• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ `ಅಮೃತ ಮತಿ’

ಪ್ರತಿಧ್ವನಿ by ಪ್ರತಿಧ್ವನಿ
May 6, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಲಾಂಛನದಲ್ಲಿ ಪುಟ್ಟಣ್ಣ ಅವರು ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ `ಅಮೃತ ಮತಿ’ ಕನ್ನಡ ಚಿತ್ರವು ಈಗ ಅಮೆಜಾನ್ ಪ್ರೈಮ್‍ನ ಓ.ಟಿ.ಟಿ. ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಈಗ ಆಸಕ್ತರು ಅಮೇಜಾನ್ ಪ್ರೈಮ್‍ನಲ್ಲಿ ಈ ಚಿತ್ರವನ್ನು ನೋಡ ಬಹುದಾಗಿದೆ.

ADVERTISEMENT

ಅಮೃತ ಮತಿ' ಚಿತ್ರವು ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ಒಂದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು ಈ ಚಿತ್ರವು ಅದರ ಮುಂದುವರಿಕೆಯಗಿದೆ.

ಬರಗೂರು ರಾಮಚಂದ್ರಪ್ಪನವರು ನಿರ್ದೇಶನದ ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ಗೀತರಚನೆ ಮಾಡಿದ್ದಾರೆ ಪ್ರಸಿದ್ಧ ಕಲಾವಿದೆ ಹರಿಪ್ರಿಯ ಅವರು ಅಮೃತ ಮತಿ'ಯ ಪಾತ್ರದಲ್ಲಿ ಮತ್ತು ಬಹುಭಾಷಾ ಕಲಾವಿದ ಕಿಶೋರ್ ಅವರುಯಶೋಧರ’ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್, ಸುಪ್ರಿಯಾ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಅವರು ಸಂಕಲನ, ನಾಗರಾಜ್ ಆದವಾನಿಯವರು ಛಾಯಾಗ್ರಹಣ, ಶಮಿತಾ ಮಲ್ನಾಡ್ ಅವರು ಸಂಗೀತ ನಿರ್ದೇಶನ, ತ್ರಿಭುವನ್ ಅವರು ನೃತ್ಯ ಸಂಯೋಜನೆಯನ್ನು ನಿರ್ವಹಿಸಿದ್ದಾರೆ.

Tags: amrutamatimoiveharipriyakannadafilmkannadamoiveskishor
Previous Post

ಜಂಕಾರ್ ಮ್ಯೂಸಿಕ್ ನಲ್ಲಿ “ಮಾರುತ” ಚಿತ್ರದ ಹಾಡುಗಳು..

Next Post

ವಾಯುದಾಳಿ ಎದುರಿಸಲು ಸಜ್ಜಾಗಲು ಕೇಂದ್ರ ವಿಪತ್ತು ನಿರ್ವಹಣಾ ತಂಡ ಸೂಚನೆ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ವಾಯುದಾಳಿ ಎದುರಿಸಲು ಸಜ್ಜಾಗಲು ಕೇಂದ್ರ ವಿಪತ್ತು ನಿರ್ವಹಣಾ ತಂಡ ಸೂಚನೆ

ವಾಯುದಾಳಿ ಎದುರಿಸಲು ಸಜ್ಜಾಗಲು ಕೇಂದ್ರ ವಿಪತ್ತು ನಿರ್ವಹಣಾ ತಂಡ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!