• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂಧಾಭಿಮಾನ ಮೆರೆದ ದರ್ಶನ್ ಅಭಿಮಾನಿ ! ಮಗುವಿಗೆ ಖೈದಿ ನಂಬರ್ ಹಾಕಿ ಫೋಟೋ ಶೂಟ್ ! 

ಪ್ರತಿಧ್ವನಿ by ಪ್ರತಿಧ್ವನಿ
July 2, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಅಂಧಾಭಿಮಾನ ಮೆರೆದ ದರ್ಶನ್ ಅಭಿಮಾನಿ ! ಮಗುವಿಗೆ ಖೈದಿ ನಂಬರ್ ಹಾಕಿ ಫೋಟೋ ಶೂಟ್ ! 
Share on WhatsAppShare on FacebookShare on Telegram

ದರ್ಶನ್ ಅಭಿಮಾನಿಗಳು ಕೈದಿ ನಂಬರ್ 6106 ಅಂತ ತಮ್ಮ ವಾಹನಗಳ ಮೇಲೆ ಸ್ಟಿಕ್ಕರ್ ಹಾಕಿಸುತ್ತಿದ್ದಾರೆ. ಈ ವಿಡಿಯೋಗಳು ತುಂಬಾನೇ ವೈರಲ್ ಆಗ್ತಿದೆ ಕೂಡ. ಇದೀಗ ಇದನ್ನೂ ಮೀರಿದ ಅತಿರೇಕದ ವರ್ತನೆಯೊಂದು ಬೆಳಕಿಗೆ ಬಂದಿದೆ.

ADVERTISEMENT

ಆದ್ರೆ ಇದೀಗ ದರ್ಶನ್ ಅಭಿಮಾನಿಯೊಬ್ಬರ ಅಂಧಾಭಿಮಾನ ಸಾಕಷ್ಟು ಟೀಕೆಗೆ ಗುರಿಯಾಗಿದೆ. ತಾಯಿಯೇ ತನ್ಮ ಮಗುವಿಗೆ ಖೈದಿ ಗೆಟಪ್ ಹಾಕಿಸಿ, ಕೈದಿ ನಂಬರ್ 6106 ಅಂಥ ಹಾಕಿಸಿ ಫೋಟೋಶೂಟ್ ಮಾಡಿಸಿದ್ದಾರೆ. ಅಷ್ಟೇ ಅಲ್ಲ ಮಗುವಿಗೆ ಇದೇ ಕೈದಿ ನಂಬರ್ ನ್ನೇ ಹೆಸರಿಟ್ಟಿದ್ದಾರಂಥೆ. 

ಅಭಿಮಾನ ಇರಬೇಕು, ಆದ್ರೆ ಇಷ್ಟು ಅಂಧಾಭಿಮಾನ ಇರಬಾರದು ಎಂದು ತಾಯಿಯ ಈ ನಡೆಗೆ ನೆಟ್ಟಿಗರು ಛೀಮಾರಿ ಹಾಕಿದ್ದಾರೆ. ಮಗುವಿನ ಭವಿಷ್ಯದ ಬಗ್ಗೆ ಚಿಂತಿಸದೆ ಇಂಥ ಕೆಲಸ ಮಾಡಿರುವ ತಾಯಿಗೆ ನೆಟ್ಟಿಗರು ಕ್ಲಾಸ್ ತಗೊಂಡಿದ್ದಾರೆ. ಅತಿಯಾದ್ರೆ ಅಮೃತವೂ ವಿಷ ಎಂಬಂತಾಗಿದೆ ಕೆಲ ದರ್ಶನ್ ಅಭಿಮಾನಿಗಳ ನಡೆ.

Tags: ಖೈದಿ ನಂಬರ್ 6106ಖೈದಿ ನಂಬರ್ ಸ್ಟಿಕರ್ದರ್ಶನ್ ಅಭಿಮಾನಿದರ್ಶನ್ ಬಂಧನಪವಿತ್ರ ಗೌಡಮಗುವಿಗೆ ಖೈದಿ ನಂಬರ್ ಹಾಕಿದ ತಾಯಿರೇಣುಕಾಸ್ವಾಮಿ ಮರ್ಡರ್ ಕೇಸ್
Previous Post

ಯಾರೇ ಬರಲಿ, ಹೋಗಲಿ, ಏನೇ ಟೀಕೆ ಮಾಡಲಿ, ತಲೆಕೆಡಿಸಿ ಕೊಳ್ಳುವುದಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ: ಡಿಸಿಎಂ ಡಿ. ಕೆ. ಶಿವಕುಮಾರ್

Next Post

ಏಯ್.. ನೀನು ಸರಿಯಾದ ಮಾಹಿತಿ ಸಂಗ್ರಹಿಸಿಲ್ಲ ಎಂದು ಸಿದ್ದು ಗರಂ..!

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post

ಏಯ್.. ನೀನು ಸರಿಯಾದ ಮಾಹಿತಿ ಸಂಗ್ರಹಿಸಿಲ್ಲ ಎಂದು ಸಿದ್ದು ಗರಂ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada