• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸಾಲ ತೀರಿಸಲಾಗದೆ ಮಗಳನ್ನೇ 35 ಸಾವಿರಕ್ಕೆ ಮಾರಾಟ ಮಾಡಿದ ಚಿಕ್ಕಮ್ಮ!

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Uncategorized
0
ಸಾಲ ತೀರಿಸಲಾಗದೆ ಮಗಳನ್ನೇ 35 ಸಾವಿರಕ್ಕೆ ಮಾರಾಟ ಮಾಡಿದ ಚಿಕ್ಕಮ್ಮ!
Share on WhatsAppShare on FacebookShare on Telegram

ತುಮಕೂರು: ಆಂಧ್ರ ಪ್ರದೇಶದ ಹಿಂದೂಪುರದಲ್ಲಿ ಸಾಲ ತೀರಿಸಲಾಗದೆ ಚಿಕ್ಕಮ್ಮ ಮಗಳನ್ನು ಮಾರಾಟ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಜನಪ್ರಿಯ ನಟಿ ಅಪರ್ಣಾ ವಿಧಿವಶ: ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ!ಜನಪ್ರಿಯ ನಟಿ ಅಪರ್ಣಾ ವಿಧಿವಶ: ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ!

ADVERTISEMENT

ಚೌಡಮ್ಮ ತನ್ನ ಮಗಳನ್ನು ತಂಗಿ ಸುಜಾತಾ ವಾಸವಿದ್ದ ಹಿಂದೂಪುರದ ಮನೆಗೆ ಕಳುಹಿಸಿದ್ದಳು. ಹಿಂದೂಪುರ ಚೌಡಮ್ಮ ಮತ್ತು ಸುಜಾತಾರ ತವರು ಮನೆಯಾಗಿದೆ. ಸುಜಾತಾ ಹಿಂದೂಪುರದಲ್ಲಿ ಶೀರಾಮುಲು ಎಂಬುವರ ಬಳಿ ಸಾಲ ಮಾಡಿದ್ದಳು.ಸಾಲ ತೀರಿಸಲಾಗದೆ ಚಿಕ್ಕಮ್ಮ ಸುಜಾತಾ ಬಾಲಕಿಯನ್ನು ಶ್ರೀರಾಮುಲುಗೆ 35 ಸಾವಿರ ರೂ.ಗೆ ಮಾರಾಟ ಮಾಡಿದ್ದಳು. ಶ್ರೀರಾಮುಲು ಬಾಲಕಿಯನ್ನು ಬಾತುಕೋಳಿ ಮೇಯಿಸಲು ಇರಿಸಿಕೊಂಡಿದ್ದನು. ಬಾಲಕಿ ಕರೆತರಲು ಚೌಡಮ್ಮ ಹಿಂದೂಪುರಕ್ಕೆ ಹೋದಾಗ ವಿಷಯ ತಿಳಿದಿದೆ. ಬಳಿಕ, ಚೌಡಮ್ಮ ತನ್ನ ಪುತ್ರಿಯನ್ನು ಕಳಿಸಿಕೊಡುವಂತೆ ಶ್ರೀರಾಮುಲು ಬಳಿ ಮನವಿ ಮಾಡಿಕೊಂಡಿದ್ದಾರೆ.ಈ ವೇಳೆ ಶ್ರೀರಾಮುಲು ಬಾಲಕಿಯನ್ನು ಖರೀದಿಸಿದ್ದು, ಸಾಲದ ಹಣ ಕೊಟ್ಟು ಕರೆದೊಯ್ಯುವಂತೆ ಹೇಳಿದ್ದಾರೆ. ನಂತರ ಬಾಲಕಿಯ ತಾಯಿ ಚೌಡಮ್ಮ ತುಮಕೂರಿಗೆ ಬಂದು, ಮಗಳ ಸ್ಥಿತಿಯ ಬಗ್ಗೆ ಕಾರ್ಮಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಕಾರ್ಮಿಕ ಅಧಿಕಾರಿಗಳು ಪೊಲೀಸರಿ ವಿಷಯ ತಿಳಿಸಿದ್ದಾರೆ. ಕೂಡಲೆ ತುಮಕೂರು ಪೊಲೀಸರು ಹಿಂದೂಪುರಕ್ಕೆ ಹೋಗಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.

Tags: Women and Child Welfare Minister Lakshmi Hebbalkar
Previous Post

ರೀ ರಿಲೀಸ್ ಆದ ಶಾಸ್ತ್ರಿ ಸಿನಿಮಾಕ್ಕೆ ಬಾಸ್ ಅಭಿಮಾನಿಗಳ ಅಬ್ಬರ..! 

Next Post

ಅಪರ್ಣಾ ನೋಡಿ ಕಣ್ಣೀರಿಟ್ಟ ಮಜಾ ಟಾಕೀಸ್ ಟೀಂ..! 

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
Uncategorized

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದೇಕೆ? ಅಸಲಿ ಕಾರಣ ಬಹಿರಂಗಪಡಿಸಿದ ಕುಮಾರಸ್ವಾಮಿ

by ಪ್ರತಿಧ್ವನಿ
June 9, 2026
0

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್‌ಡಿಎ ಟಿಕೆಟ್ ಸಿಗದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಯಸ್ಸಿನ ಕಾರಣದಿಂದ ಬಿಜೆಪಿ...

Read moreDetails
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ಸೈಲೆಂಟ್ ಕಿಲ್ಲರ್ ಕ್ಯಾನ್ಸರ್‌ಗೆ ಹೊಸ ಆಶಾಕಿರಣ: ರೋಗಿಗಳ ಬದುಕುಳಿಯುವ ಅವಧಿ ದುಪ್ಪಟ್ಟುಗೊಳಿಸುವ ಮಾತ್ರೆ ಪತ್ತೆ

June 9, 2026
‘ವಂದೇ ಮಾತರಂ ಹಾಡಲೇಬೇಕು’; ಸುವೇಂದು ಅಧಿಕಾರಿ ಹೇಳಿಕೆಗೆ ಹೊಸ ವಿವಾದ

‘ವಂದೇ ಮಾತರಂ ಹಾಡಲೇಬೇಕು’; ಸುವೇಂದು ಅಧಿಕಾರಿ ಹೇಳಿಕೆಗೆ ಹೊಸ ವಿವಾದ

June 3, 2026
ಆರ್‌ಸಿಬಿಗೆ ಐಪಿಎಲ್ ಕಿರೀಟ:  ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

ಆರ್‌ಸಿಬಿಗೆ ಐಪಿಎಲ್ ಕಿರೀಟ:  ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

June 1, 2026
BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

May 29, 2026
Next Post

ಅಪರ್ಣಾ ನೋಡಿ ಕಣ್ಣೀರಿಟ್ಟ ಮಜಾ ಟಾಕೀಸ್ ಟೀಂ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada