• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ತುಮಕೂರು | ಎಚ್ಎಎಲ್ ಹುದ್ದೆ ; ತಿದ್ದುಪಡಿಗೆ ಅವಕಾಶ

ಪ್ರತಿಧ್ವನಿ by ಪ್ರತಿಧ್ವನಿ
August 13, 2023
in ಇದೀಗ, ಕರ್ನಾಟಕ
0
ಎಚ್‌ಎಎಲ್‌
Share on WhatsAppShare on FacebookShare on Telegram

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಘಟಕದಲ್ಲಿನ ಹೆಲಿಕಾಪ್ಟರ್ ವಿಭಾಗದಲ್ಲಿ ಖಾಲಿ ಹುದ್ದೆಗಳಿಗೆ ಆಹ್ವಾನಿಸಿರುವ ಅರ್ಜಿಗಳ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ADVERTISEMENT

ಈ ಕುರಿತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಶುಕ್ರವಾರ (ಆಗಸ್ಟ್ 11) ಪ್ರಕಟಣೆ ಹೊರಡಿಸಿದೆ.

ಎಚ್‌ಎಎಲ್‌
ತುಮಕೂರು ಎಚ್‌ಎಎಲ್‌ ಅರ್ಜಿ ತಿದ್ದುಪಡಿಯ ಪ್ರಕಟಣೆ

ಎಚ್ಎಎಲ್ ಹುದ್ದೆಗಳಿಗಾಗಿ ಐ.ಟಿ.ಐ, ಡಿಪ್ರೊಮಾ ಹಾಗೂ ಯಾವುದೇ ಪದವಿ ಪೂರೈಸಿದ ಅಭ್ಯರ್ಥಿಗಳು (ಬಿ.ಇ/ಬಿ.ಟೆಕ್ ಹೊರತುಪಡಿಸಿ) ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ಐ.ಡಿಗಳ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ನಮ್ಮೂರ ತಿಂಡಿ ಹೋಟೆಲ್‌ ಸ್ಟೀಮರ್‌ನಲ್ಲಿ ಸ್ಫೋಟ ; ಮೂವರಿಗೆ ಗಾಯ, ಆಸ್ಪತ್ರೆಗೆ ರವಾನೆ

ಎಚ್ಎಎಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಐ.ಟಿ.ಐ ಅಭ್ಯರ್ಥಿಗಳು ಎನ್ಎಸಿ/ಏನ್ಸಿವಿಟಿ/ವಿಟಿಎಸ್ನ ಪ್ರಮಾಣಪತ್ರವನ್ನು ತಮ್ಮ ನೋಂದಾಯಿತ ಎಂಪ್ಲಾಯ್ಮೆಂಟ್ ಕಾರ್ಡ್‌ಗೆ ಸೇರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆ ಹೇಳಿದೆ.

ಹೆಚ್ಚಿನ ಮಾಹಿತಿಗೆ 0816 2278488 ಸಂಪರ್ಕಿಸಲು ಕೋರಲಾಗಿದೆ.

Tags: HALHAL Jobtumkurಎಚ್‌ಎಎಲ್‌ಎಚ್‌ಎಲ್‌ ಉದ್ಯೋಗ ಅವಕಾಶತುಮಕೂರುಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌
Previous Post

ಜಮ್ಮು-ಕಾಶ್ಮೀರ | 5 ವರ್ಷಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆಗೆ ಬಕ್ಷಿ ಕ್ರೀಡಾಂಗಣ ಸಜ್ಜು

Next Post

ಬರ ಘೋಷಣೆ ಮಾರ್ಗಸೂಚಿ ಪ್ರಕಟಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಬರ ಘೋಷಣೆ ಮಾರ್ಗಸೂಚಿ ಪ್ರಕಟಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada