• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಆಂಧ್ರ ರಾಜಕೀಯ ; ನಟ, ರಾಜಕಾರಣಿ ಪವನ್ ಕಲ್ಯಾಣ್ ಪೊಲೀಸ್ ವಶಕ್ಕೆ!

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in ಇತರೆ / Others, ಇದೀಗ, ದೇಶ, ರಾಜಕೀಯ
0
ಪವನ್‌ ಕಲ್ಯಾಣ್‌

ಪವನ್‌ ಕಲ್ಯಾಣ್‌

Share on WhatsAppShare on FacebookShare on Telegram

ಆಂಧ್ಪ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನದ ಬಳಿಕ ಆಂಧ್ರ ಪ್ರದೇಶದ ರಾಜಕೀಯ ಮತ್ತಷ್ಟು ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನದ ಬೆನ್ನಲ್ಲೇ ಇದೀಗ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್‌ರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ‌. ಇದೀಗ ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ADVERTISEMENT
ಪವನ್‌ ಕಲ್ಯಾಣ್‌
ಪವನ್‌ ಕಲ್ಯಾಣ್‌

ನಿನ್ನೆ (ಶನಿವಾರ) ರಾತ್ರಿ ಆಂಧ್ರ ಪ್ರದೇಶ ಪ್ರವೇಶಕ್ಕೆ ಪೊಲೀಸರು ಪವನ್‌ ಕಲ್ಯಾಣ್‌ಗೆ ಅವಕಾಶ ನೀಡಲಿಲ್ಲ. ಆದ್ದರಿಂದ ಆಂಧ್ರ ಪ್ರದೇಶ-ತೆಲಂಗಾಣ ಗಡಿಯ ಜಗ್ಗಯ್ಯಪೇಟ ಚೆಕ್‌ಪೋಸ್ಟ್‌ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಲಗಿ ಅವರು ಪ್ರತಿಭಟನೆ ನಡೆಸಿದರು. ವಿಜಯವಾಡಕ್ಕೆ ಹೋಗಬೇಕು ಎಂದು ಪಟ್ಟು ಹಿಡಿದರು.

ಎನ್. ಚಂದ್ರಬಾಬು ನಾಯ್ಡು ಬಂಧನದ ಬಳಿಕ ಆಂಧ್ರ ಪ್ರದೇಶದಲ್ಲಿ ಕಾವೇರಿದ ರಾಜಕೀಯ ಪರಿಸ್ಥಿತಿ ಇದೆ. ಪವನ್ ಕಲ್ಯಾಣ್ ಜಗನ್ ಮೋಹನ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧ ಹಲವು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದಾರೆ. ಈಗ ಸಹ ಅವರು ಹೋರಾಟ ನಡೆಸಬಹುದು ಎಂದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Tags: chandrababunaidujagan mohan reddypawan kalyanTDP
Previous Post

ಸುಮಲತಾ ಅಂಬರೀಷ್‌ ಮತ್ತೆ ಪಕ್ಷೇತರ ಅಭ್ಯರ್ಥಿ ಆಗ್ತಾರಾ..? ಮೈತ್ರಿ ಎಫೆಕ್ಟ್‌..

Next Post

ಸಹಕಾರಿ ಸಂಸ್ಥೆಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಿದಾಗ ಆರ್ಥಿಕ ಪ್ರಗತಿ ಸಾಧ್ಯ: ಬಸವರಾಜ ಬೊಮ್ಮಾಯಿ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಬಸವರಾಜ ಬೊಮ್ಮಾಯಿ

ಸಹಕಾರಿ ಸಂಸ್ಥೆಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಿದಾಗ ಆರ್ಥಿಕ ಪ್ರಗತಿ ಸಾಧ್ಯ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada