• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

EVM ನಂಬಲು ಅಸಾಧ್ಯ ಎಂದ ಅಮೆರಿಕ.. ನಮ್ಮದು ಸೇಫ್​ ಅಂತಿದೆ ಭಾರತ..

ಕೃಷ್ಣ ಮಣಿ by ಕೃಷ್ಣ ಮಣಿ
April 14, 2025
in Top Story, ದೇಶ, ವಿದೇಶ
0
EVM ನಂಬಲು ಅಸಾಧ್ಯ ಎಂದ ಅಮೆರಿಕ.. ನಮ್ಮದು ಸೇಫ್​ ಅಂತಿದೆ ಭಾರತ..
Share on WhatsAppShare on FacebookShare on Telegram

ಎಲೆಕ್ಟ್ರಾನಿಕ್​ ವೋಟಿಂಗ್​ ಮೆಷಿನ್​ (EVM) ಮೇಲೆ ಭಾರತದಲ್ಲಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿತ್ತು. ಆದರೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳು ಸೇಫ್​ ಅಂತಾ ಕೇಂದ್ರ ಸರ್ಕಾರ ವಾದಿಸುತ್ತಲೇ ಬಂದಿತ್ತು. ಪ್ರತಿ ಚುನಾವಣೆಯಲ್ಲಿ ಸೋತಾಗಲೂ ಕಾಂಗ್ರೆಸ್​ ಸೇರಿದಂತೆ ಸಾಕಷ್ಟು ವಿರೋಧ ಪಕ್ಷಗಳು ವೋಟಿಂಗ್​ ಮೆಷಿನ್​ ಮ್ಯಾನ್ಯುಪ್ಲೇಟ್​ ಮಾಡಲಾಗಿದೆ ಎನ್ನುವ ಆರೋಪವನ್ನು ಸದಾ ಕಾಲ ಮಾಡುತ್ತಲೇ ಬಂದಿದ್ದಾರೆ. ಇತ್ತೀಚಿಗೆ ಮಹಾರಾಷ್ಟ್ರ ಚುನಾವಣೆ ಸೋತಾಗಲೂ ಕಾಂಗ್ರೆಸ್​, ಎನ್​ಸಿಪಿ, ಶಿವಸೇನಾ (ಉದ್ಧವ್ ಠಾಕ್ರೆ ಬಣ) ಆರೋಪ ಮಾಡಿತ್ತು. ವಿರೋಧ ಪಕ್ಷಗಳ ಆರೋಪಕ್ಕೆ ಅಮೆರಿಕ ಸಾಥ್ ನೀಡಿದೆ.

ADVERTISEMENT

ಎಲೆಕ್ಟ್ರಾನಿಕ ಮತಯಂತ್ರಗಳು ಹ್ಯಾಕರ್​ಗಳಿಗೆ ಗುರಿಯಾಗಬಹುದು ಎಂದು ಆತಂಕ ವ್ಯಕ್ತವಾಗಿದೆ. ಅಮೆರಿಕ ರಾಷ್ಟ್ರೀಯ ಗುಪ್ತಚರ ಇಲಾಖೆ ನಿರ್ದೇಶಕಿ ತುಳಸಿ ಗಬ್ಬಾರ್ಡ್, ಈ ಬಗ್ಗೆ ಅಮೆರಿಕ ಅಧ್ಯಕ್ಷರ ಎದುರಲ್ಲೇ ಮಾತನಾಡಿದ್ದು,​ ಬ್ಯಾಲೆಟ್​ ಪೇಪರ್​ ಮತದಾನಕ್ಕೆ ಒತ್ತಾಯ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾಗವಹಿಸಿದ್ದ ಕ್ಯಾಬಿನೆಟ್​ ಸಭೆಯಲ್ಲೇ ಈ ಬಗ್ಗೆ ಪ್ರಸ್ತಾಪಿಸಿರುವ ತುಳಸಿ ಗಬ್ಬಾರ್ಡ್​, ಇವಿಎಂ ಮೆಷಿನ್​ ಹ್ಯಾಕರ್​ಗಳಿಗೆ ಸುಲಭ ತುತ್ತಾಗುತ್ತದೆ ಎನ್ನುವುದಕ್ಕೆ ನಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿವೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಆದರೆ ಭಾರತದಲ್ಲಿ ವಿದ್ಯುನ್ಮಾನ ಮತ ಯಂತ್ರಗಳು ಸುರಕ್ಷಿತ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್​​ ತಿಳಿಸಿದ್ದಾರೆ. ಜಾರ್ಖಂಡ್​ ಪ್ರವಾಸದಲ್ಲಿ ಇದ್ದ ಜ್ಞಾನೇಶ್​ ಕುಮಾರ್​, ಭಾರತದಲ್ಲಿ ಬಳಕೆಯಲ್ಲಿರುವ ವಿದ್ಯುನ್ಮಾನ ಮತಯಂತ್ರಗಳಿಗೆ ಇಂಟರ್​ನೆಟ್​, ಬ್ಲೂಟೂತ್​, ಇನ್​ಫ್ರಾರೆಡ್​ ಸಂಪರ್ಕ ಮಾಡುವುದು ಸಾಧ್ಯವಿಲ್ಲ. ಹೀಗಾಗಿ ಮತಯಂತ್ರಗಳನ್ನು ತಿರುಚುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ಅಮೆರಿಕ ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್​ ಇವಿಎಂಗಳು ಹ್ಯಾಕ್​ ಆಗುವ ಸಾಧ್ಯತೆ ಹೆಚ್ಚು. ಮತಪತ್ರಗಳು ಉತ್ತಮ ಎಂದಿದ್ದ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.

ಭಾರತಕ್ಕಿಂತಲೂ ಅಮೆರಿಕ ತಂತ್ರಜ್ಞಾನದಲ್ಲಿ ಸಾಕಷ್ಟು ಮುಂದಿದ್ದು, ಅಮೆರಿಕ ಗುಪ್ತಚರ ಇಲಾಖೆ ಮುಖ್ಯಸ್ಥರೇ ಇವಿಎಂಗಳನ್ನು ಹ್ಯಾಕ್​ ಮಾಡಬಹುದು ಅನ್ನೋದಕ್ಕೆ ಸಾಕ್ಷ್ಯಗಳು ಇವೆ ಎಂದಿದ್ದಾರೆ. ಹೀಗಿರುವಾಗ ಭಾರತದಲ್ಲಿ ವಿರೋಧ ಪಕ್ಷಗಳ ಮಾತಿಗೆ ಬಲ ಬಂದಿರುವುದು ಸುಳ್ಳಲ್ಲ. ಈಗ ತುಳಸಿ ಹಬ್ಬಾರ್ಡ್​ ಹೇಳಿಕೆ ಬಳಿಕ ವಿರೋಧ ಪಕ್ಷಗಳು ಸುಮ್ಮನೆ ಕೂರುವ ಸಾಧ್ಯತೆ ಕಡಿಮೆ. ಅಮೆರಿಕ ಗುಪ್ತಚರ ಇಲಾಖೆಯೇ ಹ್ಯಾಕ್​ ಮಾಡುವ ಬಗ್ಗೆ ಹೇಳಿರುವುದರಿಂದ ಮತ್ತೊಮ್ಮೆ ಪರಿಶೀಲನೆ ಮಾಡುವುದು ಸೂಕ್ತ ಎಂದು ಕಾನೂನು ಹೋರಾಟ ಮಾಡುವ ಸಿದ್ಧತೆಯಲ್ಲಿದೆ.

Tags: are evms made in indiacurrent affairs for upscElection Commission of Indiaelection scamsevm controversy indiahindu newspaper today's 30 mayimportant news of today's the hindu in hindiIndiaindia todayindia today sting on evm tamperingindian hackerthe hindu article in hindithe hindu editorial in hindithe hindu editorial today'sthe hindu editorialstoday current affairswhich countries use indian evm machines
Previous Post

ಬಾಲಕಿ ಕೊಂದವನ ಎನ್​ಕೌಂಟರ್.. ಸರ್ಕಾರದಿಂದ 10 ಲಕ್ಷ, ಒಂದು ಮನೆ ಪರಿಹಾರ

Next Post

ಜಾತಿ ಜನಗಣನತಿ.. ಹೋರಾಟಕ್ಕೆ ಬಿಜೆಪಿ ತಯಾರಿ.. ಇಂದು ಮಹತ್ವದ ಸಭೆ

Related Posts

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
0

https://youtube.com/live/i9mkXF_1kPE

Read moreDetails
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

July 9, 2025
Next Post
ಜಾತಿ ಜನಗಣನತಿ.. ಹೋರಾಟಕ್ಕೆ ಬಿಜೆಪಿ ತಯಾರಿ.. ಇಂದು ಮಹತ್ವದ ಸಭೆ

ಜಾತಿ ಜನಗಣನತಿ.. ಹೋರಾಟಕ್ಕೆ ಬಿಜೆಪಿ ತಯಾರಿ.. ಇಂದು ಮಹತ್ವದ ಸಭೆ

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!