• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಹಿಳಾ ಕಾರ್ಯಕರ್ತೆಯರ ಮೇಲೆ  ಹಲ್ಲೆ ಆರೋಪ: 11 ಮಂದಿ ವಿರುದ್ಧ FIR..!

Any Mind by Any Mind
May 7, 2023
in ರಾಜಕೀಯ
0
ಮಹಿಳಾ ಕಾರ್ಯಕರ್ತೆಯರ ಮೇಲೆ  ಹಲ್ಲೆ ಆರೋಪ: 11 ಮಂದಿ ವಿರುದ್ಧ FIR..!
Share on WhatsAppShare on FacebookShare on Telegram

ಸಿಲಿಕಾನ್‌ ಸಿಟಿಯಲ್ಲಿ ಮಹಿಳಾ ಕಾರ್ಯಕರ್ತೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ಚಿನ್ನದ ಚೈನ್, ಮೊಬೈಲ್ ಕಿತ್ತುಕೊಂಡಿರುವ ಆರೋಪ ಕೇಳಿ ಬಂದಿದೆ. ನಿನ್ನೆ ಸಂಜೆ ಯಶವಂತಪುರದ ವಾರ್ಡ್ ನಂ 37ರ, 7ನೇ ಕ್ರಾಸ್ ಬಳಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರಚಾರ ನಡೆಸಲಾಗುತ್ತಿತ್ತು.

ADVERTISEMENT

ಈ ವೇಳೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಿ.ಕೆ ವೆಂಕಟೇಶ್ ಮತ್ತು ಬೆಂಬಲಿಗರು ಪ್ರಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ ಮಹಿಳಾ ಕಾರ್ಯಕರ್ತರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಜೊತೆಗೆ ಅವರಿಂದ ಚಿನ್ನದ ಚೈನ್‌, ಮೊಬೈಲ್‌ ಫೋನನ್ನು ಸಹ ಕಿತ್ತುಕೊಂಡಿದ್ದಾರೆ ಅಂತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ದೂರು ಸಲ್ಲಿಸಿದ್ದಾರೆ. ಘಟನಾ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ, ಜಿಕೆ ವೆಂಕಟೇಶ್ ಸೇರಿದಂತೆ 11 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 354B, 341, 149, 392, 323ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Tags: #bjp#campaign#congress#election2023#fir#jds#karnataka#karnatakaassemblyelection#pratidhvani#pratidhvanidigital#pratidhvaninews
Previous Post

ಸಿದ್ದರಾಮಯ್ಯರನ್ನು ಸೋಲಿಸಿದರೆ ನನಗೆ ದೊಡ್ಡ ಹುದ್ದೆ ಸಿಗಲಿದೆ : ಸೀಕ್ರೆಟ್​ ಬಿಚ್ಚಿಟ್ಟ ವಿ.ಸೋಮಣ್ಣ

Next Post

`ಬಿಜೆಪಿಯವರು ವಿಷಜಂತುಗಳು’ ಎಂದಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ ಮೇಲೆ FIR ದಾಖಲು..!

Related Posts

ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕರ್ನಾಟಕದಿಂದ ಮೂವರಿಗೆ ಅವಕಾಶ
ರಾಜಕೀಯ

ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕರ್ನಾಟಕದಿಂದ ಮೂವರಿಗೆ ಅವಕಾಶ

by ಪ್ರತಿಧ್ವನಿ
June 5, 2026
0

ನವದೆಹಲಿ, ಜೂನ್ 4: ರಾಜ್ಯಸಭೆಯ ದ್ವೈವಾರ್ಷಿಕ ಹಾಗೂ ಉಪಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ...

Read moreDetails
ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ ಅಂತಿಮ: ಯಾರಿಗೆ ಯಾವ ಇಲಾಖೆ? ಅಧಿಕೃತ ಆದೇಶ ಪ್ರಕಟ

ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ ಅಂತಿಮ: ಯಾರಿಗೆ ಯಾವ ಇಲಾಖೆ? ಅಧಿಕೃತ ಆದೇಶ ಪ್ರಕಟ

June 5, 2026
ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

June 4, 2026
ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

June 4, 2026
ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

June 4, 2026
Next Post
`ಬಿಜೆಪಿಯವರು ವಿಷಜಂತುಗಳು’ ಎಂದಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ ಮೇಲೆ FIR ದಾಖಲು..!

`ಬಿಜೆಪಿಯವರು ವಿಷಜಂತುಗಳು’ ಎಂದಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ ಮೇಲೆ FIR ದಾಖಲು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!