• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆ ಬ್ರದರ್ಸ್ ನಾಟಕಗಳೆಲ್ಲ ಚನ್ನಪಟ್ಟಣದ ಜನರಿಗೆ ಗೊತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್

ಪ್ರತಿಧ್ವನಿ by ಪ್ರತಿಧ್ವನಿ
June 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಕೆ ಬ್ರದರ್ಸ್ ನಾಟಕಗಳೆಲ್ಲ ಚನ್ನಪಟ್ಟಣದ ಜನರಿಗೆ ಗೊತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್
Share on WhatsAppShare on FacebookShare on Telegram

ಡಿಸಿಎಂ ಡಿ ಕೆ ಶಿವಕುಮಾರ್ (Dcm DK Shivakumar) ಕಳೆದ 20 ವರ್ಷಗಳಿಂದ ಚನ್ನಪಟ್ಟಣಕ್ಕೆ (hannapattana) ಹೆಜ್ಜೆ ಇಟ್ಟಿಲ್ಲ. ಈಗ ಚುನಾವಣೆಗಾಗಿ ಭೇಟಿ ನೀಡ್ತಿದ್ದಾರೆ ಅಂತ ಡಿಕೆ ಬ್ರದರ್ಸ್ (Dk Brothers) ಚೆನ್ನಪಟ್ಟಣ ಸ್ಪರ್ಧೆ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ರು.

ADVERTISEMENT

ಈ ಬಗ್ಗೆ ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು ಡಿ.ಕೆಶಿವಕುಮಾರ್ ನಾಟಕಗಳನ್ನು ಚನ್ನಪಟ್ಟಣದ ಜನ ನೋಡಿ ಬಿಟ್ಟಿದ್ದಾರೆ. ಚನ್ನಪಟ್ಟಣ ಜನ ಡಿಕೆ ಶಿವಕುಮಾರ, ಡಿಕೆ ಸುರೇಶಗೆ (Dk suresh) ಬೆಂಬಲಿಸಲ್ಲ. ಒಂದ್ವೇಳೆ ಎನ್ನಪಟ್ಟಣದಿಂದ ಸ್ಪರ್ಧಿಸಿದ್ರೆ ಅಲ್ಲೂ ಸೋಲು ಕಾಣಲಿದ್ದಾರೆ ಎಂದರು. 

ಇನ್ನು ಲೋಕಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಮಾನ ಮಾರ್ಯಾದೆ ಹೋಗಿದೆ. ಹೀಗಿದ್ದರೂ ಚನ್ನಪಟ್ಟಣದತ್ತ ಮುಖ ಮಾಡ್ತಿದ್ದಾರೆ ಎಂದ್ರೆ ಇವರೆಂಥ ಜನ ಅನ್ನೋದು ಜನರಿಗೆ ಅರ್ಥ ಆಗಿದೆ. ಡಿ.ಕೆ ಶಿವಕುಮಾ‌ರ್ ನಾಟಕ ಚನ್ನಪಟ್ಟಣದಲ್ಲಿ ನಡೆಯಲ್ಲ, ಮೈತ್ರಿ ಅಭ್ಯರ್ಥಿಯೇ ಅಲ್ಲಿ ಗೆಲ್ಲೋದು ಎಂದು ಲೇವಡಿ ಮಾಡಿದ್ರು

Tags: ಆರ್ ಅಶೋಕ್ ಲೇವಡಿಚನ್ನಪಟ್ಟಣ ಬೈ ಎಲೆಕ್ಷನ್ಡಿಕೆ ಸುರೇಶ್ಡಿಸಿಎಂ ಡಿಕೆ ಶಿವಕುಮಾರ್ವಿಪಕ್ಷ ನಾಯಕ ಆರ್ ಅಶೋಕ್
Previous Post

ಸೋಲಿಗೆ ತಲೆ ಕೊಡ್ತಾರಾ ಡಿಸಿಎಂ ಡಿ.ಕೆ ಶಿವಕುಮಾರ್..?

Next Post

ಪ್ಯಾಲೆಸ್ಟೀನ್‌ ಪರ ಘೋಷಣೆ ಕೂಗಿದ್ದಕ್ಕೆ ಒವೈಸಿ ವಿರುದ್ದ ದೂರು ದಾಖಲು

Related Posts

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
Top Story

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

by ಪ್ರತಿಧ್ವನಿ
February 6, 2026
0

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ...

Read moreDetails
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Next Post
ಪ್ಯಾಲೆಸ್ಟೀನ್‌ ಪರ ಘೋಷಣೆ ಕೂಗಿದ್ದಕ್ಕೆ ಒವೈಸಿ ವಿರುದ್ದ ದೂರು ದಾಖಲು

ಪ್ಯಾಲೆಸ್ಟೀನ್‌ ಪರ ಘೋಷಣೆ ಕೂಗಿದ್ದಕ್ಕೆ ಒವೈಸಿ ವಿರುದ್ದ ದೂರು ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!