• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮಾದ್ಯಮದ ಜತೆಗಿನ ಮುನಿಸು ಸುಖಾಂತ್ಯ: ವರಮಹಾಲಕ್ಷ್ಮಿ ಹಬ್ಬದಂದು ಪ್ರಕಟಿಸಿದ ನಟ ದರ್ಶನ್

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in ಸಿನಿಮಾ
0
ನಟ ದರ್ಶನ್‌

ನಟ ದರ್ಶನ್‌

Share on WhatsAppShare on FacebookShare on Telegram

ಎರಡು ವರ್ಷಗಳ ಹಿಂದೆ ಮಾಧ್ಯಮದವರೊಂದಿಗೆ ಮಾಡಿಕೊಂಡ ಕಲಹ ಈಗ ಸುಖಾಂತ್ಯ ಕಂಡಿದೆ. ಹೀಗೆಂದು ನಟ ದರ್ಶನ್‌ ತಮ್ಮ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ (ಆಗಸ್ಟ್‌ 25) ಪ್ರಕಟಿಸಿದ್ದಾರೆ.

ADVERTISEMENT

ಮಧ್ಯಾಹ್ನ 1.04ಕ್ಕೆ ತಮ್ಮ ಅಧಿಕೃತ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು ಪ್ರಾರಂಭದಲ್ಲೇ ತಮ್ಮ ಅಭಿಮಾನಿಗಳು, ಹಿರಿಯ ಪತ್ರಕರ್ತರು ಹಾಗೂ ಮಾಧ್ಯಮದವರಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿದ್ದಾರೆ.

ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು pic.twitter.com/8I1weYojCX

— Darshan Thoogudeepa (@dasadarshan) August 25, 2023

“ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಮಿತ್ರ ರಾಕ್‌ಲೈನ್ ವೆಂಕಟೇಶ್‌ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯ ಕಂಡಿದೆ”.

“ಕೆಲ ವರ್ಷಗಳ ಹಿಂದಿನ ನನ್ನ ಆಡಿಯೊ ದುರುದ್ದೇಶಪೂರ್ವಕವಾಗಿ ವೈರಲ್‌ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ಒಂದು ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತುಗಳಾಗಿರಲಿಲ್ಲ. ಆ ವ್ಯಕ್ತಿ ಯಾವ ದುರದ್ದೇಶದಿಂದ ಮಾಡಿದರು ಎಂದು ಗೊತ್ತಿಲ್ಲ. ಆದರ ಅವರಿಗೆ ಒಳ್ಳೆಯದಾಗಲಿ. ಮುಂದೆ ಆ ವ್ಯಕ್ತಿಯಿಂದ ಈ ರೀತಿಯ ದುರುದ್ದೇಶ ಮರುಕಳಿಸದಿರಲಿ”.

“ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ, ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ, ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ.
ಪ್ರೀತಿಯಿಂದ ದರ್ಶನ್‌ ತೂಗುದೀಪ” ಎಂದು ನಟ ದರ್ಶನ್‌ ಬರೆದುಕೊಂಡಿದ್ದಾರೆ.

Tags: Actor Darshanchallenging Star DarshanDarshan ToogudeepaMediarockline venkateshಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ನಟ ದರ್ಶನ್‌ಮಾಧ್ಯಮ
Previous Post

ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಅಧ್ಯಕ್ಷರಿಗೆ ಭಾರತೀಯ ಕಲಾಕೃತಿಗಳ ಉಡುಗೊರೆ

Next Post

ತಿಮ್ಮ ಬೋರನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
0

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ (HK Prakash) ನಿರ್ಮಾಣದ, ಅನೂಪ್ ಭಂಡಾರಿ (Anup Bandari) ನಿರ್ದೇಶನದ...

Read moreDetails

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ತಿಮ್ಮ ಬೋರನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada