• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅನಿರುದ್ಧ್ ಜತ್ಕರ್ ಅಭಿನಯದ ನೂತನ ಚಿತ್ರಕ್ಕೆ ಮೈಸೂರಿನ ಡಾ|| ವಿಷ್ಣುವರ್ಧನ್ ಸ್ಮಾರಕದಲ್ಲಿ ಚಾಲನೆ

Any Mind by Any Mind
July 21, 2023
in ಸಿನಿಮಾ
0
ಅನಿರುದ್ಧ್ ಜತ್ಕರ್ ಅಭಿನಯದ ನೂತನ ಚಿತ್ರಕ್ಕೆ ಮೈಸೂರಿನ ಡಾ|| ವಿಷ್ಣುವರ್ಧನ್ ಸ್ಮಾರಕದಲ್ಲಿ ಚಾಲನೆ
Share on WhatsAppShare on FacebookShare on Telegram

ಮೈಸೂರು ; ತಮ್ಮ ಸಹಜ ಅಭಿನಯದ ಮೂಲಕ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ಅನಿರುದ್ಧ್ ಜತ್ಕರ್ ನೂತನ ಚಿತ್ರವೊಂದರ ನಾಯಕನಾಗಿ ನಟಿಸುತ್ತಿದ್ದಾರೆ. ಎಂ.ಆನಂದರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಮೈಸೂರಿನ ಡಾ||ವಿಷ್ಣುವರ್ಧನ್ ಸ್ಮಾರಕದಲ್ಲಿ ನೆರವೇರಿಸಲಾಯಿತು. ಭಾರತಿ ವಿಷ್ಣುವರ್ಧನ್ ಅವರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆಗಸ್ಟ್ 10 ರಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ತುಮಕೂರು ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.‌

ADVERTISEMENT

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಅವರ ನಿರ್ಮಾಣದ ಮೊದಲ ಚಿತ್ರ.

ಇದೇ ವರ್ಷ ತೆರೆಕಂಡಿದ್ದ ವಿಜಯ ರಾಘವೇಂದ್ರ ಅಭಿನಯದ “ರಾಘು” ಚಿತ್ರವನ್ನು ‌ನಿರ್ದೇಶಿಸಿದ್ದ ಆನಂದ್ ರಾಜ್ ಈ ನೂತನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆಯುತ್ತಿದ್ದಾರೆ. ಉಳಿದಂತೆ ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಕುಸುಗೊಳ್ಳಿ ಡಿ.ಐ(ವಿಕ್ರಾಂತ್ ರೋಣ ಖ್ಯಾತಿ), ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಸೌಂಡ್ ಡಿಸೈನರ್ ಆಗಿ ಬಿ.ಆರ್ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್‌(ಲವ್ ಮಾಕ್ಟೇಲ್ 2 ಖ್ಯಾತಿ) ಅಭಿನಯಿಸುತ್ತಿದ್ದಾರೆ.
ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಡಾರ್ಕ್ ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.

Tags: AnirudhKannada Film IndustryKFIRachel Davidsandelwood
Previous Post

ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರದಿಂದ ಪಂಚ ಗ್ಯಾರಂಟಿ ಜಾರಿ : ಸಿಎಂ ಸಿದ್ದರಾಮಯ್ಯ

Next Post

TVF ಸಂಸ್ಥೆಯ ಜೊತೆ ಕೈ ಜೋಡಿಸಿದ ಕೆಆರ್‌ಜಿ ಸ್ಟುಡಿಯೋಸ್

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post
TVF ಸಂಸ್ಥೆಯ ಜೊತೆ ಕೈ ಜೋಡಿಸಿದ ಕೆಆರ್‌ಜಿ ಸ್ಟುಡಿಯೋಸ್

TVF ಸಂಸ್ಥೆಯ ಜೊತೆ ಕೈ ಜೋಡಿಸಿದ ಕೆಆರ್‌ಜಿ ಸ್ಟುಡಿಯೋಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada