• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯೇಂದ್ರರನ್ನು ಅಧಿಕಾರದಿಂದ ಕಿತ್ತು ಹಾಕಿ: ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
June 29, 2026
in Top Story, ಕರ್ನಾಟಕ, ರಾಜಕೀಯ
0
ವಿಜಯೇಂದ್ರರನ್ನು ಅಧಿಕಾರದಿಂದ ಕಿತ್ತು ಹಾಕಿ: ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಜೋರಾಗಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಸ್ಥಾನದಿಂದ ಕೆಳಗಿಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ADVERTISEMENT
Priyank Kharge on HDK : ಯಾರೂ ಒತ್ತಾಯದಿಂದ ರೈತರ ಭೂಮಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ..! #rss #jds #congress

ವೈರಲ್ ಆಗಿರುವ ಆಡಿಯೋದಲ್ಲಿ, ದೆಹಲಿ ಮಟ್ಟದ ಬಿಜೆಪಿ ನಾಯಕರೊಬ್ಬರೊಂದಿಗೆ ಇಂಗ್ಲಿಷ್‌ನಲ್ಲಿ ಮಾತುಕತೆ ನಡೆದಿರುವಂತೆ ಕೇಳಿಬರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಎಂದು ಸದಾನಂದಗೌಡ ನೇರವಾಗಿಯೇ ಹೇಳಿದ್ದಾರೆ ಎನ್ನಲಾಗುತ್ತಿದೆ.

ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್‌ವರೆಗೂ ವಿಜಯೇಂದ್ರ‌ ಮುಂದುವರೆಯಲು ಬಿಡಿ. ನಂತರ ಕಿತ್ತು ಹಾಕಿ ಎಂದಿದ್ದಾರೆ. ಈಗಲೇ ಕಿತ್ತು ಹಾಕಿದರೆ ಬಿಜೆಪಿ ಲಿಂಗಾಯತ ವಿರೋಧಿ ಅಂತಾ ಬಿಂಬಿತವಾಗುತ್ತದೆ. ಇದರಿಂದ ಪಕ್ಷಕ್ಕೆ ತೊಂದರೆ ಆಗಲಿದೆ. ಕೊನೆಯಲ್ಲಿ ʻನಾನು ದೇವರನ್ನ ನಂಬಿದ್ದೇನೆʼ ಅಂತಾ ಸದಾನಂದಗೌಡ ಹೇಳಿದ್ದಾರೆ ಎನ್ನುವ ಆಡಿಯೋ ವೈರಲ್‌ ಆಗಿದ್ದು, ಬಿಜೆಪಿ ವಲಯದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ.

Bidadi Township :ಮುಖ್ಯಮಂತ್ರಿ ಆಗಿರೋದು ನಾಲಾಯಕ್  #pratidhvani

ಈ ಆಡಿಯೋ ನಿಜವೇ ಎಂಬುದಕ್ಕೆ ಇನ್ನೂ ಅಧಿಕೃತ ದೃಢೀಕರಣ ಸಿಕ್ಕಿಲ್ಲ. ಆದರೆ ಇದರ ಬೆನ್ನಲ್ಲೇ ಕರ್ನಾಟಕ ಬಿಜೆಪಿ ಒಳಗೆ ಮತ್ತೆ ಬಣ ರಾಜಕೀಯ ಮತ್ತು ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಬಿಜೆಪಿ ನಾಯಕರಿಂದ ಈ ಬಗ್ಗೆ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಬರಬೇಕಿದೆ.

Previous Post

Breaking: ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ಪಕ್ಷದಿಂದ ಉಚ್ಚಾಟನೆ

Next Post

ದಿಢೀರ್‌ ದರ್ಶನ್ ಜೊತೆಗಿನ ಹಳೆಯ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ..! ಕಾರಣವೇನು..?

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್
Top Story

ಸಂಕ್ರಾಂತಿಗೆ ಬಿಲ್ಲ ರಂಗ ಬಾಷ ರಿಲೀಸ್? ನಿರ್ಮಾಪಕಿ ರೀಟ್ವೀಟ್‌ಗೆ ಕಿಚ್ಚನ ಫ್ಯಾನ್ಸ್‌ ಫುಲ್‌ ಖುಷ್…‌

by ಪ್ರತಿಧ್ವನಿ
June 29, 2026
0

ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾ ನಂತರ ಇದೀಗ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೆ ಒಂದಷ್ಟು...

Read moreDetails
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಜಗತ್ತಿನಾದ್ಯಂತ ಭೂಕಂಪಗಳ ಸರಣಿ; ಭಾರತಕ್ಕೂ ಇದೆಯೇ ಅಪಾಯ? ತಜ್ಞರು ಹೇಳಿದ್ದೇನು

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಆರ್‌ಎಸ್‌ಎಸ್ ವಿವಾದದಲ್ಲಿ ಪ್ರಿಯಾಂಕ್ ಖರ್ಗೆ ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

June 29, 2026
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

June 29, 2026
Next Post
ದಿಢೀರ್‌ ದರ್ಶನ್ ಜೊತೆಗಿನ ಹಳೆಯ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ..! ಕಾರಣವೇನು..?

ದಿಢೀರ್‌ ದರ್ಶನ್ ಜೊತೆಗಿನ ಹಳೆಯ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ..! ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!