• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಕಾಂಬೋಡಿಯಾದಲ್ಲಿ ಮದ್ದುಗುಂಡು ಸ್ಫೋಟ; 20 ಸೈನಿಕರು ಹುತಾತ್ಮ

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ವಿದೇಶ
0
ಕಾಂಬೋಡಿಯಾದಲ್ಲಿ ಮದ್ದುಗುಂಡು ಸ್ಫೋಟ; 20 ಸೈನಿಕರು ಹುತಾತ್ಮ
Share on WhatsAppShare on FacebookShare on Telegram

ನಾಮ್ ಪೆನ್: ಕಾಂಬೋಡಿಯಾದಲ್ಲಿ ಮದ್ದುಗುಂಡುಗಳು ಸ್ಪೋಟಗೊಂಡ ಪರಿಣಾಮ 20 ಸೈನಿಕರು ಹುತಾತ್ಮರಾಗಿರುವ ಘಟನೆ ನಡೆದಿದೆ.

ADVERTISEMENT

ಅಲ್ಲಿನ ದೇಶದ ಪಶ್ಚಿಮ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ನಡೆದಿದೆ. ಇದಕ್ಕೆ ಇಡೀ ದೇಶ ಹಾಗೂ ವಿಶ್ವ ಮಮ್ಮಲ ಮರಗುತ್ತಿದೆ. ಈ ಕುರಿತು ಪ್ರಧಾನಿ ಹನ್ ಮಾನೆಟ್ (Hun Manet) ಹೇಳಿದ್ದಾರೆ. ಕಂಪಾಂಗ್ ಸ್ಪ್ಯೂ ಪ್ರಾಂತ್ಯದ 3ನೇ ಮಿಲಿಟರಿ ಗ್ರಾಮದಲ್ಲಿ ಸ್ಫೋಟದ ಸುದ್ದಿಯನ್ನು ಕೇಳಿ ಆಘಾತವಾಯಿತು. ಘಟನೆಯಲ್ಲಿ 20 ಸೈನಿಕರು ಸಾವನ್ನಪ್ಪಿದ್ದಾರೆ.

ಅಲ್ಲದೇ, ಹಲವು ಸೈನಿಕರು ಗಾಯಗೊಂಡಿದ್ದಾರೆ. ಸೈನಿಕರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಾಳು ಸೈನಿಕರು ಶೀಘ್ರವೇ ಗುಣಮುಖರಾಗಲಿ ಎಂದು ಹನ್ ಮಾನೆಟ್ ಪ್ರಾರ್ಥಿಸಿದ್ದಾರೆ. ಮೃತ ಸೈನಿಕರ ಕುಟುಂಬಕ್ಕೆ ತಲಾ 20 ಮಿಲಿಯನ್ ಯುಎಸ್ ಡಾಲರ್ ಮತ್ತು ಘಟನೆಯಲ್ಲಿ ಗಾಯಗೊಂಡ ಸೈನಿಕರಿಗೆ ತಲಾ 20 ಮಿಲಿಯನ್ ರಿಯೆಲ್ ಆರ್ಥಿಕ ನೆರವು ನೀಡುವುದಾಗಿ ಘೋಷಿಸಲಾಗಿದೆ.

Tags: CombodiaDeathHun ManetSoldier
Previous Post

ಸಂದೇಶ್ ಖಾಲಿಯಲ್ಲಿ ಸಿಬಿಐ ದಾಳಿ; ತನಿಖಾ ತಂಡದ ವಿರುದ್ಧವೇ ದೂರು

Next Post

ಡಿಸಿಎಂ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ!

Related Posts

ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ
Top Story

ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

by ಪ್ರತಿಧ್ವನಿ
June 26, 2026
0

ಬೆಂಗಳೂರು: ವಿಶ್ವದ ವಿವಿಧ ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಸಮಸ್ಯೆಗಳು ಮತ್ತು ಹಿತಾಸಕ್ತಿಗಳಿಗೆ ಸರ್ಕಾರದ ಮಟ್ಟದಲ್ಲಿ ಸೂಕ್ತ ಪರಿಹಾರ ದೊರಕುವಂತೆ ಪ್ರತ್ಯೇಕ ಅನಿವಾಸಿ ಕನ್ನಡಿಗರ ಸಚಿವಾಲಯ ರಚಿಸಬೇಕು...

Read moreDetails
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮೋದಿಗೆ ಇರಾನ್​ ಆಹ್ವಾನ

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮೋದಿಗೆ ಇರಾನ್​ ಆಹ್ವಾನ

June 24, 2026
ತಾಯಿಯನ್ನು ಉಳಿಸಲು ಹೋದ ಮಗ ನ್ಯೂಯಾರ್ಕ್ ಪ್ರವಾಸದಲ್ಲಿ ದುರಂತ ಅಂತ್ಯ

ತಾಯಿಯನ್ನು ಉಳಿಸಲು ಹೋದ ಮಗ ನ್ಯೂಯಾರ್ಕ್ ಪ್ರವಾಸದಲ್ಲಿ ದುರಂತ ಅಂತ್ಯ

June 19, 2026
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

June 16, 2026
110 ದಿನಗಳ ಸಂಘರ್ಷಕ್ಕೆ ಬ್ರೇಕ್: ಅಮೆರಿಕ–ಇರಾನ್ ನಡುವೆ ಶಾಂತಿ ಒಪ್ಪಂದ: ಷರತ್ತುಗಳು ಇಲ್ಲಿವೆ

110 ದಿನಗಳ ಸಂಘರ್ಷಕ್ಕೆ ಬ್ರೇಕ್: ಅಮೆರಿಕ–ಇರಾನ್ ನಡುವೆ ಶಾಂತಿ ಒಪ್ಪಂದ: ಷರತ್ತುಗಳು ಇಲ್ಲಿವೆ

June 16, 2026
Next Post
ಡಿಸಿಎಂ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ!

ಡಿಸಿಎಂ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada