• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದೂ ಧರ್ಮದ ಬಗ್ಗೆ ಅನಂತಕುಮಾರ ಹೆಗಡೆ ಹೇಳಿಕೆ: ಜಾತ್ಯತೀತತೆ ಕುರಿತಾಗಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
March 24, 2026
in Top Story
0
ಹಿಂದೂ ಧರ್ಮದ ಬಗ್ಗೆ ಅನಂತಕುಮಾರ ಹೆಗಡೆ ಹೇಳಿಕೆ: ಜಾತ್ಯತೀತತೆ ಕುರಿತಾಗಿ ಕಿಡಿ
Share on WhatsAppShare on FacebookShare on Telegram

ಮಂಡ್ಯ:

ADVERTISEMENT

ಮಂಡ್ಯ  ಪಟ್ಟಣದಲ್ಲಿ ಸೋಮವಾರ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿ ಚರ್ಚೆಗೆ ಕಾರಣರಾದರು. ಹಿಂದೂ ಎಂಬುದು ಜಾತಿಯಲ್ಲ, ಅದು ಒಂದು ಸಂಸ್ಕೃತಿ ಹಾಗೂ ಜೀವನಮೌಲ್ಯ ಎಂದು ಅವರು ಹೇಳಿದ್ದಾರೆ.

By Election : ಅಭಿವೃದ್ಧಿಯೇ ನನ್ನ ಗೆಲುವಿಗೆ ಆಧಾರವಾಗಲಿದೆ..!  #VeerannaCharantimath #bjp #congress

ಯಾರು ದುಷ್ಟತೆಯನ್ನು ವಿರೋಧಿಸುತ್ತಾರೋ ಅವರು ಎಲ್ಲರೂ ಹಿಂದೂಗಳು ಎಂದು ಸಂಸ್ಕೃತದಲ್ಲಿ ಹೇಳಲಾಗಿದೆ ಎಂದು ತಿಳಿಸಿದ ಹೆಗಡೆ, ಜಾತ್ಯತೀತತೆ ಕುರಿತಾಗಿ ಕಿಡಿಕಾರಿದರು. “ನನ್ನ ಪ್ರಕಾರ ಅಪ್ಪ-ಅಮ್ಮ ಇಲ್ಲದವರು ಮಾತ್ರ ಜಾತ್ಯತೀತರು” ಎಂದು ಹೇಳಿ, ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದರು.ಇದೇ ವೇಳೆ, ಜಾತ್ಯತೀತತೆ ಎನ್ನುವವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ತಮ್ಮನ್ನು ಜಾತ್ಯತೀತ ಎಂದು ಕರೆಯಿಕೊಳ್ಳುವವರನ್ನು ಪ್ರಶ್ನಿಸಿದರು. “ನಾನಂತೂ ಜಾತ್ಯತೀತ ಅಲ್ಲ” ಎಂದು ನೇರವಾಗಿ ಹೇಳಿದರು.

BY Vijayendra : ಬಾಗಲಕೋಟೆಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ..! #siddaramaiah #dkshivakumar

ಇತಿಹಾಸದ ವಿಷಯಗಳನ್ನು ಉಲ್ಲೇಖಿಸಿ, ಹಿಂದೂ ಸಮುದಾಯದ ಶಕ್ತಿಯನ್ನು ಒತ್ತಿಹೇಳಿದರು. ಮೈಸೂರು ಭಾಗದಲ್ಲಿ ಇತಿಹಾಸದ ಸಂದರ್ಭಗಳಲ್ಲಿ ನಡೆದ ಘಟನೆಗಳನ್ನು ಪ್ರಸ್ತಾಪಿಸಿ, ಸ್ಥಳೀಯರ ಸಾಹಸವನ್ನು ಪ್ರಶಂಸಿಸಿದರು.ಹೆಗಡೆ ಅವರ ಈ ಹೇಳಿಕೆಗಳು ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

Tags: anantkumar hegade statementanantkumar hegdeHinduismMandyapratidavanisecularism
Previous Post

ಬೆಂಗಳೂರಿನ ಕಸದ ರಾಶಿಯಲ್ಲಿ ಮಹಿಳೆ ಶ*ವ ಪತ್ತೆ!

Next Post

 ಯುದ್ಧದ ಪರಿಣಾಮ: ಬಿಹಾರದಲ್ಲಿ 400ಕ್ಕೂ ಹೆಚ್ಚು ಮದುವೆಗಳಿಗೆ ‘ವರ’ನಿಲ್ಲದೆ ಸಮಸ್ಯೆ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
 ಯುದ್ಧದ ಪರಿಣಾಮ: ಬಿಹಾರದಲ್ಲಿ 400ಕ್ಕೂ ಹೆಚ್ಚು ಮದುವೆಗಳಿಗೆ ‘ವರ’ನಿಲ್ಲದೆ ಸಮಸ್ಯೆ

 ಯುದ್ಧದ ಪರಿಣಾಮ: ಬಿಹಾರದಲ್ಲಿ 400ಕ್ಕೂ ಹೆಚ್ಚು ಮದುವೆಗಳಿಗೆ 'ವರ'ನಿಲ್ಲದೆ ಸಮಸ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada