ್ಗೆ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಮಲ್ಲಿಕಾರ್ಜುನ ಖರ್ಗೆ

ಮೋದಿ ಸರ್ಕಾರದಿಂದ 6,366 ಕೋಟಿ ರೂ. ನರೇಗಾ ವೇತನ ಬಾಕಿ: ಮಲ್ಲಿಕಾರ್ಜುನ ಖರ್ಗೆ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!