• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Darshan: ಜೈಲಿನೊಳಗೆ ದರ್ಶನ್ ನೋಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಸಿಬ್ಬಂದಿ: ಆಗಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Top Story, ಕರ್ನಾಟಕ, ಸಿನಿಮಾ
0
Darshan: ಜೈಲಿನೊಳಗೆ ದರ್ಶನ್ ನೋಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಸಿಬ್ಬಂದಿ: ಆಗಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ(Parappana Agrahara Jail) ಇರುವ ನಟ ದರ್ಶನ್(Darshan )ಅವರನ್ನು ನೋಡಲು ನಿಯಮ ಮೀರಿ ಹೋದ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಅವರಿಗೆ ಸಹಾಯ ಮಾಡಿದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್(DGP Alok Kumar) ಕಠಿಣ ಕ್ರಮ ಕೈಗೊಂಡಿದ್ದಾರೆ.

ADVERTISEMENT
Session : ಛಲವಾದಿ ಆಕ್ರೋಶಕ್ಕೆ ಬೆಚ್ಚಿಬಿದ್ದ ಕಾಂಗ್ರೆಸಿಗರು #pratidhvani

ಜನವರಿ 24ರಂದು ಯಲಹಂಕ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಒಬ್ಬರು,  ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಬಿಡಲು ಬಂದ ವೇಳೆ, ಜೈಲು ವಾರ್ಡನ್ ಪ್ರಭಾಕರ್ ಚೌಹಾನ್ ಸಹಾಯದಿಂದ ರಹಸ್ಯವಾಗಿ ದರ್ಶನ್ ಇದ್ದ ಬ್ಯಾರಕ್‌ಗೆ ತೆರಳಿದ್ದಾರೆ. ಈ ವೇಳೆ ಸಿಸಿಟಿವಿ ಕ್ಯಾಮರಾಗಳನ್ನು ತಪ್ಪಿಸಿ ಜೈಲು ನಿಯಮ ಉಲ್ಲಂಘನೆ ಮಾಡಿ ನಟ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಜನವರಿ 26ರಂದು ಜೈಲಿಗೆ ಭೇಟಿ ನೀಡಿದ ಡಿಜಿಪಿ ಅಲೋಕ್ ಕುಮಾರ್ ಅವರು ಈ ಕುರಿತು ಪರಿಶೀಲನೆ ನಡೆಸಿದರು. ದರ್ಶನ್ ನೀಡಿದ ಹೇಳಿಕೆ ಹಾಗೂ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆಯಿಂದ ಘಟನೆ ಬೆಳಕಿಗೆ ಬಂದಿದೆ.

Priyanka,  Kangana on Ajit Pawar : ಅಜಿತ್ ಪವಾರ್‌ ಬಗ್ಗೆ ಪ್ರಿಯಾಂಕಾ, ಕಂಗಾನ ಹೇಳಿದ್ದೇನು..! #pratidhvani

ಈ ಹಿನ್ನೆಲೆಯಲ್ಲಿ ವಾರ್ಡನ್ ಪ್ರಭಾಕರ್ ಚೌಹಾನ್ ಅವರನ್ನು ಚಾಮರಾಜನಗರ ಜೈಲಿಗೆ ವರ್ಗಾವಣೆ ಮಾಡಲಾಗಿದ್ದು, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಅಲ್ಲದೇ, ಯಲಹಂಕದ ಪೊಲೀಸ್ ಪೇದೆ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲು ಡಿಸಿಪಿಗೆ ಸೂಚನೆ ನೀಡಲಾಗಿದೆ. ಜೈಲಿನೊಳಗೆ ಯಾರೇ ಇದ್ದರೂ ನಿಯಮಗಳು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಡಿಜಿಪಿ ಈ ಕ್ರಮದ ಮೂಲಕ ನೀಡಿದ್ದಾರೆ. ಈ ಘಟನೆ ಪೊಲೀಸ್ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Tags: bengalurubengaluru policeDarshanDarshan ArrestDGP Alok KumarIndiajailKarnatakaParappana agarahara jailPolice
Previous Post

ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!

Next Post

Ranveer Singh: ಬಾಲಿವುಡ್ ನಟ ರಣವೀರ್‌ ಸಿಂಗ್‌ ಮೇಲೆ ಬೆಂಗಳೂರಲ್ಲಿ FIR

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
Ranveer Singh: ಬಾಲಿವುಡ್ ನಟ ರಣವೀರ್‌ ಸಿಂಗ್‌ ಮೇಲೆ ಬೆಂಗಳೂರಲ್ಲಿ FIR

Ranveer Singh: ಬಾಲಿವುಡ್ ನಟ ರಣವೀರ್‌ ಸಿಂಗ್‌ ಮೇಲೆ ಬೆಂಗಳೂರಲ್ಲಿ FIR

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!