• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು KSRTC & ನಗರ ಸಾರಿಗೆ ಬಸ್‌ ಸಂಚಾರ ಮಾರ್ಗ ಬದಲಾವಣೆ

ಪ್ರತಿಧ್ವನಿ by ಪ್ರತಿಧ್ವನಿ
October 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮೈಸೂರು :ದಸರಾ 2024 ಮಹೋತ್ಸವದ ದೀಪಾಲಂಕಾರವನ್ನು ದಿ: 23.10.2024ರವರಗೆ ವಿಸ್ತಿರಿಸುವುದರಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು KSRTC & ನಗರ ಸಾರಿಗೆ ಬಸ್‌ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ತಾತ್ಕಾಲಿಕವಾಗಿ ನಿಲುಗಡೆ ವ್ಯವಸ್ಥೆಯಲ್ಲಿ ವಿಧಿಸಬೇಕಾಗಿರುವ ನಿರ್ಬಂಧಗಳ ಬಗ್ಗೆ ಅಧಿಸೂಚನೆ.

ADVERTISEMENT

1. ಮೈಸೂರು-ಬೆಂಗಳೂರು ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್ಸುಗಳ ಮಾರ್ಗ:-

ಆಗಮನ:ಬೆಂಗಳೂರು ರಸ್ತೆ- ನಾಡಪ್ರಭು ಕೆಂಪೇಗೌಡ ವೃತ್ತ- ಎಡ ತಿರುವು- ರಿಂಗ್ ರಸ್ತೆ ಮೂಲಕ ಮಹದೇವಪುರ ರಿಂಗ್ ರಸ್ತೆ ಜಂಕ್ಷನ್ (ಸಾತಗಳ್ಳಿ ಬಸ್ ಡಿಪೋ)- ಮಹದೇವಪುರ ರಸ್ತೆ- ನೆಕ್ಸಸ್ ಮಾಲ್ ಜಂಕ್ಷನ್- ಕಾಳಿಕಾಂಬ ದೇವಸ್ಥಾನ ರಸ್ತೆ ಜಂಕ್ಷನ್- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ಸರ್ಕಲ್) ಬಿಎನ್ ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.

ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ಸರ್ಕಲ್)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ಡಾ।। ಬಿ.ಆರ್.ಅಂಬೇಡ್ಕರ್ ವೃತ್ತ (ಎಫ್.ಟಿ.ಎಸ್)- ಡಾ॥ ರಾಜಕುಮಾರ್ ವೃತ್ತ (ಫೌಂಟೆನ್ ಸರ್ಕಲ್)- ಟಿ.ಎನ್.ನರಸಿಂಹಮೂರ್ತಿ ವೃತ್ತ (ಎಲ್.ಐ.ಸಿ ವೃತ್ತ) – ಬನ್ನಿಮಂಟಪ ರಸ್ತೆ- ನಂದಿ ಬಸಪ್ಪ ಗೋರಿ ಜಂಕ್ಷನ್- ಟೋಲ್ ಗೇಟ್- ನಾಡಪ್ರಭು ಕೆಂಪೇಗೌಡ ವೃತ್ತ- ಬೆಂಗಳೂರು ರಸ್ತೆ ಮೂಲಕ ಮುಂದೆ ಸಾಗುವುದು.

2. ಮಡಿಕೇರಿ, ಹಾಸನ ಕಡೆಯಿಂದ ಹುಣಸೂರು ರಸ್ತೆ ಮೂಲಕ ಮೈಸೂರು ನಗರಕ್ಕೆ ಆಗಮಿಸುವ & ನಿರ್ಗಮಿಸುವ ಬಸ್ಸುಗಳ ಮಾರ್ಗ:-

ಆಗಮನ :ಹುಣಸೂರುರಸ್ತೆ- ಫೀಲ್ಡ್ ಮಾರ್ಷಲ್‌ಕಾರ್ಯಪ್ಪ ವೃತ್ತ (ಮೆಟ್ರೋಪೋಲ್ ವೃತ್ತ)- ದಾಸಪ್ಪ ವೃತ್ತ ಬಾಬು ಜಗಜೀವನರಾಂ ವೃತ್ತ (ರೈಲ್ವೇ ನಿಲ್ದಾಣ ವೃತ್ತ) -ಪುಟ್ಟು ಗೋಪಾಲಕೃಷ್ಣ ಶೆಟ್ಟಿ ವೃತ್ತ (ಜೆ.ಕೆ.ಗೌಂಡ್)- ಶೇಷಾದ್ರಿಅಯ್ಯರ್‌ರಸ್ತೆ- ಸುಭಾಷ್‌ಚಂದ್ರ ಬೋಸ್ ವೃತ್ತ(ಆರ್.ಎಂ.ಸಿ) ಅಬ್ದುಲ್ ಕಲಾಂ ಆಜಾದ್ ವೃತ್ತ (ಹೈವೇ ಸರ್ಕಲ್)- ನೆಲ್ಸನ್ ಮಂಡೇಲಾರಸ್ತೆ- ಟಿ.ಎನ್.ನರಸಿಂಹಮೂರ್ತಿ ವೃತ್ತ(ಎಲ್.ಐ.ಸಿ ವೃತ್ತ)- ಟಿಪ್ಪು ವೃತ್ತ- ಡಾ| ರಾಜಕುಮಾರ್ ವೃತ್ತ (ಫೌಂಟೆನ್ ವೃತ್ತ)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ನವಾಬ್ ಹೈದರಾಲಿ ಖಾನ್ ವೃತ್ತ(ಫೈವ್ ಲೈಟ್ ವೃತ್ತ) ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.

ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ಸರ್ಕಲ್)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ಡಾ|| ಬಿ.ಆರ್.ಅಂಬೇಡ್ಕರ್ ವೃತ್ತ (ಎಫ್.ಟಿ.ಎಸ್)- ಡಾ॥ ರಾಜಕುಮಾರ್ ವೃತ್ತ (ಫೌಂಟೆನ್ ಸರ್ಕಲ್)- ಟಿ.ಎನ್.ನರಸಿಂಹಮೂರ್ತಿ ವೃತ್ತ (ಎಲ್.ಐ.ಸಿ ವೃತ್ತ) -ನೆಲ್ಸನ್ ಮಂಡೇಲಾ ರಸ್ತೆ- ಅಬ್ದುಲ್ ಕಲಾಂ ಆಜಾದ್ ವೃತ್ತ (ಹೈವೇ ಸರ್ಕಲ್)- ಸುಭಾಷ್‌ಚಂದ್ರ ಬೋಸ್ ವೃತ್ತ(ಆರ್.ಎಂ.ಸಿ)- ಶೇಷಾದ್ರಿ ಅಯ್ಯರ್ ರಸ್ತೆ- ಪುಟ್ಟು ಗೋಪಾಲಕೃಷ್ಣ ಶೆಟ್ಟಿ ವೃತ್ತ (ಜೆ.ಕೆ.ಗೌಂಡ್)- ಬಾಬು ಜಗಜೀವನರಾಂ ವೃತ್ತ (ರೈಲ್ವೇ ನಿಲ್ದಾಣ ವೃತ್ತ)- ದಾಸಪ್ಪ ವೃತ್ತ- ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ (ಮೆಟ್ರೋಪೋಲ್ ವೃತ್ತ)- ಹುಣಸೂರು ರಸ್ತೆ ಮೂಲಕ ಮುಂದೆ ಸಾಗುವುದು.

3. ಹೆಚ್.ಡಿ. ಕೋಟೆ ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಬಸ್ಸುಗಳ ಮಾರ್ಗ:-ಆಗಮನ:

ಶ್ರೀರಾಂಪುರ ರಿಂಗ್ ರಸ್ತೆ ಜಂಕ್ಷನ್- ಮಾನಂದವಾಡಿ ರಸ್ತೆ- ಶ್ರೀನಿವಾಸ ವೃತ್ತ- ಜೆಎಲ್‌ಬಿ ರಸ್ತೆ- ಕಂಸಾಳೆ ಮಹದೇವಯ್ಯ ವೃತ್ತ- ಶ್ರೀ ಗಣಪತಿ ಸಚ್ಚಿದಾನಂದ ವೃತ್ತ (ಎಲೆ ತೋಟ) ರಾಜಹಂಸ ಜಂಕ್ಷನ್- ಟ್ರಕ್ ಟರ್ಮಿನಲ್- ಸೋಮಸುಂದರಂ ವೃತ್ತ (ಎಂ.ಆರ್.ಸಿ)- ಮಹಾರಾಣ ಪ್ರತಾಪ ಸಿಂಹ ವೃತ್ತ- ಟ್ಯಾಂಕ್ ಬಂಡ್ ರಸ್ತೆ- ಸರ್ಕಸ್ ಮೈದಾನ ಜಂಕ್ಷನ್- ಲೋಕರಂಜನ್ ರಸ್ತೆ- ಎಸ್.ಲಿಂಗಣ್ಣ ವೃತ್ತ (ಚಿರಾಗ್)- ಜಯಚಾಮರಾಜೇಂದ್ರ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)- ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.

ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ- ನವಾಬ್ ಹೈದರಾಲಿ ಖಾನ್ ವೃತ್ತ(ಫೈವ್ ಲೈಟ್ ವೃತ್ತ)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ಕಾಳಿಕಾಂಭ ದೇವಸ್ಥಾನದ ಜಂಕ್ಷನ್- ಹರಿಕೃಷ್ಣ ವೃತ್ತ (ಡಿ.ಪಿ.ಓ ವೃತ್ತ)- ಶಾಂತವೇರಿ ಗೋಪಾಲಗೌಡ ವೃತ್ತ (ನಜರ್‌ಬಾದ್)- ಟ್ಯಾಂಕ್ ಬಂಡ್ ರಸ್ತೆ- ಮಹಾರಾಣ ಪ್ರತಾಪ ಸಿಂಹ ವೃತ್ತ- ಮಹಾರಾಣ ಪ್ರತಾಪ ಸಿಂಹ ರಸ್ತೆ- ಸಿ.ಎ.ಆ‌ರ್ ಕೇಂದ್ರ ಸ್ಥಾನ “ವೈ” ಜಂಕ್ಷನ್- ಚಾಮಪ್ಪಾಜಿ ರಸ್ತೆ (ರೇಸ್ ಕೋರ್ಸ್ ಹಿಂಭಾಗದ ರಸ್ತೆ) – ಟ್ರಕ್ ಟರ್ಮಿನಲ್ ರಸ್ತೆ ಜಂಕ್ಷನ್- ಸತ್ಯ ಹರಿಶ್ಚಂದ್ರ ರಸ್ತೆ- ಶ್ರೀ ಗಣಪತಿ ಸಚ್ಚಿದಾನಂದ ವೃತ್ತ (ಎಲೆ ತೋಟ)- ಎಡ ತಿರುವು- ನಂಜನಗೂಡು ರಸ್ತೆ- ಜೆ.ಪಿ.ನಗರ ಲಿಂಕ್ ರಸ್ತೆ- ಮಾನಂದವಾಡಿ ರಸ್ತೆ ಮೂಲಕ ಮುಂದೆ ಸಾಗುವುದು.

4. ನಂಜನಗೂಡು, ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕಡೆಯಿಂದ ನಂಜನಗೂಡು ರಸ್ತೆ ಮೂಲಕ ನಗರಕ್ಕೆ ಆಗಮಿಸುವ & ನಿರ್ಗಮಿಸುವ ಬಸ್ಸುಗಳ ಮಾರ್ಗ:-

ಆಗಮನ:ನಂಜನಗೂಡು ರಿಂಗ್ ರಸ್ತೆ ಜಂಕ್ಷನ್- ಶ್ರೀ ಗಣಪತಿ ಸಚ್ಚಿದಾನಂದ ವೃತ್ತ (ಎಲೆ ತೋಟ)- ರಾಜಹಂಸ ಜಂಕ್ಷನ್- ಟ್ರಕ್ ಟರ್ಮಿನಲ್- ಸೋಮಸುಂದರಂ ವೃತ್ತ (ಎಂ.ಆರ್.ಸಿ)- ಮಹಾರಾಣ ಪ್ರತಾಪ ಸಿಂಹ ವೃತ್ತ- ಟ್ಯಾಂಕ್ ಬಂಡ್ ರಸ್ತೆ- ಸರ್ಕಸ್ ಮೈದಾನ ಜಂಕ್ಷನ್- ಲೋಕರಂಜನ್ ರಸ್ತೆ- ಎಸ್.ಅಂಗಣ್ಣ ವೃತ್ತ (ಚಿರಾಗ್)- ಜಯಚಾಮರಾಜೇಂದ್ರ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)- ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.

ನಿರ್ಗಮನ:ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣ- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ವೃತ್ತ)- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ಕಾಳಿಕಾಂಭ ದೇವಸ್ಥಾನದ ಜಂಕ್ಷನ್- ಹರಿಕೃಷ್ಣ ವೃತ್ತ (ಡಿ.ಪಿ.ಓ ವೃತ್ತ)- ಶಾಂತವೇರಿ ಗೋಪಾಲಗೌಡ ವೃತ್ತ (ನಜರ್‌ಬಾದ್)- ಟ್ಯಾಂಕ್ ಬಂಡ್ ರಸ್ತೆ- ಮಹಾರಾಣ ಪ್ರತಾಪ ಸಿಂಹ ವೃತ್ತ- ಮಹಾರಾಣ ಪ್ರತಾಪ ಸಿಂಹ ರಸ್ತೆ- ಸಿ.ಎ.ಆರ್ ಕೇಂದ್ರ ಸ್ಥಾನ “ವೈ” ಜಂಕ್ಷನ್- ಚಾಮಪ್ಪಾಜಿ ರಸ್ತೆ (ರೇಸ್ ಕೋರ್ಸ್ ಹಿಂಭಾಗದ ರಸ್ತೆ)- ಟ್ರಕ್ ಟರ್ಮಿನಲ್ ರಸ್ತೆ ಜಂಕ್ಷನ್- ಸತ್ಯ ಹರಿಶ್ಚಂದ್ರ ರಸ್ತೆ- ಶ್ರೀ ಗಣಪತಿ ಸಚ್ಚಿದಾನಂದ ವೃತ್ತ (ಎಲೆ ತೋಟ)- ನಂಜನಗೂಡು ರಸ್ತೆ ಮೂಲಕ ಮುಂದೆ ಸಾಗುವುದು.

5. ಟಿ.ನರಸೀಪುರ ರಸ್ತೆ ಕಡೆಯಿಂದ ನಗರಕ್ಕೆ ಅಗಮಿಸುವ ಬಸ್ಸುಗಳ ಮಾರ್ಗ:- ಆಗಮನ:

ಟಿ.ನರಸೀಪುರ ರಸ್ತೆ “ಟಿ” ಜಂಕ್ಷನ್- ಲಲಿತಮಹಲ್ ರಸ್ತೆ- ಸಂಗೊಳ್ಳಿ ರಾಯಣ್ಣ ವೃತ್ತ- ಮಹಾರಾಣ ಪ್ರತಾಪ ಸಿಂಹ ವೃತ್ತ- ಬ್ಯಾಂಕ್ ಬಂಡ್ ರಸ್ತೆ- ಸರ್ಕಸ್ ಮೈದಾನ ಜಂಕ್ಷನ್- ಲೋಕರಂಜನ್ ರಸ್ತೆ- ಎಸ್.ಅಂಗಣ್ಣ ವೃತ್ತ (ಚಿರಾಗ್)- ಜಯಚಾಮರಾಜೇಂದ್ರ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ) ಬಲ ತಿರುವು- ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.

ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್)- ಸರ್ಕಾರಿ ಭವನದ ಉತ್ತರದ್ವಾರ- ಕಾಳಿಕಾಂಭ ದೇವಸ್ಥಾನದ ಜಂಕ್ಷನ್- ಹರಿಕೃಷ್ಣ ವೃತ್ತ (ಡಿ.ಪಿ.ಓ ವೃತ್ತ)- ಶಾಂತವೇರಿ ಗೋಪಾಲಗೌಡ ವೃತ್ತ (ನಜರ್‌ಬಾದ್ ವೃತ್ತ)- ಮಲೆ ಮಹದೇಶ್ವರ ರಸ್ತೆ- ಡೈರಿ ಜಂಕ್ಷನ್ ಆರ್.ಮಹದೇವಪ್ಪ ವೃತ್ತ (ಟೆರಿಷಿಯನ್ ಕಾಲೇಜು) ದಿಂದ ಬಲ ತಿರುವು ಪಡೆದು ಮುಂದೆ ಸಾಗುವುದು.

6. ಬನ್ನೂರು ಮತ್ತು ಮಳವಳ್ಳಿ ರಸ್ತೆ ಕಡೆಯಿಂದ ನಗರಕ್ಕೆ ಅಗಮಿಸುವ ಬಸ್ಸುಗಳ ಮಾರ್ಗ:- ಆಗಮನ:

ಬನ್ನೂರು ಮತ್ತು ಮಳವಳ್ಳಿ ಮೂಲಕ ಆಗಮಿಸುವ ಬಸ್ಸುಗಳು ಆರ್.ಮಹದೇವಪ್ಪ ವೃತ್ತ (ಟೆರಿಷಿಯನ್ ಕಾಲೇಜು)- ಬಲ ತಿರುವು- ರಾಜಕುಮಾರ್ ರಸ್ತೆ- ಉದಯಗಿರಿ ಕೆ.ಇ.ಬಿ ಜಂಕ್ಷನ್- ಎಡ ತಿರುವು- ಮಹದೇವಪುರ ರಸ್ತೆ- ಉದಯಗಿರಿ ಜಂಕ್ಷನ್- ನೆಕ್ಸಸ್ ಮಾಲ್ ಜಂಕ್ಷನ್- ಕಾಳಿಕಾಂಭ ದೇವಸ್ಥಾನ ಜಂಕ್ಷನ್- ಸರ್ಕಾರಿ ಭವನದ ಉತ್ತರ ದ್ವಾರದ ಜಂಕ್ಷನ್- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್ ವೃತ್ತ) – ಬಿ.ಎನ್.ರಸ್ತೆ- ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ.

ದಸರಾ 2024 ಮಹೋತ್ಸವದ ದೀಪಾಲಂಕಾರವನ್ನು ದಿ: 23.10.2024ರವರಗೆ ವಿಸ್ತಿರಿಸುವುದರಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು KSRTC & ನಗರ ಸಾರಿಗೆ ಬಸ್‌ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ತಾತ್ಕಾಲಿಕವಾಗಿ ನಿಲುಗಡೆ ವ್ಯವಸ್ಥೆಯಲ್ಲಿ ವಿಧಿಸಬೇಕಾಗಿರುವ ನಿರ್ಬಂಧಗಳ ಬಗ್ಗೆ ಅಧಿಸೂಚನೆ ಹೊರಡಿಸುವ ಕುರಿತು. pic.twitter.com/BGXQwIKSWt

— Commissioner of Police Mysuru (@CPMysuru) October 15, 2024

ನಿರ್ಗಮನ:ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ- ನವಾಬ್ ಹೈದರಾಲಿ ಖಾನ್ ವೃತ್ತ (ಫೈವ್ ಲೈಟ್)- ಸರ್ಕಾರಿ ಭವನದ ಉತ್ತರದ್ವಾರ- ಕಾಳಿಕಾಂಭ ದೇವಸ್ಥಾನದ ಜಂಕ್ಷನ್- ಡಿ.ಪಿ.ಓ ವೃತ್ತ- ಶಾಂತವೇರಿ ಗೋಪಾಲಗೌಡ ವೃತ್ತ (ನಜರ್‌ಬಾದ್ ವೃತ್ತ)- ಮಲೆ ಮಹದೇಶ್ವರ ರಸ್ತೆ- ಡೈರಿ ಜಂಕ್ಷನ್- ಆ‌ರ್.ಮಹದೇವಪ್ಪ ವೃತ್ತ (ಟೆರಿಷಿಯನ್ ಕಾಲೇಜು) ಮೂಲಕ ಬನ್ನೂರು ಮತ್ತು ಮಳಮಳ್ಳಿ ರಸ್ತೆ ಕಡೆಗೆ ಮುಂದುವರೆಯುವುದು.

Tags: Alteration of KSRTC & Nagar Transport bus routesfacilitate smooth trafficMysuru Dasara
Previous Post

ವಿಜಯ್ ಟಾಟಾ ಬೆದರಿಕೆ ಪ್ರಕರಣ – ಕುಮಾರಸ್ವಾಮಿ ವಿರುದ್ಧದ FIR ರದ್ದುಕೋರಿ ಕೋರ್ಟ್ ಗೆ ಅರ್ಜಿ ! 

Next Post

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ - ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada