• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಅಮೇರಿಕಾದಲ್ಲಿ ನೂತನ ಅಧ್ಯಕ್ಷರಾಗಿ “ಜೋ ಬಿಡೆನ್‌ “ ಉಪಾಧ್ಯಕ್ಷರಾಗಿ “ಕಮಲಾ ಹ್ಯಾರಿಸ್‌” ರ ಯುಗಾರಂಭ

by
April 3, 2021
in ವಿದೇಶ
0
ಅಮೇರಿಕಾದಲ್ಲಿ ನೂತನ ಅಧ್ಯಕ್ಷರಾಗಿ “ಜೋ ಬಿಡೆನ್‌ “ ಉಪಾಧ್ಯಕ್ಷರಾಗಿ “ಕಮಲಾ ಹ್ಯಾರಿಸ್‌” ರ ಯುಗಾರಂಭ
Share on WhatsAppShare on FacebookShare on Telegram

ಅಮೇರಿಕಾದಲ್ಲಿ ಹೊಸ ರಾಜಕೀಯ ಅಲೆ ಶುರುವಾಗಿದೆ. ನೂತನ ಅಧ್ಯಕ್ಷರಾಗಿ ಜೋ ಬಿಡೆನ್‌‌ ಜನವರಿ20 ರಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅಮೇರಿಕಾದಲ್ಲಿ ಅತ್ಯಂತ ಹಿರಿಯ ವಯಸ್ಸಿನಲ್ಲಿ ಅಧಿಕಾರ ಸ್ವೀಕರಿಸಿದ ಹೆಗ್ಗಳಿಗೆ ಜೋ ಬೈಡೆನ್‌ (78 ವರ್ಷ) ಅವರದ್ದಾಗಿದೆ.

ADVERTISEMENT

ಮೊದಲ ಮಹಿಳಾ ಉಪಾಧ್ಯಕ್ಷರಾಗಿ ಭಾರತ ಮೂಲದ ಕಮಲಹ್ಯಾರಿಸ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಮೇರಿಕಾದ ನೂತನ ಅಧ್ಯಕ್ಷರಿಗೆ ಪ್ರಧಾನಿ ಮೋದಿಯವರು ಟ್ವಿಟರ್‌ ಮೂಲಕ ಶುಭಾಶಯ ತಿಳಿಸಿದ್ದಾರೆ. “ ಅಧ್ಯಕ್ಷರಾಗಿ ಅಧಿಕಾವಹಿಸಿಕೊಂಡ ಜೋ ಬಿಡೆನ್‌‌ ರವರಿಗೆ ಅಭಿನಂದನೆಗಳು ಭಾರತ ಮತ್ತು ಅಮೇರಿಕಾದ ಸಂಬಂಧ ಸೌಹಾರ್ದತೆಯಿಂದ ವೃದ್ಧಿಯಾಗಲು ಮಾತುಕತೆಗೆ ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ ಡೊನಾಲ್ಡ್‌ ಟ್ರಂಪ್‌ ಬೆಂಬಲಿಗರು ಅಮೇರಿಕಾ ಸಂಸತ್‌ ಮೇಲೆ ದಾಂಧಲೆ ನಡೆಸಿರುವುದು ವಿಶ್ವಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಹಿನ್ನಲೆ ಜೋ ಬಿಡೆನ್‌ ಪ್ರಮಾಣವಚನ ವೇಳೆ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಾಗಿತ್ತು. 25 ಸಾವಿರಕ್ಕೂ ಹೆಚ್ಚು ಯೋಧರನ್ನು ನೇಮಿಸಲಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಡೆನ್‌ಗೆ ಮುಖ್ಯ ನ್ಯಾಯಮೂರ್ತಿ ಜಾನ್‌ ರಾಬರ್ಟ್ಸ್‌ ಕ್ಯಾಪಿಟಲ್‌ನ ವೆಸ್ಟ್‌ ಫ್ರೆಂಟ್‌ನಲ್ಲಿ ಪ್ರಮಾಣ ವಚನ ಬೋಧಿಸಿದರು. ಅದಾದ ನಂತರ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಬಿಡೆನ್‌ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. “ಅಭ್ಯರ್ಥಿಯ ಗೆಲುವನ್ನು ಸಂಭ್ರಮಿಸುತ್ತಿಲ್ಲ ಪ್ರಜಾಪ್ರಭುತ್ವದ ಮೌಲ್ಯದ ಗೆಲುವನ್ನು ಸಂಭ್ರಮಿಸುತ್ತಿದ್ದೇವೆ ಎಂದಿದ್ದಾರೆ.

ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಮಲಾ ಹ್ಯಾರಿಸ್‌ ರಾಷ್ಟ್ರದ ಜನತೆಗೆ ಸಾಮಾಜಿಕ ಜಾಲತಾಣದ ಮೂಲಕ “ನಾನು ಸೇವೆಗೆ ಸಿದ್ಧ” ಎಂದು ಟ್ವೀಟ್‌ ಮಾಡಿದ್ದಾರೆ.

ಜಾಗತಿಕ ಶಾಂತಿ, ಭದ್ರತೆ, ಸಮಾನತೆ ಕಾಪಾಡಲು ನಾವುಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದಿದ್ದಾರೆ. ಭಾರತ ಮತ್ತು ಅಮೇರಿಕಾದ ಆರ್ಥಿಕತೆ ಸೇರಿದಂತೆ ಇತರೆ ವಿಷಯಗಳಲ್ಲಿ ಸಮಾನ, ಮೌಲ್ಯ ಮತ್ತು ದ್ವಿಪಕ್ಷೀಯ ಕಾರ್ಯಸೂಚಿಯನ್ನು ಹೊಂದಿದೆ.

ಇಂತಹ ಕಾರ್ಯವೈಖರಿಗೆ ಸಂಬಂಧಿಸಿದಂತೆ ಅಮೇರಿಕಾದ ಜೊತೆ ಭಾರತ ಕೈ ಜೋಡಿಸಲು ಸಿದ್ಧ, ಈ ಮೂಲಕ ಭಾರತ ಮತ್ತು ಅಮೇರಿಕಾ ಸಂಬಂಧ ಉತ್ತುಂಗ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರಿಯಾಗುತ್ತೆ ಅದಕ್ಕೆ ನಾವು ಬದ್ಧ ಎಂದಿದ್ದಾರೆ.

Previous Post

ನೂತನ ಕಾಯ್ದೆಗಳ ವಿರುದ್ಧ ಐಕ್ಯ ಹೋರಾಟ ಸಮಿತಿಯಿಂದ ಬೆಂಗಳೂರಿನಲ್ಲಿ‌ ಬೃಹತ್‌ ಪರೇಡ್

Next Post

ಹೊಸ ಸಚಿವರಿಗೆ ಖಾತೆ ಹಂಚಿಕೆ – ಹಾಲಿ ಸಚಿವರ ಖಾತೆ ಬದಲಾವಣೆ- ಬಿಎಸ್‌ವೈ ಸಂಪುಟದಲ್ಲಿ ಭುಗಿಲೆದ್ದ ಆಕ್ರೋಶ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ಸಿಎಂ BSYಗೆ ಮತ್ತೊಂದು ಸಂಕಷ್ಟ: ಆಪರೇಷನ್‌ ಕಮಲ ಆಡಿಯೋ ಕ್ಲಿಪ್‌ ಪ್ರಕರಣದ ತನಿಖೆಗೆ ಆದೇಶ

ಹೊಸ ಸಚಿವರಿಗೆ ಖಾತೆ ಹಂಚಿಕೆ - ಹಾಲಿ ಸಚಿವರ ಖಾತೆ ಬದಲಾವಣೆ- ಬಿಎಸ್‌ವೈ ಸಂಪುಟದಲ್ಲಿ ಭುಗಿಲೆದ್ದ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada