• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಳೆಯರಿಂದ ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್​ : ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

Any Mind by Any Mind
June 12, 2023
in ಕರ್ನಾಟಕ
0
ಮಹಿಳೆಯರಿಂದ ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್​ : ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ
Share on WhatsAppShare on FacebookShare on Telegram

ಹಾವೇರಿ :ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್​ನಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆಯು ಹಾವೇರಿ ಜಿಲ್ಲೆ ಹಾನಗಲ್​ ತಾಲೂಕಿನ ಕುಸನೂರು ಗ್ರಾಮದಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು 14 ವರ್ಷದ ಮಧು ಕುಂಬಾರ ಎಂದು ಗುರುತಿಸಲಾಗಿದೆ. ವಾಸನ ಗ್ರಾಮದ ನಿವಾಸಿಯಾಗಿದ್ದ ಮಧು ಕುಸನೂರುನಲ್ಲಿರುವ ಶಾಲೆಗೆ ಸರ್ಕಾರಿ ಬಸ್​ನಲ್ಲಿಯೇ ಪ್ರಯಾಣಿಸುತ್ತಿದ್ದಳು ಎನ್ನಲಾಗಿದೆ.

ADVERTISEMENT

ಇಂದು ಸರ್ಕಾರಿ ಬಸ್​ನಲ್ಲಿ ಮಹಿಳೆಯರೇ ಕಿಕ್ಕಿರಿದು ತುಂಬಿದ್ದರು. ಎಲ್ಲೆಡೆ ಸಭೆ – ಸಮಾರಂಭ, ವಿವಾಹ ಕಾರ್ಯಕ್ರಮಗಳು ಇದ್ದರಿಂದ ಸಾರಿಗೆ ಬಸ್​ನಲ್ಲಿ ಜನರು ತುಂಬಿ ಹೋಗಿದ್ದರು. ಬಸ್​ನ ಬಾಗಿಲಲ್ಲಿ ನಿಂತಿದ್ದ ಮಧು ಕುಂಬಾರ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಬಸ್​ನಿಂದ ಬಿದ್ದಿದ್ದಳು. ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಬಸ್​ನಿಂದ ಬಿದ್ದು ಮಧು ಮೃತಪಟ್ಟಿದ್ದಾಳೆ.

ಈ ಘಟನೆ ಸಂಬಂಧ ಮೃತ ಬಾಲಕಿಯ ಪೋಷಕರು ಬಸ್​ ಚಾಲಕನ ವಿರುದ್ಧ ಆಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಸರ್ಕಾರಿ ಬಸ್​ಗಳು ಫುಲ್​ ರಶ್​ ಆಗುತ್ತಿದ್ದು ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.

Tags: Government Busguarantee cardHaveriShakti Yojanastudent deathಗ್ಯಾರಂಟಿ ಕಾರ್ಡ್ವಿದ್ಯಾರ್ಥಿನಿ ಸಾವುಶಕ್ತಿ ಯೋಜನೆಸರ್ಕಾರಿ ಬಸ್​ಹಾವೇರಿ
Previous Post

ಆನ್‌ಲೈನ್ ಗೇಮ್ ಆಡಿ 52 ಲಕ್ಷ ಕಳೆದುಕೊಂಡ 13 ವರ್ಷದ ಬಾಲಕಿ..!

Next Post

ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗಕ್ಕೆ ಮನವಿ : ಸೂಕ್ತ ಕ್ರಮದ ಭರವಸೆ ನೀಡಿದ ಸಿಎಂ

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ

ಅಲೆಮಾರಿಗಳಿಗೆ ಪ್ರತ್ಯೇಕ ಆಯೋಗಕ್ಕೆ ಮನವಿ : ಸೂಕ್ತ ಕ್ರಮದ ಭರವಸೆ ನೀಡಿದ ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!