• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮಹಾರಾಷ್ಟ್ರ | ಚಲಿಸುವ ರೈಲಿನ ಮೇಲೆ ಗುಂಡು ಹಾರಿಸಿ ಹಿರಿಯ ಅಧಿಕಾರಿ ಸೇರಿ ನಾಲ್ವರ ಹತ್ಯೆಗೈದ ಆರ್‌ಪಿಎಫ್‌ ಪೇದೆ

ಪ್ರತಿಧ್ವನಿ by ಪ್ರತಿಧ್ವನಿ
July 31, 2023
in ಇದೀಗ, ದೇಶ
0
ಮಹಾರಾಷ್ಟ್ರ
Share on WhatsAppShare on FacebookShare on Telegram

ಮಹಾರಾಷ್ಟ್ರ ಪಾಲ್ಟರ್ ರೈಲು ನಿಲ್ದಾಣದ ಬಳಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ಪೇದೆ ಸೋಮವಾರ (ಜು.31) ಚಲಿಸುವ ರೈಲಿನ ಮೇಲೆ ಗುಂಡು ಹಾರಿಸಿ ರೈಲಿನಲ್ಲಿದ್ದ 4 ಜನರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಪೇದೆ ತಮ್ಮ ಸ್ವಯಂಚಾಲಿತ ಬಂದೂಕಿನಿಂದ ಜೈಪುರ-ಮುಂಬೈ ಸೆಂಟ್ರಲ್‌ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಗುಂಡು ಹಾರಿಸಿದ್ದಾರೆ. ಮೃತರಲ್ಲಿ ಸಹಾಯಕ ಸಬ್ ಇನ್‌ಸ್ಪೆಕ್ಟರ್‌ (ಎಎಸ್ಐ) ಮತ್ತು ಮೂವರು ಪ್ರಯಾಣಿಕರು ಸೇರಿದ್ದಾರೆ. ಆರೋಪಿ ಚೇತನ್ ಎಂಬುವವನ್ನು ಬಂಧಿಸಲಾಗಿದೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ತನಿಖೆ ಆರಂಭಿಸಿದ್ದಾರೆ ಎಂದು ರೈಲ್ವೆ ರಕ್ಷಣಾ ದಳ ಹೇಳಿದೆ.

ಬೆಳಿಗ್ಗೆ 7:30 ರ ಸುಮಾರಿಗೆ ಪಶ್ಚಿಮ ರೈಲ್ವೆಯ ಮೀರಾ ರೋಡ್ ಮತ್ತು ಭಾಯಂದರ್ ನಿಲ್ದಾಣಗಳ ನಡುವೆ ಮಹಾರಾಷ್ಟ್ರ ರೈಲು ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ ನಿಲ್ದಾಣದಲ್ಲಿ ಜೈಪುರ-ಮುಂಬೈ ರೈಲಿನ ಬಿ5 ಎಸಿ ಕೋಚ್‌ನಲ್ಲಿ ಪೇದೆ ತಮ್ಮ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಇದರಿಂದ ರೈಲಿನಲ್ಲಿದ್ದ ಎಎಸ್‌ಐ ಟೀಕಾ ರಾಮ್‌ ಮೀನಾ ಮತ್ತು ಮೂವರು ಪ್ರಯಾಣಿಕರು ಹತರಾಗಿದ್ದಾರೆ.

ಗುಂಡು ಹಾರಿಸಿದ ಪೇದೆಯು ಭಾಯಂದರ್ನಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಶ್ಮೀರ | ರಜೆಯ ಮೆಲೆ ಊರಿಗೆ ಬಂದಿದ್ದ ಯೋಧ ನಾಪತ್ತೆ ; ವ್ಯಾಪಕ ಶೋಧ

ಬೋರಿವಲಿ ನಿಲ್ದಾಣದಲ್ಲಿ ಎಲ್ಲಾ ನಾಲ್ಕು ಮೃತದೇಹಗಳನ್ನು ರೈಲಿನಿಂದ ಹೊರತೆಗೆಯಲಾಗಿದ್ದು, ಕಾಂದಿವಲಿಯ ಬಾಬಾಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಸಲಾಗಿದೆ.

“ಬೆಳಿಗ್ಗೆ 6 ಗಂಟೆಗೆ ಮಹಾರಾಷ್ಟ್ರ ರೈಲು ನಿಲ್ದಾಣದಲ್ಲಿ ರೈಲು ಸಂಚರಿಸುವಾಗ ಒಳಗೆ ಕರ್ತವ್ಯದಲ್ಲಿದ್ದ ಆರ್‌ಪಿಎಫ್‌ ಪೇದೆ ರೈಲು ಪಾಲ್ಘರ್‌ ರೈಲು ನಿಲ್ದಾಣ ದಾಟಿದ ನಂತರ ಗುಂಡು ಹಾರಿಸಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ಬಳಿಕ ಪೇದೆ ರೈಲಿನ ಸರಪಳಿ ಎಳೆದು ದಹ್‌ಸಿರ್‌ ನಿಲ್ದಾಣದ ಬಳಿ ಇಳಿದಿದ್ದಾರೆ. ಗಂಡಿನ ದಾಳಿಯಿಂದ ನಾಲ್ಕು ಜನರು ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸರು ಮತ್ತು ಆರ್‌ಪಿಎಫ್‌ ಅಧಿಕಾರಿಗಳ ನೆರವಿನಿಂದ ಪೇದೆಯನ್ನು ಬಂಧಿಸಲಾಗಿದೆ. ನಮ್ಮ ರೈಲ್ವೆ ಅಧಿಕಾರಿ ಸ್ಥಳಕ್ಕೆ ತಲುಪಿದ್ದಾರೆ. ಮೃತರ ಕುಟುಂಬಗಳನ್ನು ಸಂಪರ್ಕಿಸಲಾಗಿದ್ದು, ಪರಿಹಾರ ನೀಡಲಾಗುವುದು” ಎಂದು ಡಿಆರ್‌ಎಂ ನೀರಜ್ ಕುಮಾ ಹೇಳಿದ್ದಾರೆ.

Tags: Jaipur Mumbai TrainMaharashtraRPF Constableshootoutಗುಂಡಿನ ದಾಳಿಜೈಪುರ ಮುಂಬೈ ರೈಲುಮಹಾರಾಷ್ಟ್ರ
Previous Post

ಸಂಸತ್ತು | ಮಣಿಪುರ ವಿಚಾರ ಚರ್ಚೆಗೆ ವಿಪಕ್ಷಗಳ ಪಟ್ಟು, ಸರ್ಕಾರ ಸಮ್ಮತಿ ; ಉಭಯ ಸದನಗಳ ಕಲಾಪ ಮುಂದೂಡಿಕೆ

Next Post

ಮಣಿಪುರ ವಿಚಾರಕ್ಕೆ ಸಂಸತ್ತು ಮುಂಗಾರು ಅಧಿವೇಶನ ಮತ್ತೆ ಬಲಿ | ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಸಂಸತ್ತು ಮುಂಗಾರು ಅಧಿವೇಶನ

ಮಣಿಪುರ ವಿಚಾರಕ್ಕೆ ಸಂಸತ್ತು ಮುಂಗಾರು ಅಧಿವೇಶನ ಮತ್ತೆ ಬಲಿ | ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada