• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗೋವು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Any Mind by Any Mind
October 10, 2022
in ದೇಶ
0
ದುರ್ಬಲ ವರ್ಗದವರಿಗೆ ಮೀಸಲಾತಿ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ADVERTISEMENT

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಅಭಯ್ ಎಸ್.ಓಕಾ ಪೀಠ ಗೋವು ರಾಷ್ಟ್ರೀಯ ಪ್ರಾಣಿ ಘೋಷಿಸುವಂತೆ ಕೋರಿ ಗೋವಂಶ್ ಸೇವಾ ಸದನ್ ಸಲ್ಲಿಸಿದ್ದ ಅರ್ಜಿಗೆ ಆಕ್ರೋಶ ವ್ಯಕ್ತಪಡಿಸಿದ್ದು, ಇದು ನ್ಯಾಯಲಯದ ಕೆಲಸವಲ್ಲ ಎಂದು ತಿರಸ್ಕರಿಸಿದೆ.

ಇದು ನ್ಯಾಯಾಲಯದ ಕೆಲಸವೇ? ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಇಂತಹ ವಿಷಯಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಮತ್ತು ಅರ್ಜಿದಾರರ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಹೇಳಿ ಎಂದು ಅರ್ಜಿದಾರರಿಗೆ ಸುಪ್ರೀಂಕೋರ್ಟ್‌ ಖಾರವಾಗಿ ಪ್ರಶ್ನಿಸಿತು.

ಗೋಸಂರಕ್ಷಣೆ ಬಹಳ ಮುಖ್ಯವಾದ ವಿಷಯ. ಸರ್ಕಾರವು ಇದನ್ನು ಪರಿಗಣಿಸಲಿ. ನಾನು ಒತ್ತಾಯಿಸುವುದಿಲ್ಲ, ನಾವು ಗೋವುಗಳಿಂದ ಎಲ್ಲವನ್ನೂ ಪಡೆಯುತ್ತೇವೆ ಎಂದು ಅರ್ಜಿದಾರರ ಪರ ವಕೀಲರು  ಹೇಳಿದರು. ಆದಾಗ್ಯೂ, ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತು. ಈ ಹಿನ್ನೆಲೆ ಅರ್ಜಿದಾರರು ಅದನ್ನು ಹಿಂಪಡೆಯಲು ನಿರ್ಧರಿಸಿದರು.

Tags: cowPratidhvanisupreme court
Previous Post

ಉಕ್ರೇನ್‌ ನಗರಗಳ ಮೇಲೆ ರಷ್ಯಾದಿಂದ 75 ಕ್ಷಿಪಣಿ ದಾಳಿ, 8 ಸಾವು

Next Post

ಎಸ್‌ ಸಿ/ಎಸ್‌ಟಿ ಮೀಸಲಾತಿ ಅನುಷ್ಠಾನ ಪ್ರಕ್ರಿಯೆ ಮುಚ್ಚಿಡುತ್ತಿರುವ ಬಿಜೆಪಿ: ಸಿದ್ದರಾಮಯ್ಯ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಚುನಾವಣೆ ಗೆಲ್ಲಲು ಬಿಜೆಪಿಯವರು ಏನನ್ನೂ ಬೇಕಾದರೂ ಮಾಡುತ್ತಾರೆ : ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ ಸಿ/ಎಸ್‌ಟಿ ಮೀಸಲಾತಿ ಅನುಷ್ಠಾನ ಪ್ರಕ್ರಿಯೆ ಮುಚ್ಚಿಡುತ್ತಿರುವ ಬಿಜೆಪಿ: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!