• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್‌ಎಸ್‌ಎಸ್‌ ಶಾಖೆಗೆ ಭೇಟಿ ನೀಡಿ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಅಂಬೇಡ್ಕರ್‌ ?

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in Top Story, ಇತರೆ / Others
0
ಆರ್‌ಎಸ್‌ಎಸ್‌ ಶಾಖೆಗೆ ಭೇಟಿ ನೀಡಿ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಅಂಬೇಡ್ಕರ್‌ ?
Share on WhatsAppShare on FacebookShare on Telegram

ನಾಗಪುರ: ಭಾರತ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ.ಬಿ.ಆರ್​. ಅಂಬೇಡ್ಕರ್​ ಅವರು 1940 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶಾಖೆಗೆ ಭೇಟಿ ನೀಡಿದ್ದರು ಎಂದು ಸಂಘದ ಸಂವಹನ ವಿಭಾಗ ಗುರುವಾರ ಹೇಳಿದೆ. ಅಂಬೇಡ್ಕರ್​ ಅವರು ಆರ್​ಎಸ್​ಎಸ್​ ನೀತಿಗಳ ವಿರೋಧಿಯಾಗಿದ್ದರು ಎಂಬ ಚರ್ಚೆ ನಡುವೆ ಈ ಹೇಳಿಕೆಯು ಮಹತ್ವ ಪಡೆದುಕೊಂಡಿದೆ.

ADVERTISEMENT

“85 ವರ್ಷಗಳ ಹಿಂದೆ ಸಂವಿಧಾನ ಶಿಲ್ಪಿ ಅಂಬೇಡ್ಕರ್​ ಅವರು ನಮ್ಮ ಶಾಖೆಗೆ ಬಂದಿದ್ದರು. ನಮ್ಮೊಂದಿಗೆ ಆತ್ಮೀಯತೆ ಹೊಂದಿದ್ದರು” ಎಂದು ಆರ್​ಎಸ್​ಎಸ್​​ ಸಂವಹನ ವಿಭಾಗವಾದ ವಿಶ್ವ ಸಂವಾದ ಕೇಂದ್ರದ (ವಿಎಸ್‌ಕೆ) ವಿದರ್ಭ ಪ್ರಾಂತವು ಗುರುವಾರ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಡಾ.ಅಂಬೇಡ್ಕರ್ ಅವರು ಜನವರಿ 2, 1940 ರಂದು ಸತಾರಾ ಜಿಲ್ಲೆಯ ಕರಾಡ್‌ನಲ್ಲಿನ ಆರ್‌ಎಸ್‌ಎಸ್ ಶಾಖೆಗೆ ಬಂದಿದ್ದರು. ಅಲ್ಲಿ ಅವರು ಸಂಘದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ್ದರು.

President Droupadi Murmu : ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ.. ಏರ್​​ಪೋರ್ಟ್​ನಲ್ಲಿ ಸ್ವಾಗತಿಸಿದ ಸಿಎಂ

ಅವರೇ ಹೇಳಿದಂತೆ “ಕೆಲವು ವಿಷಯಗಳಲ್ಲಿ ಸಂಘದ ಜೊತೆಗೆ ಭಿನ್ನಾಭಿಪ್ರಾಯವಿದ್ದರೂ, ನಾನು ಸಂಘವನ್ನು ಆತ್ಮೀಯ ಭಾವನೆಯಿಂದ ಕಾಣುತ್ತೇನೆ ಎಂದಿದ್ದರು. ಈ ಬಗ್ಗೆ ಪುಣೆಯ ಮರಾಠಿ ದೈನಿಕ ‘ಕೇಸರಿ’ ಪತ್ರಿಕೆಯಲ್ಲಿ ಜನವರಿ 9, 1940 ರಂದು ವರದಿ ಪ್ರಕಟವಾಗಿತ್ತು ಎಂದು ವಿಎಸ್‌ಕೆ ತನ್ನ ಹೇಳಿಕೆಯ ಜೊತೆಗೆ ಸುದ್ದಿಯ ತುಣುಕನ್ನು ಬಿಡುಗಡೆ ಮಾಡಿದ್ದು ತನ್ನ ಹೇಳಿಕೆಗೆ ಸಾಕ್ಷಿಯನ್ನೂ ಒದಗಿಸಿದೆ. ಅಲ್ಲದೆ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದ ದತ್ತೋಪಂತ್ ಥೇಂಗಡಿ ಅವರನ್ನೇ ಅಂಬೇಡ್ಕರ್‌ ಅವರು ಚುನಾವಣಾ ಏಜೆಂಟ್ ಆಗಿ ನೇಮಿಸಿಕೊಂಡಿದ್ದರು ಎಂಬ ವಿಷಯವೂ ಮುನ್ನಲೆಗೆ ಬಂದಿದೆ, ಯುವ ಆರ್‌ಎಸ್‌ಎಸ್ ಪ್ರಚಾರಕ ದತ್ತೋಪಂತ್ ಥೇಂಗಡಿ 1952 ರಿಂದ 1956 ರ ವರೆಗೆ ಬಾಬಾಸಾಹೇಬ್ ಅವರ ನಿಕಟವರ್ತಿ ಆಗಿ ಕೆಲಸ ಮಾಡಿದ್ದರು.

Tags: 1940.Dr. Ambedkar visited the RSS branch at Karad.Dr. B.R.chairman ofdrafting committe.eJanuary 9NagpurRashtriya Swayamsevak Sangh (RSS)
Previous Post

ಜಾಮಾ ಮಸೀದಿಯಲ್ಲಿ ದೇವಾಲಯ ಇದ್ದುದಕ್ಕೆ ಸಾಕ್ಷಿ ;ಕೋರ್ಟ್‌ ಗೆ ವರದಿ ಸಲ್ಲಿಕೆ

Next Post

ಲವ್ ಜಿಹಾದ್ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮಾಡಿರುವ ಹೇಳಿಕೆಯನ್ನು ಅಳಿಸಲು ಸಾಧ್ಯವಿಲ್ಲ:ಸುಪ್ರೀಂ ಕೋರ್ಟ್

Related Posts

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?
Top Story

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

by ಪ್ರತಿಧ್ವನಿ
April 17, 2026
0

ಬೆಂಗಳೂರು : ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ವಿಜಯ್, ತಾವು ಸ್ಪರ್ಧಿಸುತ್ತಿರುವ ಪೆರಂಬೂರು ಮತ್ತು ತಿರುಚ್ಚಿ ಪೂರ್ವದ...

Read moreDetails
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಲವ್ ಜಿಹಾದ್ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮಾಡಿರುವ ಹೇಳಿಕೆಯನ್ನು ಅಳಿಸಲು ಸಾಧ್ಯವಿಲ್ಲ:ಸುಪ್ರೀಂ ಕೋರ್ಟ್

ಲವ್ ಜಿಹಾದ್ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮಾಡಿರುವ ಹೇಳಿಕೆಯನ್ನು ಅಳಿಸಲು ಸಾಧ್ಯವಿಲ್ಲ:ಸುಪ್ರೀಂ ಕೋರ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!