ಕೇರಳ ಆಡಳಿತಾರೂಢ ಸಿಪಿಐ(ಎಂ) ಸರ್ಕಾರದ ಸಚಿವರಾಗಿದ್ದ ಸೆಜಿ ಚೆರಿಯನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇತ್ತೀಚಿಗೆ ಅವರು ಕಾರ್ಯಕ್ರಮ ಒಂದರಲ್ಲಿ ಮಾಥಾನಾಡುವ ವೇಳೆ ಭಾರತೀಯ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರೂ.
ಇದಕ್ಕೆ ತೀವ್ರ ಅಕ್ಷೇಪಣೆಗಳು ಹಾಗೂ ವಿರೋಧ ವ್ಯಕ್ತವಾಗಿತ್ತು ನಂತರ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಸಚಿವ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.