• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಧ್ಯಪ್ರದೇಶ | ಪತ್ನಿಯೊಂದಿನ ಕಲಹದಲ್ಲಿ ಮಧ್ಯಪ್ರವೇಶಿಸಿದ ಅಣ್ಣನನ್ನು ಗುಂಡಿಕ್ಕಿ ಕೊಂದ ಮಾಜಿ ಸೈನಿಕ

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in Top Story, ಇದೀಗ, ದೇಶ
0
ಮಧ್ಯಪ್ರದೇಶ

ಸಾಂದರ್ಭಿಕ ಚಿತ್ರ

Share on WhatsAppShare on FacebookShare on Telegram

ಹೆಂಡತಿಯೊಂದಿಗೆ ಜಗಳವಾಡುತ್ತಿದ್ದಾಗ ಮಧ್ಯಪ್ರವೇಶಿಸಿದ ಅಣ್ಣ ಹಾಗೂ ಸೋದರಳಿಯನನ್ನು ಮಾಜಿ ಸೈನಿಕನೊಬ್ಬ ಗುಂಡಿಕ್ಕಿ ಕೊಂದ ಘಟನೆ ಮಧ್ಯಪ್ರದೇಶ ಸಾಗ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ (ಸೆಪ್ಟೆಂಬರ್ 2) ತಿಳಿಸಿದ್ದಾರೆ.

ADVERTISEMENT

“ಈ ಘಟನೆ ಲಾಲೇಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದ್ದು, ಆರೋಪಿ ರಾಮಧ ತಿವಾರಿಯನ್ನು ಬಂಧಿಸಲಾಗಿದೆ. ಜಗಳದಲ್ಲಿ ಮಧ್ಯಪ್ರವೇಶಿಸಿದ್ದ ಮಗಳು ಗಾಯಗೊಂಡಿದ್ದಾಳೆ” ಎಂದು ಸನೋಧಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆರ್.ಪಿ.ದುಬೆ ಹೇಳಿದ್ದಾರೆ.

ರಾಮಧರ್ ಅವರು ತಮ್ಮ ಪತ್ನಿ ಸಂಧ್ಯಾ ಅವರೊಂದಿಗೆ ಜಗಳವಾಡುತ್ತಿದ್ದರು. ಈ ಸಂದರ್ಭ ರಾಮಧರ್ ಅವರ ಅಣ್ಣ ರಾಮ್ಮಿಲನ್ ಹಾಗೂ ಸೋದರಳಿಯ ಅಜ್ಜು ಮಧ್ಯಪ್ರವೇಶಿಸಿ ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದ್ದಾರೆ. ಆಗ ಆರೋಪಿಯು ತಮ್ಮ ಅಣ್ಣ, ಸೋದರಳಿಯ, ಮಗಳು ವರ್ಷಾ ಮೇಲೆ ಗುಂಡು ಹಾರಿಸಿದ್ದಾನೆ’ ಎಂದರು.

ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನಾದರೂ, ಕೆಲವು ಗಂಟೆಗಳ ಬಳಿಕ ಆತನನ್ನು ಬಂಧಿಸಲಾಯಿತು. ಗುಂಡೇಟಿನಿಂದ ಗಾಯಗೊಂಡಿದ್ದ ರಾಮ್ಮಿಲನ್, ಅಜ್ಜು, ವರ್ಷಾ ಅವರನ್ನು ಬುಂದೇಲಖಂಡ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಾಮ್ ಮಿಲನ್ ಮತ್ತು ಅಜ್ಜು ಮೃತಪಟ್ಟಿದ್ದಾರೆ. ವರ್ಷಾಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Tags: Ex Soldiermadya pradeshShot deadಗುಂಡಿಕ್ಕಿ ಹತ್ಯೆಮಧ್ಯಪ್ರದೇಶ
Previous Post

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಹೇಳಿಕೆ | ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಹೈಕೋರ್ಟ್ ನೊಟೀಸ್

Next Post

ಮರಾಠ ಮೀಸಲಾತಿ ಹಿಂಸಾಚಾರ: ಪೊಲೀಸರ ಮೇಲೆ ಕಲ್ಲು ತೂರಾಟ: 300 ಕ್ಕೂ ಅಧಿಕ ಮಂದಿ ಮೇಲೆ ಪ್ರಕರಣ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ಮರಾಠ ಮೀಸಲಾತಿ ಹಿಂಸಾಚಾರ: ಪೊಲೀಸರ ಮೇಲೆ ಕಲ್ಲು ತೂರಾಟ: 300 ಕ್ಕೂ ಅಧಿಕ ಮಂದಿ ಮೇಲೆ ಪ್ರಕರಣ

ಮರಾಠ ಮೀಸಲಾತಿ ಹಿಂಸಾಚಾರ: ಪೊಲೀಸರ ಮೇಲೆ ಕಲ್ಲು ತೂರಾಟ: 300 ಕ್ಕೂ ಅಧಿಕ ಮಂದಿ ಮೇಲೆ ಪ್ರಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada