• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅನ್ನ ಭಾಗ್ಯ ಯೋಜನೆಗೆ ಜಾರಿಯಾಗದಂತೆ ಕೇಂದ್ರ ಷಡ್ಯಂತ ; ಸಚಿವ ಪ್ರಿಯಾಂಕ್ ಖರ್ಗೆ ಆರೋಪ

Any Mind by Any Mind
June 20, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅನ್ನ ಭಾಗ್ಯ ಯೋಜನೆಗೆ ಜಾರಿಯಾಗದಂತೆ ಕೇಂದ್ರ ಷಡ್ಯಂತ ;  ಸಚಿವ ಪ್ರಿಯಾಂಕ್ ಖರ್ಗೆ ಆರೋಪ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ರಾಜ್ಯದ ವಿರುದ್ದ ದ್ವೇಷದ ರಾಜಕಾರಣ ಪ್ರಾರಂಭಿಸಿದ್ದು ಅನ್ನ ಭಾಗ್ಯ ಯೋಜನೆ ಜಾರಿಗೊಳಿಸದಂತೆ ಷಡ್ಯಂತ್ರ ರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ADVERTISEMENT

ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗರ ಆಸ್ಮಿತೆಗೆ ಧಕ್ಕೆಯಾಗುತ್ತಿರುವುದಕ್ಕೆ, ನಿರುದ್ಯೋಗ ಸಮಸ್ಯೆ ಹೆಚ್ಚಿರುವುದಕ್ಕೆ ರಾಜ್ಯದ ಕನ್ನಡಗಿರು ಬಿಜೆಪಿ ವಿರುದ್ದ ಸಿಡಿದೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿರುವುದಕ್ಕೆ ಕೇಂದ್ರ ಸರ್ಕಾರ ಸಹಿಸಿಕೊಳ್ಳಲು ಆಗದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ದ ದ್ವೇ಼ಷದ ರಾಜಕಾರಣ ಪ್ರಾರಂಭಿಸಿದೆ ಎಂದರು.

ರಾಜ್ಯ ಸರ್ಕಾರದ ವತಿಯಿಂದ 5 ಕೆಜಿ ಹಾಗೂ ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿಯನ್ನು ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಜನರಿಗೆ ವಿತರಿಸುವುದಾಗಿ ಸಿಎಂ ಜೂನ್ 2 ರಂದು ಹೇಳಿದ್ದರು ಅದರಂತೆ ಭಾರತೀಯ ಆಹಾರ ನಿಗಮಕ್ಕೆ (Food Corporation of India ) ಗೆ ಪತ್ರ ಬರೆದು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಕೋರಿರುತ್ತಾರೆ. ಆಗ ಉತ್ತರಿಸಿದ ಎಫ್ ಸಿ ಐ ಜೂನ್ 12 ರಂದು ಪತ್ರ ಬರೆದು ಪ್ರತಿ ಕ್ವಿಂಟಾಲ್ ಗೆ ರೂ 3400 ರಂತೆ 2.08 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿರುತ್ತದೆ.

ಆದರೆ ಅಚ್ಚರಿಯಂತೆ, ಕೇಂದ್ರ ಆಹಾರ ಸರಬರಾಜು ಹಾಗೂ ಸಾರ್ವಜನಿಕ ವಿತರಣಾ ಇಲಾಖೆಯ ಅಣತಿಯಂತೆ ಎಫ್ ಸಿ ಐ ಜೂನ್ 13 ರಂದು ಪತ್ರ ಬರೆದು ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುತ್ತದೆ. ಎಫ್ ಸಿ ಐ ನಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದು ಖಾಸಗಿಯವರಿಗೆ ಸರಬರಾಜು ಮಾಡಲು ಸಿದ್ಧರಿದ್ದರೂ ಕೂಡಾ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವುದು ಗಮನಿಸಿದರೆ ಕೇಂದ್ರಕ್ಕೆ ಕನ್ನಡಿಗರ ಹಿತಾಸಕ್ತಿ ಕಾಪಾಡುವುದು ಬೇಕಿಲ್ಲ ಹಾಗೂ ರಾಜ್ಯವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವುದು ಬೇಕಿಲ್ಲ ಎಂದು ಗೊತ್ತಾಗುತ್ತದೆ ಎಂದು ಹೇಳಿದರು.

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಮೇರಿಕಾ ಹಾಗೂ ಯೂರೋಪ್ ದೇಶಗಳಿಗೆ ಆಹಾರ ಧಾನ್ಯ ಸರಬರಾಜು ಮಾಡುವುದಾಗಿ ಹೇಳಿದ್ದಾರೆ. ಇದು ದೇಶದ್ರೋಹವಲ್ಲವೇ? ಎಂದು ಪ್ರಶ್ನಿಸಿದರು.

ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುವುದಿಲ್ಲವೇ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಛತ್ರಿಸಗಡ್ ರಾಜ್ಯವನ್ನು ಸಂಪರ್ಕಸಲಾಗಿದ್ದು ಅವರು 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿದ್ದಾರೆ ಹಾಗಾಗಿ ಯೋಜನೆ ಜಾರಿಗೊಳಿಸುತ್ತೇವೆ ಆದರೆ ಜುಲೈ 1 ರಂದು ಜಾರಿಗೆ ತರಬೇಕೆಂದರೆ ಮೋದಿ ಮನಸು ಮಾಡಿ ರಾಜ್ಯದ ಜನರು ಮತ ಹಾಕದಿದ್ದರೂ ಪರವಾಗಿಲ್ಲ ಎಂದು ಅಕ್ಕಿ ಸರಬರಾಜು ಮಾಡಿದರೆ ಸಾಧ್ಯವಾಗುತ್ತದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬೇಕಾಗುವಷ್ಟು ಅನುದಾನ ನೀಡಲು ಸಿದ್ದವಿರುವುದಾಗಿ ಹೇಳಿದ ಸಚಿವರು, ಮಳೆ ಕೊರತೆಯಿಂದಾಗಿ ಮೋಡ ಬಿತ್ತನೆ ಕುರಿತಂತೆ ಕಂದಾಯ ಸಚಿವರು ಈಗಾಗಲೇ ಹೇಳಿಕೆ ನೀಡಿರುತ್ತಾರೆ ಎಂದರು.

ಯಾರನ್ನು ತಮ್ಮ ಆಪ್ತ ಕಾರ್ಯದರ್ಶಿ ಮಾಡಿಕೊಳ್ಳುವುದು ತಮ್ಮ ವಿವೇಚನೆ ಎಂದ ಪ್ರಿಯಾಂಕ್ ಖರ್ಗೆ ಕೆಕೆಆರ್ ಡಿಬಿಯ ವಿರುದ್ದ ನನ್ನ ಆರೋಪವಿತ್ತು. ಪ್ರಸ್ತುತ ನಡೆಯುತ್ತಿರುವ ಕೆಕೆಆರ್ ಡಿಬಿ ಅವ್ಯವಹಾರದ ತನಿಖೆಯಲ್ಲಿ ಆಪ್ತ ಕಾರ್ಯದರ್ಶಿ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ದವೂ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ, ಶಾಸಕರಾದ ಕನೀಜ್ ಫಾತೀಮಾ, ಅಲ್ಲಮಪ್ರಭು ಪಾಟೀಲ, ಬಿ.ಆರ್. ಪಾಟೀಲ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಡೇವಿಡ್ ಸಿಮೆಯೋನ್, ಸುಭಾಷ ರಾಠೋಡ, ಶಿವಾನಂದ ಪಾಟೀಲ ಸೇರಿದಂತೆ ಮತ್ತಿತರಿದ್ದರು.

Tags: Anna Bhagya YojanabjpvscongressCentral GovernmentCMSiddaramaiahlatestnewsmallikarjunkhargePMModiPriyank KhargeprotestRural Developmentsiddaramaiah
Previous Post

ತಮಿಳಿನ ಐವರು ಖ್ಯಾತ ನಟರಿಗೆ ಡೇಂಜರ್ ಕಾರ್ಡ್; ಖ್ಯಾತ ನಟರ ಸಿನಿಮಾ ಬ್ಯಾನ್ ಆಗಲಿದೆಯಾ?

Next Post

ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚಿ : ಸಿಎಂ ಸೂಚನೆ

Related Posts

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
0

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಗರಿಗೆದರಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. https://youtu.be/lJkxhAdZhXc?si=7skLOG-oaNLSzXaG ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ...

Read moreDetails
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
Next Post
ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚಿ : ಸಿಎಂ ಸೂಚನೆ

ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚಿ : ಸಿಎಂ ಸೂಚನೆ

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!