• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ..! 1 ತಿಂಗಳಲ್ಲಿ ಈ ಕೆಲಸ ಮಾಡದಿದ್ರೆ 2,000 ರೂ ಕಟ್‌

ಪ್ರತಿಧ್ವನಿ by ಪ್ರತಿಧ್ವನಿ
June 11, 2026
in Top Story, ಕರ್ನಾಟಕ, ರಾಜಕೀಯ
0
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ..! 1 ತಿಂಗಳಲ್ಲಿ ಈ ಕೆಲಸ ಮಾಡದಿದ್ರೆ 2,000 ರೂ ಕಟ್‌
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಿಷ್ಟು ಬದಲಾವಣೆಗಳಾಗುತ್ತಿದ್ದು, ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ನಿಯಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಅನರ್ಹ ಫಲಾನುಭವಿಗಳಿಗೆ ಈಗಾಗಲೇ ಕತ್ತರಿ ಹಾಕಿರುವ ಅಧಿಕಾರಿಗಳು ಅರ್ಹ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಉದ್ದೇಶದಿಂದ ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸಲು ಸಜ್ಜಾಗಿದೆ.

Gruhalakshmi Scheme : ಗ್ಯಾರೆಂಟಿ ಯೋಜನೆಯಲ್ಲಿ ಪರಿಷ್ಕರಣೆ.! #pratidhvani

ಸದ್ಯದ ಸೂಚನೆಯಂತೆ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಪೂರ್ಣಗೊಳಿಸಬೇಕು. ನಿಗದಿತ ಅವಧಿಯೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ, ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿರುವ ₹2,000 ರೂಪಾಯಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಯೋಜನೆಯ ನಿಜವಾದ ಫಲಾನುಭವಿಗಳನ್ನು ಗುರುತಿಸುವುದು ಹಾಗೂ ಅರ್ಹರಲ್ಲದವರ ಹೆಸರನ್ನು ಪಟ್ಟಿಯಿಂದ ತೆರವುಗೊಳಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳು ಯಾವುದೇ ವಿಳಂಬ ಮಾಡದೆ ಸಮೀಪದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ ದೃಢೀಕರಣ ಪೂರ್ಣಗೊಳಿಸಬೇಕಿದೆ.

DK Shivakumar on Gruhalakshmi Scheme: ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಕೆಶಿ ಏನಂದ್ರು ನೋಡಿ

ಫಲಾನುಭವಿಗಳು ಕೆಳಕಂಡ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸಬಹುದು

ಬೆಂಗಳೂರು ಒನ್ ಕೇಂದ್ರ
ಗ್ರಾಮ ಒನ್ ಕೇಂದ್ರ
ಸೇವಾ ಕೇಂದ್ರ
ಬಾಪೂಜಿ ಸೇವಾ ಕೇಂದ್ರ

ಬಯೋಮೆಟ್ರಿಕ್ ದೃಢೀಕರಣಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ರೇಷನ್ ಕಾರ್ಡ್
ಇತರೆ ಸಂಬಂಧಿತ ದಾಖಲೆಗಳು

Priyank Kharge vs RSS : ಸಚಿವ ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಕೌಂಟರ್! #ctravi #rss #priyankkharge
Previous Post

ಕೊಟ್ಟ ಮಾತಿಗೆ ತಪ್ಪಿದವರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ : ಗೃಹಲಕ್ಷ್ಮಿ ಪರಿಷ್ಕರಣೆ ವಿರುದ್ಧ ಜೆಡಿಎಸ್‌ ವಾಗ್ದಾಳಿ

Next Post

ತಿಪಟೂರು ಶಾಸಕ ಷಡಕ್ಷರಿಗೆ ಅನಾರೋಗ್ಯ : ದಿಢೀರ್‌ ಆಸ್ಪತ್ರೆಗೆ ದಾಖಲು

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ತಿಪಟೂರು ಶಾಸಕ ಷಡಕ್ಷರಿಗೆ ಅನಾರೋಗ್ಯ : ದಿಢೀರ್‌ ಆಸ್ಪತ್ರೆಗೆ ದಾಖಲು

ತಿಪಟೂರು ಶಾಸಕ ಷಡಕ್ಷರಿಗೆ ಅನಾರೋಗ್ಯ : ದಿಢೀರ್‌ ಆಸ್ಪತ್ರೆಗೆ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada