• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಂಜಾಬ್ ಕಾಂಗ್ರೆಸ್ ಸಾರಥಿಯಾಗಿ ರಾಜಾ ಅಮರಿಂದರ್ ಸಿಂಗ್ ಪದಗ್ರಹಣ

ಪ್ರತಿಧ್ವನಿ by ಪ್ರತಿಧ್ವನಿ
April 22, 2022
in ದೇಶ, ರಾಜಕೀಯ
0
ಪಂಜಾಬ್ ಕಾಂಗ್ರೆಸ್ ಸಾರಥಿಯಾಗಿ ರಾಜಾ ಅಮರಿಂದರ್ ಸಿಂಗ್ ಪದಗ್ರಹಣ
Share on WhatsAppShare on FacebookShare on Telegram

ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಂಜಾಬ್ನಲ್ಲಿ ಹಿಂದೆಂದೂ ಕಾಣದ ರೀತಿ ಸೋಲನ್ನು ಕಂಡಿತ್ತು. ಅದರಂತೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಪಿಸಿಸಿ ಆದ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ ಪಡೆದಿದ್ದರು.

ADVERTISEMENT

ಇಂದು ನೂತನ ಪಿಸಿಸಿ ಅಧ್ಯಕ್ಷರನ್ನಾಗಿ ಶಾಸಕ ಅಮರಿಂದರ್ ಸಿಂಗ್ ರಾಜಾ ವಾರಿಂಗ್ನನ್ನು ನೂತನ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಮಾತನಾಡಿದ ವಾರಿಂಗ್ ನಾವು ರಾಜ್ಯದಲ್ಲಿ 3D ಸೂತ್ರವನ್ನು ಪಾಲಿಸಬೇಕಿದೆ ಎಂದು ಹೇಳಿದ್ದಾರೆ.

Starting new inning today as @INCPunjab President with all your blessings.
My profound gratitude to @INCIndia President Madam Sonia Gandhi Ji and my leader @RahulGandhi Ji for reposing faith and confidence in me.
Thankful to lakhs of workers/colleagues for their love and support

— Amarinder Singh Raja Warring (@RajaBrar_INC) April 22, 2022

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಸಿಧು ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಹಿಂದಿನ ಮುಖ್ಯಮಂತ್ರಿಗಳಾದ ಅಮರೀಂದರ್ ಸಿಂಗ್ ಹಾಗೂ ಚರಣ್ಜಿತ್ ಸಿಂಗ್ ಚನ್ನಿ ಕಾರಣ ಎಂದು ದೂರಿದ್ದಾರೆ.

ಮುಂದುವರೆದು, ನಾನು ಮೊದಲಿಗೆ ನೂತನ ಅಧ್ಯಕ್ಷರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಹಿಂದೆ ನಡೆದ ತಪ್ಪುಗಳು ಮುಂದೆ ಪುನರಾವರ್ತನೆಯಾಗದಂತೆ ನೋಡಿಕೊಳ್ಳಿ. ಪಕ್ಷಕ್ಕೆ ಪುನಶ್ಚೇತನದ ಅವಶ್ಯಕತೆಯಿದೆ ಹಿಂದಿನ ಇಬ್ಬರು ಕಾಂಗ್ರೆಸ್ ಮುಖ್ಯಮಂತ್ರಿಗಳು ಮರಳು ಮಾಫಿಯಾಗೆ ಕಡಿವಾಣ ಹಾಕಲು ಸಾಧ್ಯವಾಗಲಿಲ್ಲ ಎಂದು ಕಿಡಿಕಾರಿದ್ದಾರೆ.

ಮಾತನಾಡುವ ವೇಳೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ರನ್ನು ಹಾಡಿ ಹೊಗಳಿದ ಸಿಧು ಪಂಜಾಬ್ನಲ್ಲಿ ಮಾನ್ ಭ್ರಷ್ಟಾಚಾರದ ವಿರುದ್ದ ಹೋರಾಡಿದರೆ ನಾನು ಅವರನ್ನು ಸದಾ ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.

ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಿಎಂ ಚನ್ನಿ, ಪಕ್ಷದ ಹಾಲಿ/ಮಾಜಿ ಶಾಸಕರು ಹಾಗೂ ಸಂಸದರು ಉಪಸ್ಥಿತರಿದ್ದರು.

Tags: Amarinder Singhamarinder singh raja warringBJPCongress Partynavjot singh sidhuನರೇಂದ್ರ ಮೋದಿಬಿಜೆಪಿ
Previous Post

ಅಫ್ಗಾನಿಸ್ತಾನ: ಶಿಯಾ ಮುಸ್ಲಿಮರನ್ನು ಗುರಿಯಾಗಿಸಿ ಬಾಂಬ್‌ ದಾಳಿ

Next Post

ಕೊನೆಯ ಓವರ್ ನಲ್ಲಿ ನೋಬಾಲ್ ವಿವಾದ: ರಾಜಸ್ಥಾನ್ ಗೆ ರೋಚಕ 15 ರನ್ ಜಯ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಕೊನೆಯ ಓವರ್ ನಲ್ಲಿ ನೋಬಾಲ್ ವಿವಾದ: ರಾಜಸ್ಥಾನ್ ಗೆ ರೋಚಕ 15 ರನ್ ಜಯ

ಕೊನೆಯ ಓವರ್ ನಲ್ಲಿ ನೋಬಾಲ್ ವಿವಾದ: ರಾಜಸ್ಥಾನ್ ಗೆ ರೋಚಕ 15 ರನ್ ಜಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada