• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಚಿತ್ರೀಕರಣ ಮುಗಿಸಿದ ʻಅಮರ ಪ್ರೇಮಿ ಅರುಣ್ʼ

ಪ್ರತಿಧ್ವನಿ by ಪ್ರತಿಧ್ವನಿ
October 21, 2022
in ಸಿನಿಮಾ
0
ಚಿತ್ರೀಕರಣ ಮುಗಿಸಿದ ʻಅಮರ ಪ್ರೇಮಿ ಅರುಣ್ʼ
Share on WhatsAppShare on FacebookShare on Telegram

ನಮ್ಮ ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಸದ್ದಿಲ್ಲದೆ ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾಗಿರುತ್ತವೆ, ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಅಮರ ಪ್ರೇಮಿ ಅರುಣ್.

ADVERTISEMENT

ಈಗಾಗಲೇ ಬಳ್ಳಾರಿ ಸುತ್ತಮುತ್ತ 50ದಿನಗಳ ಕಾಲ ಚಿತ್ರೀಕರಣ ಮಾಡಿ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಚಿತ್ರದಲ್ಲಿ ನಾಯಕನಾಗಿ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ನಟಿಸಿದ್ದಾರೆ. ಇನ್ನುಳಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ರಾಧಾ ರಾಮಚಂದ್ರ, ಚೆನ್ನಬಸಪ್ಪ, ಸುನಂದಾ ಹೊಸಪೇಟೆ, ಬಲರಾಜ್ವಾಡಿ, ರೋಹಿಣಿ, ವಿಜಯಲಕ್ಷ್ಮಿ, ಮಂಡ್ಯ ಮಂಜು, ರಾಜೇಶ್ವರಿ, ರಂಜಿತಾ, ಸಿದ್ಧಾಂತ್, ಅಂಕಿತಾ ಸೇರಿದಂತೆ ಅನೇಕರು ತಾರಾಬಳಗದಲ್ಲಿದ್ದಾರೆ.

ಅತಿಥಿ ಪಾತ್ರದಲ್ಲಿ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಯವರು, ಖ್ಯಾತ ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ, ಅರ್ಚನಾ ಕೊಟ್ಟಿಗೆ, ಶ್ವೇತಾ ಭಟ್ ನಟಿಸಿದ್ದಾರೆ.

ಇನ್ನು ಚಿತ್ರಕ್ಕೆ ಪ್ರವೀಣ್ ಕುಮಾರ್ ನಿರ್ದೇಶಿಸಿದ್ದು ಒಲವು ಸಿನಿಮಾ ಸಂಸ್ಥೆ ಚಿತ್ರಕ್ಕೆ ಬಂಡವಾಳ ಹೂಡಿದೆ.

Tags: Covid 19ಕರೋನಾಕೋವಿಡ್-19
Previous Post

IPL; ಪಂಜಾಬ್ ಕಿಂಗ್ಸ್ ಸಹಾಯಕ ಕೋಚ್ ಆಗಿ ಬ್ರಾಡ್ ಹ್ಯಾಡಿನ್ ನೇಮಕ

Next Post

ಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

Related Posts

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
Top Story

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

by ಪ್ರತಿಧ್ವನಿ
May 20, 2026
0

ಬೆಂಗಳೂರು : ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ಅಬ್ಬರ ಹೇಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಧ್ರುವ ಸರ್ಜಾ ಕೂಡ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

May 19, 2026
Next Post
ಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

ಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!