• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಬೆಂಗಳೂರಿಗೆ ಅಮಿತ್​ ಶಾ ಆಗಮನ : ಬಿಜೆಪಿ ನಾಯಕರೊಂದಿಗೆ ಹೈ ವೋಲ್ಟೇಜ್​ ಮೀಟಿಂಗ್​

ಪ್ರತಿಧ್ವನಿ by ಪ್ರತಿಧ್ವನಿ
April 20, 2023
in Top Story, ರಾಜಕೀಯ
0
ನಾಳೆ ಬೆಂಗಳೂರಿಗೆ ಅಮಿತ್​ ಶಾ ಆಗಮನ : ಬಿಜೆಪಿ ನಾಯಕರೊಂದಿಗೆ ಹೈ ವೋಲ್ಟೇಜ್​ ಮೀಟಿಂಗ್​
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಕೊನೆಯ ದಿನವಾಗಿದೆ. ನಾಳೆಯಿಂದ ಅಭ್ಯರ್ಥಿಗಳ ಪ್ರಚಾರ ಕಾರ್ಯ ಇನ್ನಷ್ಟು ಚುರುಕುಗೊಳ್ಳಲಿದ್ದು ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ನಾಳೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ADVERTISEMENT

ಶುಕ್ರವಾರ ಹಾಗೂ ಶನಿವಾರದಂದು 2 ದಿನಗಳ ಕಾಲ ಅಮಿತ್​ ಶಾ ರಾಜ್ಯದಲ್ಲಿ ನೆಲೆಸಲಿದ್ದಾರೆ. ಈ ಅವಧಿಯಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆಯಲ್ಲಿ ಅಮಿತ್​ ಶಾ ಮಹತ್ವದ ಸಭೆ ನಡೆಸಲಿದ್ದಾರೆ. ನಾಳೆ ದೇವನಹಳ್ಳಿಯಲ್ಲಿ ಬೃಹತ್ ರೋಡ್​ ಶೋ ನಡೆಸಲಿರುವ ಅಮಿತ್​ ಶಾ ಸಂಜೆ ವೇಳೆಗೆ ರೇಸ್​ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ನಾಯಕರೊಂದಿಗೆ ರಾತ್ರಿವರೆಗೂ ಮೀಟಿಂಗ್​ ನಡೆಸಲಿದ್ದಾರೆ ಎನ್ನಲಾಗಿದೆ.

ರಾತ್ರಿ ಇದೇ ಹೋಟೆಲ್​ನಲ್ಲಿ ತಂಗಲಿರುವ ಅಮಿತ್​ ಶಾ ಶನಿವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಧ್ಯಾಹ್ನದ ವೇಳೆಗೆ ಹೆಚ್​ಎಎಲ್​ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ. ಏಪ್ರಿಲ್​ 29ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಎಂಟ್ರಿ ನೀಡಲಿದ್ದು ಮತಬೇಟೆ ನಡೆಸಲಿದ್ದಾರೆ.

Tags: Amit ShahBangaloreBJPDelhiElectionsKarnataka Tourಅಮಿತ್​ ಶಾಕರ್ನಾಟಕ ಪ್ರವಾಸಚುನಾವಣೆದೆಹಲಿಬಿಜೆಪಿಬೆಂಗಳೂರು
Previous Post

‌ಮೋದಿ ಉಪನಾಮ ಪ್ರಕರಣ:  ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್‌

Next Post

ಎಲೆಕ್ಷನ್‌ಗೆ ಖಾಕಿ ಕಣ್ಗಾವಲು: 500ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ದಾಳಿ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಎಲೆಕ್ಷನ್‌ಗೆ ಖಾಕಿ ಕಣ್ಗಾವಲು: 500ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ದಾಳಿ..!

ಎಲೆಕ್ಷನ್‌ಗೆ ಖಾಕಿ ಕಣ್ಗಾವಲು: 500ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ದಾಳಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!