• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಕ್ಷ್ಮಣ ಸವದಿ ಜತೆ ಇನ್ನು ಅನೇಕರು ಕಾಂಗ್ರೆಸ್ ಸೇರಲಿದ್ದಾರೆ ; ಡಿಕೆಶಿ

Any Mind by Any Mind
April 14, 2023
in Top Story, ಕರ್ನಾಟಕ, ದೇಶ
0
ಲಕ್ಷ್ಮಣ ಸವದಿ ಜತೆ ಇನ್ನು ಅನೇಕರು ಕಾಂಗ್ರೆಸ್ ಸೇರಲಿದ್ದಾರೆ ; ಡಿಕೆಶಿ
Share on WhatsAppShare on FacebookShare on Telegram

ಬೆಂಗಳೂರು:ಏ.14: ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ADVERTISEMENT

ಬೆಂಗಳೂರಿನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ ಅವರ ಜತೆ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಮಾತನಾಡಿದರು. ‘ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರನ್ನು ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರುತ್ತೇವೆ.

ಲಕ್ಷ್ಮಣ ಸವದಿ ಅವರ ಜತೆಗೆ ಇನ್ನು ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಅವರು ತಿಳಿಸಿದರು.

Tags: 2023 election2023 Election Resultassembly electionBJPBJP GovernmentbjpkarnatakaBOMMAIBSYCMcmbommaiCongress Partycongress vs bjp vs jdsDKShivakumarDKSureshElection Commissionelection resultELECTION2023HDKJanardhan reddyJanasankalpa YatreJDSkannadaactorsKarnataka CongressKarnataka ElectionKarnataka GovernmentKarnataka PoliticskolarnewsKPCCkpcckarnatakakpccpresidentlatestnewsLaxman SavadinalinkumarkateelPancharatna YatrePoliticsPratidhvanipratidhvaninewssiddaramaiahsiddaramaiah2023State ElectionVijayasankalpay a narayanaswamy
Previous Post

ಎಂಎಲ್​ಸಿ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರುವುದು ಖಚಿತ : ಡಿಕೆಶಿ

Next Post

ಯಡಿಯೂರಪ್ಪ ಆಪ್ತನ ನಿವಾಸಕ್ಕೆ ವಿ.ಸೋಮಣ್ಣ ಬೇಟಿ : ವರುಣ ಗೆಲುವಿನ ಸಂಬಂಧ ಮಹತ್ವದ ಚರ್ಚೆ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಯಡಿಯೂರಪ್ಪ ಆಪ್ತನ ನಿವಾಸಕ್ಕೆ ವಿ.ಸೋಮಣ್ಣ ಬೇಟಿ : ವರುಣ ಗೆಲುವಿನ ಸಂಬಂಧ ಮಹತ್ವದ ಚರ್ಚೆ

ಯಡಿಯೂರಪ್ಪ ಆಪ್ತನ ನಿವಾಸಕ್ಕೆ ವಿ.ಸೋಮಣ್ಣ ಬೇಟಿ : ವರುಣ ಗೆಲುವಿನ ಸಂಬಂಧ ಮಹತ್ವದ ಚರ್ಚೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!