• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, July 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ನಿಂದನೆ ಆರೋಪ:ವಕೀಲ ಜಗದೀಶ್‌ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು: ಜಾತಿ ನಿಂದನೆ ಆರೋಪ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದಡಿ ವಕೀಲ ಕೆ.ಎನ್‌.ಜಗದೀಶ್‌ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಗೋವಾದಲ್ಲಿ ಬಂಧಿಸಿದ್ದಾರೆ.

ADVERTISEMENT

2022ರಲ್ಲಿ ವಕೀಲ ಜಗದೀಶ್‌ ವಿರುದ್ಧ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಜಗದೀಶ್‌ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.ಬಹಳಷ್ಟು ಬಾರಿ ನೋಟಿಸ್‌ ಜಾರಿಗೊಳಿಸಿದರೂ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್‌ ಇತ್ತೀಚೆಗೆ ಜಗದೀಶ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು.ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಜಗದೀಶ್‌ ಗೋವಾದಲ್ಲಿರುವ ಮಾಹಿತಿ ಇದ್ದು, ಒಂದು ತಂಡ ತೆರಳಿ ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆ ತರಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

Tags: caste abuse case.High Court of KarnatakaLawyer KN Jagadish
Previous Post

12 ಅಡಿ ಉದ್ದ – 6 ಅಡಿ ಅಗಲದ ಸೆಲ್ ! ಬಳ್ಳಾರಿ ಜೈಲಲ್ಲಿ ದರ್ಶನ್ ಗೆ ಸಂಕಷ್ಟ !

Next Post

ವಿಜಯೇಂದ್ರ ರಾಜೀನಾಮೆ ಕೊಡಿ ಅಂದ್ರೆ ನಾನು ಕೊಟ್ಟುಬಿಡಬೇಕಾ ?! – ಸಿಎಂ ಸಿದ್ದರಾಮಯ್ಯ !

Related Posts

Top Story

ಕ್ರೌರ್ಯಕ್ಕೆ ಮಿತಿಯಿಲ್ಲ ಹಿಂಸೆಗೆ ಕೊನೆಯಿಲ್ಲ

by ಪ್ರತಿಧ್ವನಿ
July 11, 2026
0

ನವ ಭಾರತವನ್ನು 2047ರ ವೇಳೆಗೆ ʼ ವಿಕಸಿತ ಭಾರತ ʼ ಆಗಿಸುವ ಕನಸು ಹೊತ್ತು ಡಿಜಿಟಲ್‌ ಯುಗದ ಯುವ ಜನಾಂಗ ಮುನ್ನಡೆಯುತ್ತಿದೆ. ಹೀಗೆಂದು ನಮ್ಮನ್ನಾಳುವ ಪ್ರಜಾಪ್ರಭುತ್ವದ ವಾರಸುದಾರರು...

Read moreDetails

ಚಿತ್ರ ವಿಮರ್ಶೆ: ಸಿಂಪಲ್‌ ರಕ್ಕಿಯ ರೌಡಿಸಂ ಕಥೆಗೆ ಹುಡುಗಿಯೇ ಟ್ವಿಸ್ಟು!

July 11, 2026
CM Vijay Vs Stalin

ಅಧಿಕಾರದಲ್ಲಿರೋದು ವಿಜಯ್‌ ಸರ್ಕಾರ ಎನ್ನುವುದು ನೆನಪಿರಲಿ : ಕರೂರಿನಿಂದ ಸ್ಟಾಲಿನ್‌ಗೆ ದಳಪತಿ ವಾರ್ನ್..!

July 10, 2026
2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

July 10, 2026
ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

July 10, 2026
Next Post
ಕೇಂದ್ರದ ವಿರುದ್ಧ ಸಿಡಿಮಿಡಿ.. ಆತಂಕ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ..!

ವಿಜಯೇಂದ್ರ ರಾಜೀನಾಮೆ ಕೊಡಿ ಅಂದ್ರೆ ನಾನು ಕೊಟ್ಟುಬಿಡಬೇಕಾ ?! - ಸಿಎಂ ಸಿದ್ದರಾಮಯ್ಯ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada