• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ ..?

Any Mind by Any Mind
May 27, 2023
in ರಾಜಕೀಯ
0
CM Siddaramaiah Record : ಹದಿನೈದು ದಿನಗಳಲ್ಲಿ ಪೂರ್ಣ ಸರ್ಕಾರ ಅಸ್ತಿತ್ವಕ್ಕೆ ; ದಾಖಲೆ ಬರೆದ CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಸಿದ್ದರಾಮಯ್ಯ ಸಂಪುಟದಲ್ಲಿ ಇಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಂಪುಟ ಸರ್ಕಸ್​ಗೆ ಕೊನೆಗೂ ತೆರೆ ಎಳೆದಿರುವ ಕಾಂಗ್ರೆಸ್​ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದೆ. ಯಾರಿಗೆ ಯಾವ ಜವಾಬ್ದಾರಿ ಸಿಕ್ಕಿದೆ..? ಇಲ್ಲಿದೆ ಮಾಹಿತಿ

ADVERTISEMENT

* ಸಿದ್ದರಾಮಯ್ಯ – ಹಣಕಾಸು, ಸಂಸದೀಯ ವ್ಯವಹಾರಗಳ, ಸಿಬ್ಬಂದಿ, ಆಡಳಿತ ಸುಧಾರಣೆ, ವಾರ್ತಾ
* ಡಿ.ಕೆ.ಶಿವಕುಮಾರ್ – ಬೃಹತ್, ಮಧ್ಯಮ ನೀರಾವರಿ, ಬೆಂಗಳೂರು ನಗಾರಾಭಿವೃದ್ಧಿ.
* ಡಾ.ಜಿ.ಪರಮೇಶ್ವರ್ – ಗೃಹ (ಗುಪ್ತಚರ ಹೊರತುಪಡಿಸಿ)
* ಕೆ.ಹೆಚ್.ಮುನಿಯಪ್ಪ – ಆಹಾರ ಮತ್ತು ನಾಗರಿಕ ಪೂರೈಕೆ
* ಕೆ.ಜೆ.ಜಾರ್ಜ್ – ಇಂಧನ
* ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ
* ಸತೀಶ್ ಜಾರಕಿಹೊಳಿ – ಲೋಕೋಪಯೋಗಿ
* ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್
* ರಾಮಲಿಂಗಾರೆಡ್ಡಿ – ಸಾರಿಗೆ.
* ಜಮೀರ್ ಅಹ್ಮದ್‍ಖಾನ್ – ವಸತಿ, ವಕ್ಷ್, ಅಲ್ಪಸಂಖ್ಯಾತ ಅಭಿವೃದ್ಧಿ.
* ಹೆಚ್.ಕೆ.ಪಾಟೀಲ್ – ಕಾನೂನು, ಸಣ್ಣ ನಿರಾವರಿ.
* ಕೃಷ್ಣ ಬೈರೇಗೌಡ – ಕಂದಾಯ.
* ಎನ್,ಚಲುವರಾಯಸ್ವಾಮಿ – ಕೃಷಿ.
* ಕೆ.ವೆಂಕಟೇಶ್ – ಪಶುಸಂಗೋಪನೆ ಮತ್ತು ರೇಷ್ಮೆ.
* ಡಾ. ಹೆಚ್.ಸಿ.ಮಹದೇವಪ್ಪ – ಸಮಾಜ ಕಲ್ಯಾಣ.
* ಈಶ್ವರ್ ಖಂಡ್ರೆ – ಅರಣ್ಯ, ಪರಿಸರ.
* ಕ್ಯಾತಸಂದ್ರದ ಎನ್.ರಾಜಣ್ಣ – ಸಹಕಾರ.
* ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ.
* ಶರಣಬಸಪ್ಪ ದರ್ಶನಾಪೂರ್ – ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು.
* ಶಿವಾನಂದ ಪಾಟೀಲ್ – ವಸತಿ, ಸಕ್ಕರೆ.
* ಆರ್.ಬಿ.ತಿಮ್ಮಾಪೂರ್ – ಅಬಕಾರಿ, ಮುಜರಾಯಿ.
* ಎಸ್.ಎಸ್.ಮಲ್ಲಿಕಾರ್ಜುನ್ – ಗಣಿ, ಭೂ ವಿಜ್ಞಾನ, ತೋಟಗಾರಿಕೆ.
* ಶಿವರಾಜ ಎಸ್.ತಂಗಡಗಿ – ಹಿಂದುಳಿದ ವರ್ಗ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ.
* ಡಾ. ಶರಣಪ್ರಕಾಶ್ ಆರ್.ಪಾಟೀಲ್ – ಉನ್ನತ ಶಿಕ್ಷಣ.
* ಮಂಕಾಳವೈದ್ಯ – ಮೀನುಗಾರಿಕೆ, ಬಂದರು, ಒಳಸಾರಿಗೆ.
* ಲಕ್ಷ್ಮೀ ಹೆಬ್ಬಾಳ್ಕರ್ – ಮಹಿಳಾ-ಮಕ್ಕಳ ಅಭಿವೃದ್ಧಿ, ಹಿರಿಯನಾಗರಿಕರ ಕಲ್ಯಾಣ.
* ರಹೀಂಖಾನ್ – ಪೌರಾಡಳಿತ.
* ಡಿ.ಸುಧಾಕರ್ – ಮೂಲಸೌಲಭ್ಯ ಅಭಿವೃದ್ಧಿ, ಯೋಜನೆ, ಸಾಂಖ್ಯಿಕ.
* ಸಂತೋಷ್ ಎಸ್.ಲಾಡ್ – ಕಾರ್ಮಿಕ, ಕೌಶಲ್ಯಾಭಿವೃದ್ಧಿ.
* ಎನ್.ಎಸ್.ಬೋಸರಾಜು -ಪ್ರವಾಸೋದ್ಯಮ ವಿಜ್ಞಾನ ಮತ್ತು ತಂತ್ರಜ್ಞಾನ
* ಬಿ.ಎಸ್. ಸುರೇಶ – ನಗರಾಭಿವೃದ್ಧಿ, ನಗರ ಯೋಜನೆ.
* ಮಧು ಬಂಗಾರಪ್ಪ – ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ.
* ಡಾ.ಎಂ.ಸಿ.ಸುಧಾಕರ್ – ವೈದ್ಯಕೀಯ ಶಿಕ್ಷಣ.
* ಬಿ.ನಾಗೇಂದ್ರ – ಯುವಜನಸೇವೆ, ಕ್ರೀಡೆ, ಕನ್ನಡ ಮತ್ತು ಸಂಸ್ಕøತಿ.

Tags: cabinet expansionNew CabinetPortfolio SharingRaj Bhavansiddaramaiah
Previous Post

CM Siddaramaiah Record : ಹದಿನೈದು ದಿನಗಳಲ್ಲಿ ಪೂರ್ಣ ಸರ್ಕಾರ ಅಸ್ತಿತ್ವಕ್ಕೆ ; ದಾಖಲೆ ಬರೆದ CM ಸಿದ್ದರಾಮಯ್ಯ

Next Post

ಮುಂಬರುವ ದಿನಗಳಲ್ಲಾದರೂ ಸವದಿಗೆ ಮಂತ್ರಿಗಿರಿ ನೀಡಿ : ಮೂರು ಸಾವಿರ ಮಠದ ಸ್ವಾಮೀಜಿ ಆಗ್ರಹ

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಮುಂಬರುವ ದಿನಗಳಲ್ಲಾದರೂ ಸವದಿಗೆ ಮಂತ್ರಿಗಿರಿ ನೀಡಿ : ಮೂರು ಸಾವಿರ ಮಠದ ಸ್ವಾಮೀಜಿ ಆಗ್ರಹ

ಮುಂಬರುವ ದಿನಗಳಲ್ಲಾದರೂ ಸವದಿಗೆ ಮಂತ್ರಿಗಿರಿ ನೀಡಿ : ಮೂರು ಸಾವಿರ ಮಠದ ಸ್ವಾಮೀಜಿ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada