ಮೌನ ಜೀವಿಯ ತತ್ವವೂ ಆಂದೋಲನಜೀವಿಯ ಸತ್ವವೂ

ಮಾನವನ ಉಗಮ ಮತ್ತು ಅಭ್ಯುದಯದ ಇತಿಹಾಸವನ್ನು ಅರಿತಿರುವ ಯಾರಿಗೇ ಆದರೂ ಒಂದು ಅಂಶ ತಿಳಿದಿರಲೇಬೇಕು. ಅದೇನೆಂದರೆ, ಮಾನವನಲ್ಲಿ ಸ್ವಾಭಾವಿಕವಾದ ಆಂದೋಲನದ ತುಡಿತ ಮತ್ತು ಸಂವೇದನೆ ಇಲ್ಲದೆ ಹೋಗಿದ್ದಲ್ಲಿ ಬಹುಶಃ ಮನುಕುಲ ಶಿಲಾಯುಗದಿಂದ ಒಂದು ಹೆಜ್ಜೆಯೂ ಮುಂದೆ ಚಲಿಸಲಾಗುತ್ತಿರಲಿಲ್ಲ. ತನಗೆ ಹಸಿವಾಗುವುದನ್ನು ಹೇಳಲಾರದೆ ರಚ್ಚೆ ಹಿಡಿಯುವ ಎಳೆ ಕೂಸಿನ ಅಳು ಸಹ ಒಂದು ರೀತಿಯ ಆಂದೋಲನವೇ. ಅಂಬೆಗಾಲಿನ ಹಂತವನ್ನು ದಾಟಿ ಹೆಜ್ಜೆ ಹಾಕಲು ಕಲಿಯುವ ಹಸುಳೆ ಬೀಳುತ್ತಾ, ಏಳುತ್ತಾ , ಗಾಯ ಮಾಡಿಕೊಳ್ಳುತ್ತಾ ನಡೆಯುವ ಪ್ರಕ್ರಿಯೆಯೂ ಒಂದು ರೀತಿಯ … Continue reading ಮೌನ ಜೀವಿಯ ತತ್ವವೂ ಆಂದೋಲನಜೀವಿಯ ಸತ್ವವೂ