• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Allu Arjun: ಅಲ್ಲು ಅರ್ಜುನ್‌ಗೆ ಲೋಕೇಶ್ ಕನಕರಾಜ್ ಆಕ್ಷನ್ ಕಟ್

ಪ್ರತಿಧ್ವನಿ by ಪ್ರತಿಧ್ವನಿ
January 15, 2026
in Top Story, ಸಿನಿಮಾ
0
Allu Arjun: ಅಲ್ಲು ಅರ್ಜುನ್‌ಗೆ ಲೋಕೇಶ್ ಕನಕರಾಜ್ ಆಕ್ಷನ್ ಕಟ್
Share on WhatsAppShare on FacebookShare on Telegram
ADVERTISEMENT

ಕಾಲಿವುಡ್‌ನ ಸೂಪರ್ ಸ್ಟಾರ್ ಹಿಟ್ ಡೈರೆಕ್ಟರ್ (Director Lokesh Kanagaraj) ‘ಕೂಲಿ’ ಬಳಿಕ ಮತ್ತೊಂದು ಮೆಗಾ ಬಿಗ್ ಬಜೆಟ್‌ ಸಿನಿಮಾಕ್ಕೆ ಸಜ್ಜಾಗಿದ್ದಾರೆ. ಈ ಸಿನಿಮಾದಲ್ಲಿ ಸೌತ್‌ನ ಸೂಪರ್ ಸ್ಟಾರ್ ನಟ ಅಲ್ಲು‌ಅರ್ಜುನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

Malashree Kunigal : ಮಲಾಶ್ರೀ ಡ್ಯಾನ್ಸ್‌ಗೆ ಫ್ಯಾನ್ಸ್‌ ಕುಣಿಗಲ್ ಫಿದಾ..!‌ #actor #sandalwood #malashree

ಕಳೆದ ವರ್ಷ ಲೋಕೇಶ್ ಕನಕರಾಜ್ ರಜಿನಿಕಾಂತ್ ಅವರ ಜತೆ ‘ಕೂಲಿ’ ಸಿನಿಮಾವನ್ನು ಮಾಡಿದ್ದರು. ಮಲ್ಟಿ ಸ್ಟಾರ್ಸ್‌ ‘ಕೂಲಿ’ ದೊಡ್ಡಮಟ್ಟದ ಸಕ್ಸಸ್ ಕಾಣದಿದ್ರೂ, ಬಾಕ್ಸಾಫೀಸ್‌ನಲ್ಲಿ ಒಂದೊಳ್ಳೆ ಗಳಿಕೆ ಕಂಡಿತು.

‘ಕೂಲಿ’ ಬಳಿಕ ಲೋಕೇಶ್ ಕನಕರಾಜ್ ಅಲ್ಲು ಅರ್ಜುನ್‌ (Allu Arjun) ಅವರ ಜತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಕಳೆದ ಕೆಲ ಸಮಯದ ಹಿಂದಷ್ಟೇ ಲೋಕೇಶ್ – ಅಲ್ಲು ಅರ್ಜುನ್ ಪ್ರಾಜೆಕ್ಟ್ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿತ್ತು. ಇದೀಗ ಸಿನಿಮಾದ ಸ್ಕ್ರಿಪ್ಟ್ ಅಂತಿಮವಾಗಿದ್ದು, ಚಿತ್ರ ಸೆಟ್ಟೇರೋದು ಪಕ್ಕಾ ಎಂದಿದ್ದಾರೆ.

‘ಪುಷ್ಪ’ ಸಿನಿಮಾದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಈ ಪ್ರಾಜೆಕ್ಟ್‌ಗೆ ಬಂಡವಾಳ ಹಾಕಲಿದೆ ಎನ್ನಲಾಗಿದೆ. ಇದೊಂದು ಬಿಗ್ ಬಜೆಟ್ ಸಿನಿಮಾವಾಗಿರಲಿದೆ. ಲೋಕೇಶ್ ಕನಕರಾಜ್ ಅವರಿಗೆ ನಿರ್ಮಾಣ ಸಂಸ್ಥೆ ದೊಡ್ಡ ಮೊತ್ತವನ್ನು ‘ಕೂಲಿ’ ಬಳಿಕ ಲೋಕೇಶ್ ಕನಕರಾಜ್ ಅಲ್ಲು ಅರ್ಜುನ್‌ (Allu Arjun) ಅವರ ಜತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.

YouTube player
Previous Post

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

Next Post

ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ…

Related Posts

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*
Top Story

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

by ಪ್ರತಿಧ್ವನಿ
August 29, 2026
0

*ಬೆಂಗಳೂರು, ಆಗಸ್ಟ್ 29, 2026*: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ...

Read moreDetails
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
Next Post
ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ…

ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ...

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada