• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಯ್ಕೆ ಪ್ರಕ್ರಿಯೇ ಹಣದ ವ್ಯವಹಾರ ಮಾಡದಿರುವಂತೆ :ಉಪ ನಿರ್ದೇಶಕರು ಮನವಿ

ಪ್ರತಿಧ್ವನಿ by ಪ್ರತಿಧ್ವನಿ
July 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಯ್ಕೆ ಪ್ರಕ್ರಿಯೇ ಹಣದ ವ್ಯವಹಾರ ಮಾಡದಿರುವಂತೆ :ಉಪ ನಿರ್ದೇಶಕರು ಮನವಿ
Share on WhatsAppShare on FacebookShare on Telegram

ಬೀದರ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ ಹಾಗೂ ಸಂತಪೂರ (ಔ) ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 148 ಅಂಗನವಾಡಿ ಕಾರ್ಯಕರ್ತೆ ಮತ್ತು 270 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಜನವರಿ-24ರ ಮಾಹೆಯಲ್ಲಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ADVERTISEMENT

ಸದರಿ ಹುದ್ದೆಗಳಿಗೆ ಅತಿ ಶೀಘ್ರದಲ್ಲಿ ಆಯ್ಕೆ ಪ್ರಕ್ರಿಯೇ ಪ್ರಾರಂಭಿಸಲಾಗುತ್ತದೆ. ಪ್ರಥಮ ಹಂತದಲ್ಲಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಇರುವ ತಾಲ್ಲೂಕು ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಇಲಾಖೆಯ ಮಾರ್ಗಸೂಚಿ ಪ್ರಕಾರ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಗೆ ಮತ್ತು ಸಿಬ್ಬಂದಿ/ಅಧಿಕಾರಿಗಳಿಗೆ ಅನ್ಯಮಾರ್ಗದಿಂದ ಆಯ್ಕೆಗಾಗಿ ಹಣಕಾಸು ವ್ಯವಹಾರ ಮಾಡದಿರುವಂತೆ ಮತ್ತು ಮೋಸಕ್ಕೆ ಒಳಗಾಗಬಾರದು. ಹುದ್ದೆಗೆ ಆಯ್ಕೆ ಮಾಡಿಸುವುದಾಗಿ ಯಾರಾದರೂ ಹಣದ ಬೇಡಿಕೆಯನ್ನು ಇಟ್ಟಿರುವುದು ತಿಳಿದುಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Congress PartyDKSivakumarಅಂಗನವಾಡಿ ಸಹಾಯಕಿಸಿದ್ದರಾಮಯ್ಯ
Previous Post

ಚಲುವರಾಯಸ್ವಾಮಿಗೆ ಖಡಕ್ ಕೌಂಟರ್ ಕೊಟ್ಟ ಕುಮಾರಸ್ವಾಮಿ..!

Next Post

ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಅವರ ಕಂಠಸಿರಿಯಲ್ಲಿ “ವಿಐಪಿ” ಚಿತ್ರದ ಹಾಡು .

Related Posts

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..
Top Story

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

by ಪ್ರತಿಧ್ವನಿ
March 12, 2026
0

ಬೆಂಗಳೂರು : ಅಂತರಾಷ್ಟ್ರೀಯ ಮಟ್ದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬಹುದೊಡ್ಡ ಗೆಲುವಾಗಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎದುರಾಗಿರುವ ತೈಲ ಹಾಗೂ ಗ್ಯಾಸ್‌ ಸಿಲಿಂಡರ್‌ಗಳ ಅಭಾವದ ಹಿನ್ನೆಲೆಯಲ್ಲಿ ನಡೆದಿರುವ...

Read moreDetails
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

March 12, 2026
Next Post
ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಅವರ ಕಂಠಸಿರಿಯಲ್ಲಿ “ವಿಐಪಿ” ಚಿತ್ರದ ಹಾಡು .

ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಅವರ ಕಂಠಸಿರಿಯಲ್ಲಿ "ವಿಐಪಿ" ಚಿತ್ರದ ಹಾಡು .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada