• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್

ಕೃಷ್ಣ ಮಣಿ by ಕೃಷ್ಣ ಮಣಿ
August 16, 2024
in ಅಂಕಣ, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗದಗ: ಈ ಬಾರಿ ವಿಜೃಂಭಣೆ, ಅರ್ಥಪೂರ್ಣವಾಗಿ ದಸರಾ ಆಚರಣೆ ಮಾಡುತ್ತೇವೆ. ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಅತಿಥಿಯಾಗಿ ಬರುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ADVERTISEMENT

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟನೆಗೆ ಎರಡು-ಮೂರು ಹೆಸರು ಪ್ರಸ್ತಾಪವಾಗಿದೆ. ಉದ್ಘಾಟಕರ ಹೆಸರನ್ನು ಮುಖ್ಯಮಂತ್ರಿಗಳೇ ತಿಳಿಸುತ್ತಾರೆ. ಪ್ರವಾಸಿಗರು ಮೈಸೂರಿನ ಗತವೈಭವ ಅನುಭವಿಸುವಂತೆ ಮಾಡುತ್ತೇವೆ ಎಂದಿದ್ದಾರೆ.

ದಸರಾ ಉದ್ಘಾಟನೆ ಯಾರಿಂದ ಎಂಬ ಪ್ರಶ್ನೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೈಸೂರು ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುದುನ್ನು ನನಗೆ ಸಭೆಯಲ್ಲಿ ಸರ್ವಾನುಮತದಿಂದ ಅಧಿಕಾರ ನೀಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅವರು ಕೆಲವು ತೀರ್ಮಾನವನ್ನು ಕೈಗೊಳ್ಳುತ್ತಾರೆ ಎಂದು ಹೇಳಿದ್ದರು. ಇದೀಗ ಹೆಚ್.ಕೆ.ಪಾಟೀಲ್ ದೇಶದ ಪ್ರಮುಖ ವ್ಯಕ್ತಿಯೊಬ್ಬರಿಂದ ದಸರಾ ಉದ್ಘಾಟನೆಗೊಳ್ಳಿದೆ ಎಂದಿರುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.

Tags: Congress PartyDussehra festivalsMinister HK PatilTourism Minister
Previous Post

ಕಾನ್ಸ್ಟಿಪೇಶನ್ ಸಮಸ್ಯೆ ಇದ್ರೆ ,ಈ ಪದಾರ್ಥಗಳನ್ನ ಸೇವಿಸಿ ತಕ್ಷಣಕ್ಕೆ ಪರಿಹಾರ ಕಂಡುಕೊಳ್ಳಿ.!

Next Post

ಇಂದು ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸುದ್ದಿಗೋಷ್ಟಿ ! ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯ ನಿರೀಕ್ಷೆ !

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಇಂದು ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸುದ್ದಿಗೋಷ್ಟಿ ! ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯ ನಿರೀಕ್ಷೆ !

ಇಂದು ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸುದ್ದಿಗೋಷ್ಟಿ ! ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯ ನಿರೀಕ್ಷೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!