• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ – ಲೋಕಾಯುಕ್ತಗೆ ನೈಜ ಹೋರಾಟಗಾರರ ವೇದಿಕೆ ಆಗ್ರಹ !

Chetan by Chetan
October 7, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕುಮಾರಸ್ವಾಮಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ – ಲೋಕಾಯುಕ್ತಗೆ ನೈಜ ಹೋರಾಟಗಾರರ ವೇದಿಕೆ ಆಗ್ರಹ !
Share on WhatsAppShare on FacebookShare on Telegram

IPS ಅಧಿಕಾರಿ, ಲೋಕಾಯುಕ್ತ ADGP ಆಗಿರುವ ಚಂದ್ರಶೇಖರ್ ರಿಗೆ (Chandrashekar) ಕೇಂದ್ರ ಸಚಿವ ಕುನರಸ್ವಾಮಿಯವರು (HD Kumaraswamy) ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಪರೋಕ್ಷವಾಗಿ ಬೆದರಿಕೆಯೊಡ್ಡಿದ್ದು, ಈ ಬಗ್ಗೆ ಲೋಜಯುಕ್ತ ಸಂಸ್ಥೆ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನೈಜ ಹೋರಾಟಗಾರರ ವೇದಿಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಗೆ (B S Patil) ಪತ್ರ ಬರೆದಿದ್ದಾರೆ.

ADVERTISEMENT

ಶ್ರೀ ಸಾಯಿ ಮಿನರಲ್ಸ್ ಮೈನಿಂಗ್ ಕಂಪನಿ ಗೆ ಅಕ್ರಮವಾಗಿ ಭೂಮಿಮಂಜೂರು ಮಾಡಿದ ಆರೋಪ ಕುಮಾರಸ್ವಾಮಿ ಮೇಲಿದ್ದು, ಈ ಬಗ್ಗೆ ವಿಶೇಷ ಲೋಕಾಯುಕ್ತ ತಂಡ (Lokayukta) ತನಿಖೆ ನಡೆಸುತ್ತಿದೆ. ಆದ್ರೆ ಈ ಮಧ್ಯೆ SIT ಮುಖ್ಯಸ್ಥರಾದ ಚಂದ್ರಶೇಖರ್ ರನ್ನ ಕುಮಾರಸ್ವಾಮಿ ಟಾರ್ಗೆಟ್ ಮಾಡುವ ಮೂಲಕ ಅಧಿಕಾರಿಗಳಲ್ಲಿ ಭಯ ಹುಟ್ಟಿಸುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಂದುವೇಳೆ ಇದೇ ರೀತಿ ಯಾರಾದ್ರೂ ಸಾಮನ್ಯ ಆರೋಪಿ ಬೆದರಿಕೆ ಹಾಕಿದ್ದಾರೆ, ಇಷ್ಟೊತ್ತಿಗೆ ಆತನ ಜಾಮೀನು ರದ್ದುಗೊಳಿಸಿ ವಶಕ್ಕೆ ಪಡೆಯಾಗುತ್ತಿತ್ತು. ಆದ್ರೆ ಪ್ರಭಾವಿ ಸಚಿವ ಎಂಬ ಕಾರಣಕ್ಕೆ ಹಿಂದೇಟು ಹಾಕುವುದು ಸರಿಯಲ್ಲ. ಲೋಕಾಯುಕ್ತ ಸಂಸ್ಥೆಯ ಈ ನಡೆಯ ವಿರುದ್ಧ ನಮಗೆ ಅಸಂಧಾನವಿದೆ ಎಂದಿದ್ದಾರೆ.

ಹೀಗಾಗಿ ಈ ಕೂಡಲೇ ಕ್ರಮಕ್ಕೆಕ್ ಮುಂದಾಗಿ, ಕುಮಾರಸ್ವಾಮಿ ವಿರುದ್ಧ ಜಾಮೀನು ವಜಾಗೊಳಿಸುವ ದಾವೆ ಹೂಡಿ, ಕಾನೂನಾತ್ಮಕವಾಗಿ ಮುಂದಿನ ಕೈಗೊಳ್ಳಬೇಕು ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

Tags: ಅಧಿಕಾರಿ ಚಂದ್ರಶೇಖರ್ಕುಮಾರಸ್ವಾಮಿ ವಿರುದ್ಧ ದೂರುನೈಜ ಹೋರಾಟಗಾರರ ವೇದಿಕೆಲೋಕಾಯುಕ್ತ ತನಿಖೆ
Previous Post

ಪೋಕ್ಸೋ ಪ್ರಕರಣ : ಜೈಲಿನಿಂದ ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ

Next Post

ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ:ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ:ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ

ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ:ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!