• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಂಬೇಡ್ಕರ್‌ ನಾಮಫಲಕ ವಿಚಾರ, ಕಲಹ.. ಕಲ್ಲು ತೂರಾಟ,

ಪ್ರತಿಧ್ವನಿ by ಪ್ರತಿಧ್ವನಿ
January 30, 2024
in ಇದೀಗ
0
ಅಂಬೇಡ್ಕರ್‌ ನಾಮಫಲಕ ವಿಚಾರ, ಕಲಹ.. ಕಲ್ಲು ತೂರಾಟ,
Share on WhatsAppShare on FacebookShare on Telegram

ಮೈಸೂರಿನಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಮನೆಗಳಿಗೆ ಕಲ್ಲು ತೂರಾಟ ಮಾಡಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಲಾಗಿದೆ. ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,

ADVERTISEMENT

ಕೆಲವು ಕಿಡಿಗೇಡಿಗಳ ಕೃತ್ಯದಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿದೆ. ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆದಿದೆ. ಅಂಬೇಡ್ಕರ್ ನಾಮಫಲಕ ಹಾಕುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಆಗಿದೆ. ಸ್ಥಳಕ್ಕೆ ಮೈಸೂರು ಎಸ್‌ಪಿ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಘರ್ಷಣೆ ನಡೆಯುತ್ತಿದ್ದಂತೆ ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸುವ ಕೆಲಸ ಮಾಡಿದ್ದಾರೆ. ‘ಹೊಡಿಯೋ.. ಹೊಡಿಯೋ.. ಬಿಡ್ಬೇಡ ಹೊಡೆದಾಕು..’ ಎನ್ನುವ ಮೂಲಕ ಗುಂಪು ಘರ್ಷಣೆ ನಡೆದಿದೆ. ಮನೆಗಳಿಗೆ ಕಲ್ಲು ತೂರಾಟ

ಮಾಡಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಲಾಗಿದೆ. ಪೊಲೀಸರು ಬಂದ್ರೂ ಪೊಲೀಸರ ಎದುರಲ್ಲೇ ಪೀಸ್​ ಪೀಸ್​ ಮಾಡಿದ್ದಾರೆ. ಗ್ರಾಮದಲ್ಲಿ ಕಲ್ಲು ತೂರಾಟ ಜೊತೆಗೆ ದೊಣ್ಣೆ ಹಿಡಿದು ಬಡಿದಾಡಿಕೊಂಡಿದ್ದಾರೆ. ನಾಯಕ ಸಮುದಾಯ ಹಾಗು ಎಸ್​​ಸಿ ಸಮುದಾಯದ ನಡುವೆ ಈ ಘರ್ಷಣೆ ನಡೆದಿದೆ ಎನ್ನಲಾಗ್ತಿದೆ. ಘಟನೆಯಲ್ಲಿ ಓರ್ವ ಸಬ್​​ ಇನ್ಸ್​​ಪೆಕ್ಟರ್​ ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Tags: Congress Partyಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

From Jagadish Shettar to Gali Janardhana Reddy: Political Figures in the Spotlight

Next Post

“Democracy in Crisis – The Need for a New Political Language”

Related Posts

ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ
Top Story

ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

by ಪ್ರತಿಧ್ವನಿ
September 22, 2026
0

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್‌ನಲ್ಲಿ ಭಾರತ ತಂಡ ತನ್ನ ಪಾರುಪತ್ಯ ಮುಂದುವರಿಸಿದೆ. ಏಕಪಕ್ಷೀಯವಾಗಿ ಸಾಗಿದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 147 ರನ್‌ಗಳ ಭರ್ಜರಿ ಜಯ ಸಾಧಿಸಿದ...

Read moreDetails
BREAKING : ಕರ್ನಾಟಕ ಸೇರಿದಂತೆ 4 ರಾಜ್ಯಗಳ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆ

BREAKING : ಕರ್ನಾಟಕ ಸೇರಿದಂತೆ 4 ರಾಜ್ಯಗಳ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆ

September 22, 2026
ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್: ಇಲ್ಲಿದೆ ಸಂಪೂರ್ಣ ವಿವರ

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ 8 ಕಡೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳಿಗೆ ಶಾಕ್

September 22, 2026
ತೆಲಂಗಾಣದ ಅದಿಲಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಎಸಿ ಸ್ಪೋಟ : 2 ನವಜಾತು ಶಿಶುಗಳು ಸಜೀವ ದಹನ.!

ತೆಲಂಗಾಣದ ಅದಿಲಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಎಸಿ ಸ್ಪೋಟ : 2 ನವಜಾತು ಶಿಶುಗಳು ಸಜೀವ ದಹನ.!

September 22, 2026
ನಕಲಿ ಔಷಧ ದಂಧೆ ತನಿಖೆಗೆ ಸಹಕಾರ ಆರೋಪ; ಕರ್ನಾಟಕದಲ್ಲಿ ಈ ಔಷಧಗಳ ಮಾರಾಟಕ್ಕೆ ತಾತ್ಕಾಲಿಕ ತಡೆ

ನಕಲಿ ಔಷಧ ದಂಧೆ ತನಿಖೆಗೆ ಸಹಕಾರ ಆರೋಪ; ಕರ್ನಾಟಕದಲ್ಲಿ ಈ ಔಷಧಗಳ ಮಾರಾಟಕ್ಕೆ ತಾತ್ಕಾಲಿಕ ತಡೆ

September 20, 2026
Next Post
“Reviving the Spirit of Constitutional Ethics: Sustaining the Dreams of Republic Day”

"Democracy in Crisis – The Need for a New Political Language"

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada