• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಂಜಾಬ್: ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

Any Mind by Any Mind
September 18, 2021
in ದೇಶ
0
ಪಂಜಾಬ್: ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ
Share on WhatsAppShare on FacebookShare on Telegram

ಕಳೆದ ಕೆಲವು ಕಾಲದಿಂದ ಪಂಜಾಬಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಬಣ ರಾಜಕಾರಣ ಹೊಸ ಮಗ್ಗುಲಿಗೆ ಹೊರಳಿಕೊಂಡಿದೆ. ಕೊನೆಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ADVERTISEMENT

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ನಂತರ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಳೆದ ತಿಂಗಳು ನಾಲ್ಕು ಜನ ಸಚಿವರು ಹಾಗೂ ಸುಮಾರು ಇಪ್ಪತ್ತೈದು ಶಾಸಕರು ಸಿಎಂ ಸಿಂಗ್ ವಿರುದ್ದ ದೂರುಗಳ ಸುರಿಮಳೆಗೈದಿದ್ದರು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ಶಕ್ತಿ ಅವರಿಗಿಲ್ಲ ಎಂದು ಕಟು ಟೀಕೆ ಮಾಡಿದ್ದರು. ಕಳೆದ ಮೇ ತಿಂಗಳಿನಿಂದಲೂ ಪಂಜಾಬ್ ಕಾಂಗ್ರೆಸ್ ಎಂಬುದು ಸುಪ್ತ ಜ್ವಾಲಾಮುಖಿಯಂತೆ ಕುದಿಯುತ್ತಿತ್ತು. ಇದೀಗ, ಅಮರೀಂದರ್‌ ವಿರೋಧಿ ಬಣಗಳು ಕಡೆಗೂ ಹೈಕಮಾಂಡ್‌ ಅನ್ನು ಒಲಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.
Also Read: ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ನಾಯಕತ್ವ ಬದಲಾವಣೆಗೆ ಎಐಸಿಸಿ ಮೇಲೆ ಒತ್ತಡ

Tags: Congress Partyಕಾಂಗ್ರೆಸ್‌ಕ್ಯಾಪ್ಟನ್ ಅಮರೀಂದರ್ ಸಿಂಗ್ಬಿಜೆಪಿ
Previous Post

ಸರ್ಕಾರಿ ಕಲಾ ಕಾಲೇಜು (GAC) ಒತ್ತುವರಿಗೆ ಮುಂದಾದ ನೃಪತುಂಗ ಯೂನಿವರ್ಸಿಟಿ; ವಿದ್ಯಾರ್ಥಿಗಳ ಪ್ರತಿಭಟನೆ

Next Post

ನೀಟ್ (NEET) ಮತ್ತು ‘ಮೆರಿಟ್’ ಎಂಬ ಭ್ರಮೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ನೀಟ್ (NEET) ಮತ್ತು ‘ಮೆರಿಟ್’ ಎಂಬ ಭ್ರಮೆ

ನೀಟ್ (NEET) ಮತ್ತು ‘ಮೆರಿಟ್’ ಎಂಬ ಭ್ರಮೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada