ಭೀಮಾ ಕೋರೆಗಾಂವ್ ಹತ್ಯಾಕಾಂಡದ ಪ್ರಮುಖ ಆರೋಪಿ ಆನಂದ್ ತೇಲ್ತುಂಬ್ಡೆಗೆ ಬಾಂಬೆ ಹೈ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂಪಾಯಿ ಬಾಂಡ್ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ NIA ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿರುವ ಕಾರಣ ಹೈ ಕೋರ್ಟ್ ನೀಡಿರುವ ಆದೇಶಕ್ಕೆ ಒಂದು ವಾರ ತಡೆ ನೀಡಿದೆ.
ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...
Read moreDetails






