• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಫೆ. 11 ರಂದು ರಾಜ್ಯಕ್ಕೆ ಮತ್ತೆ ಅಮಿತ್ ಶಾ ಆಗಮನ

ಪ್ರತಿಧ್ವನಿ by ಪ್ರತಿಧ್ವನಿ
February 3, 2023
in ಕರ್ನಾಟಕ, ರಾಜಕೀಯ
0
ಫೆ. 11 ರಂದು ರಾಜ್ಯಕ್ಕೆ ಮತ್ತೆ ಅಮಿತ್ ಶಾ ಆಗಮನ

Shri Amit Shah taking charge as the Union Minister for Home Affairs, in New Delhi on June 01, 2019.

Share on WhatsAppShare on FacebookShare on Telegram

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ADVERTISEMENT

ಬಿಜೆಪಿ ಚಾಣಕ್ಯ , ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಪುತ್ತೂರಿಗೆ ಆಗಮಿಸು ಅಮಿತ್ ಶಾ ವಿವೇಕಾನಂದ ವಿದ್ಯಾಸಂಸ್ಥೆಯ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

.10 ರಿಂದ 12 ರವರೆಗೆ ನೆಹರೂ ನಗರದಲ್ಲಿರುವ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕ್ಯಾಂಪ್ಕೋ ಆಶ್ರಯದಲ್ಲಿ ಬೃಹತ್ ಕೃಷಿ ಯಂತ್ರ ಮೇಳವೂ ನಡೆಯಲಿದೆ. ವಿಧಾನಸಭೆ ಚುನಾವಣೆ ಸಮೀಪದ ಬೆನ್ನಲ್ಲೇ ಕೇಂದ್ರದ ನಾಯಕರು ರಾಜ್ಯ ಭೇಟಿಗೆ ಆಗಮಿಸುತ್ತಿದ್ದಾರೆ. ಈ ತಿಂಗಳಿನಲ್ಲಿ ಮತ್ತೆ ಪ್ರಧಾನಿ ಮೋದಿ ಕೂಡ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.ಅಮಿತ್ ಶಾ ಭೇಟಿ ಹಿನ್ನೆಲೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಚಿವ ಅಂಗಾರ, ನಳೀನ್ ಕುಮಾರ್ ಕಟೀಲ್ ಮತ್ತಿತರರು ಇರಲಿದ್ದಾರೆ.

Shri Amith

ಇನ್ನೂ, ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಕರ್ನಾಟಕಕ್ಕೆ ಇದು ಅವರ ಮೂರನೇ ಭೇಟಿಯಾಗಿದೆ. ಫೆಬ್ರವರಿ 6 ರಂದು ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಮೋದಿ ಅವರು ಇಂಡಿಯಾ ಎನರ್ಜಿ ವೀಕ್ ಅನ್ನು ಉದ್ಘಾಟಿಸಲಿದ್ದಾರೆ. ನಂತರ ತುಮಕೂರಿನ ಗುಬ್ಬಿ ತಾಲ್ಲೂಕಿನ ಬಿದರಹಳ್ಳಿ ಕಾವಲ್ ಗೆ ತೆರಳಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಹೆಲಿಕಾಪ್ಟರ್ ಫ್ಯಾಕ್ಟರಿಯನ್ನು ಉದ್ಘಾಟಿಸಲಿದ್ದು, ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ ಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

Tags: BJPCongress Partyಅಮಿತ್ ಶಾಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಬೆಂಗಳೂರುಸಿದ್ದರಾಮಯ್ಯ
Previous Post

ನನಗೆ ಸಿದ್ದರಾಮಯ್ಯ ಅವರೇ ಎದುರಾಳಿ ಆಗ್ಬೇಕಿತ್ತು.. ರಾಜಕೀಯ ಅಖಾಡಕ್ಕೆ ಆಹ್ವಾನ..!

Next Post

manju pavagada |TPL ಸೀಸನ್ 2 ಟೀಮ್ ಪರಿಚಯ ಮಾಡಿಕೊಟ್ಟ ಮಂಜು ಪಾವಗಡ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
Next Post
manju pavagada |TPL ಸೀಸನ್ 2 ಟೀಮ್ ಪರಿಚಯ ಮಾಡಿಕೊಟ್ಟ ಮಂಜು ಪಾವಗಡ

manju pavagada |TPL ಸೀಸನ್ 2 ಟೀಮ್ ಪರಿಚಯ ಮಾಡಿಕೊಟ್ಟ ಮಂಜು ಪಾವಗಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada