• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2026ಕ್ಕೆ ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರ ಸ್ಥಾಪಿಸಲಿದೆ ..ಅಮಿತ್ ಶಾ ವಾಗ್ದಾನ ! 

Chetan by Chetan
February 26, 2025
in Top Story, ಇದೀಗ, ದೇಶ, ರಾಜಕೀಯ
0
2026ಕ್ಕೆ ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರ ಸ್ಥಾಪಿಸಲಿದೆ ..ಅಮಿತ್ ಶಾ ವಾಗ್ದಾನ ! 
Share on WhatsAppShare on FacebookShare on Telegram

ತಮಿಳುನಾಡಿನಲ್ಲಿ (Tamil nadu) ಬಿಜೆಪಿಯ (Bjp) ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit sha) ಮಾತನಾಡಿದ್ದಾರೆ. 2024 ರಲ್ಲಿ ನಾವು  ಮೊದಲ ಭಾರಿಗೆ ಒರಿಸ್ಸಾದಲ್ಲಿ ಪೂರ್ಣ ಬಹುಮತದ ಸರ್ಕಾರ ರಚಿಸಿದ್ದೇವೆ.ಅನೇಕ ವರ್ಷಗಳ ಬಳಿಕ ಆಂಧ್ರದಲ್ಲಿ ಎನ್‌ಡಿಎ ಸರ್ಕಾರ ರಚಿಸಿದ್ದೇವೆ, 2025ರ ಆರಂಭದಲ್ಲೇ ದೆಹಲಿಯಲ್ಲಿ ಗೆಲುವು ಸಾಧಿಸಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 

ADVERTISEMENT

ಇನ್ನು 2026ರಲ್ಲಿ, ಹೊಸ ವರ್ಷವನ್ನು ನಾವು ತಮಿಳುನಾಡಿನಲ್ಲಿ ಎನ್‌ಡಿಎ ಸರ್ಕಾರ ರಚನೆಯೊಂದಿಗೆ ಆರಂಭಿಸುತ್ತೇವೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ತಮಿಳುನಾಡಿನಲ್ಲಿ ಈ ಭಾರಿ ಜನರು ಡಿಎಂಕೆ ನೇತೃತ್ವದ ಭ್ರಷ್ಟ, ದೇಶವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಹೇಳಿದ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದಿದ್ದಾರೆ. 

Tags: ಅಣ್ಣಾಮಲೈಅಮಿತ್ ಶಾಡಿಎಂಕೆತಮಿಳುನಾಡು ರಾಜಕೀಯಬಿಜೆಪಿ
Previous Post

ಇವತ್ತು ಮೈಸೂರು ಬ್ಯಾಂಕ್​ ಸರ್ಕಲ್​ ಬಂದ್​.. ಕಾರಣ ಏನು..?

Next Post

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!