• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾಮೀನು ಸಿಕ್ಕರೂ ಒಂದು ರಾತ್ರಿ ಅಲ್ಲು ಅರ್ಜುನ್ ಜೈಲಲ್ಲಿ ಮಲಗಿದ್ದು ಯಾಕೆ ಗೊತ್ತಾ ?! 

Chetan by Chetan
December 14, 2024
in Top Story, ಇದೀಗ, ದೇಶ, ಸಿನಿಮಾ
0
ಜಾಮೀನು ಸಿಕ್ಕರೂ ಒಂದು ರಾತ್ರಿ ಅಲ್ಲು ಅರ್ಜುನ್ ಜೈಲಲ್ಲಿ ಮಲಗಿದ್ದು ಯಾಕೆ ಗೊತ್ತಾ ?! 
Share on WhatsAppShare on FacebookShare on Telegram

ಪುಷ್ಪ ೨ (Pushpa 2) ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ (Allu Arjun) ರನ್ನ ಬಂಧಿಸಲಾಗಿತ್ತು. ಆ ನಂತರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ADVERTISEMENT
Tejasvi Surya   : ಸಂವಿಧಾನದ ಪುಸ್ತಕ ಹಿಡಿದ ರಾಹುಲ್‌ ಗಾಂಧಿಗೆ ಟಕ್ಕರ್‌ ಕೊಟ್ಟ ತೇಜಸ್ವಿ ಸೂರ್ಯ #pratidhvani

ಆದ್ರೆ ಹೈಕೋರ್ಟ್ ನಲ್ಲಿ (Highcourt) ಮಧ್ಯಂತರ ಜಾಮೀನು ಸಿಕ್ಕ ಹಿನ್ನಲೆ ಸೆರೆ ವಾಸದಿಂದ ಪಾರಾಗಿದ್ದರು. ಆದ್ರೆ ನೆನ್ನೆಯೇ ಮಧ್ಯಂತರ ಜಾಮೀನು ಸಿಕ್ಕಿದ್ರೂ ಕೂಡ ಅಲ್ಲು ಅರ್ಜುನ್ ತಕ್ಷಣ ಜೈಲಿಂದ ಯಾಕೆ ಬಿಡುಗಡೆಯಾಗಿಲ್ಲ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಇದ್ದಕ್ಕೆ ಕಾರಣವೇನಂದ್ರೆ ಹೈಕೋರ್ಟ್ ನ ಮಧ್ಯಂತರ ಜಾಮೀನು ಆದೇಶದ ಪ್ರತಿ ನೆನ್ನೆ ರಾತ್ರಿವರೆಗೂ ಜೈಲು ಅಧಿಕಾರಿಗಳಿಗೆ ತಲುಪಿರಲಿಲ್ಲ ಹಾಗೂ ಮಧ್ಯಂತರ ಜಾಮೀನು ಆದೇಶದಲ್ಲಿ ಸ್ವಲ್ಪ ದೋಷಗಳಿತ್ತು. ಹೀಗಾಗಿ ಬಳಿಕ ಹೊಸದಾಗಿ ಮಧ್ಯಂತರ ಜಾಮೀನು ಆದೇಶ ಹೊರಡಿಸಿ ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಉಲ್ಲೇಖಿಸಲಾಗಿತ್ತು.

ಆದ್ರೆ ಈ ಹೊಸ ಜಾಮೀನು ಆದೇಶದ ಪ್ರತಿ ತಡರಾತ್ರಿ ಜೈಲು ಅಧಿಕಾರಿಗಳಿಗೆ ತಲುಪಿದ್ದು ನಿನ್ನೆ ಅವರನ್ನು ಬಿಡುಗಡೆಗೊಳಿಸಲು ಸಾಧ್ಯವಾಗಿಲ್ಲ.ಈ ಹಿನ್ನಲೆ ಇಂದು ಬೆಳಿಗ್ಗೆ 6.40 ಕ್ಕೆ ಅಲ್ಲು ಅರ್ಜುನ್ ರನ್ನು ಜೈಲು ಅಧಿಕಾರಿಗಳು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

Tags: ಅಲ್ಲು ಅರ್ಜುನ್ ಜಾಮೀನುಅಲ್ಲು ಅರ್ಜುನ್ ರಿಲೀಸ್ನಟ ಅಲ್ಲು ಅರ್ಜುನ್ಪುಷ್ಪ ೨
Previous Post

ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆಸ್ಪತ್ರೆಗೆ ದಾಖಲು

Next Post

Live Parliament Session:ಸಂಸತ್‌ನಲ್ಲಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ಭಾಷಣ..!.!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

Live Parliament Session:ಸಂಸತ್‌ನಲ್ಲಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ಭಾಷಣ..!.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada